ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಾದ್ರೆ ಬಹುತೇಕರು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಅದು ಕಡಿಮೆಯಾದರೆ ಯಾವ ಸಮಸ್ಯೆ ಬರುತ್ತದೆ ಅನ್ನೋದು ಗೊತ್ತಿರುವುದಿಲ್ಲ. ಹಿಮೋಗ್ಲೋಬಿನ್ ಎಂದರೆ ಕೆಂಪುರಕ್ತ ಕಣಗಳಲ್ಲಿರುವ ಒಂದು ಬಗೆಯ ಪ್ರೋಟೀನ್. ಇದು ದೇಹದಲ್ಲಿ ಆಮ್ಲಜನಕದ ಮೇಲುಸ್ತುವಾರಿ ನೋಡಿಕೊಳ್ಳುವ ವಿಭಾಗ. ಈ ವಿಭಾಗದಲ್ಲಿ ಎಡವಟ್ಟಾದರೆ ಉಳಿದೆಲ್ಲ ವಿಭಾಗದಲ್ಲೂ ಏರುಪೇರು ಉಂಟಾಗುತ್ತದೆ. ಹೀಗಾಗಿ ಇದರ ಮಟ್ಟದಲ್ಲಿ ತೀರಾ ಏರುಪೇರು ಆಗುವಂತಿಲ್ಲ. ಹಿಮೋಗ್ಲೋಬಿನ್ ಕಡಿಮೆಯಾದರೆ ಅದನ್ನು ರಕ್ತಹೀನತೆ ಅಥವಾ ಅನೀಮಿಯ ಎಂದು ಕರೆಯಲಾಗುತ್ತದೆ. ಇದನ್ನು ಸರಿತೂಗಿಸುವಂಥ ಆಹಾರಗಳು ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ....
ಆರೋಗ್ಯಕರ ಹಿಮೋಗ್ಲೋಬಿನ್ ಅನ್ನು ಕಾಪಾಡಿಕೊಳ್ಳುವುದು ದೇಹಕ್ಕೆ ಬಹಳ ಮುಖ್ಯ. ಏಕೆಂದರೆ ಇದು ದೇಹದ ಪ್ರತಿಯೊಂದು ಭಾಗಕ್ಕೂ ಬದುಕಲು ಅಗತ್ಯವಾದ ಆಮ್ಲಜನಕವನ್ನು ಪೂರೈಸುತ್ತದೆ. ಅದೇ ಸಮಯದಲ್ಲಿ, ರಕ್ತದಲ್ಲಿ ಹಿಮೋಗ್ಲೋಬಿನ್ ಕೊರತೆಯಿದ್ದರೆ, ಅದು ನೇರವಾಗಿ ಆಮ್ಲಜನಕದ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
ಒಂದು ವೇಳೆ ದೇಹದಲ್ಲಿ ಆಮ್ಲಜನಕದ ಕೊರತೆ ಉಂಟಾದರೆ ಇದರಿಂದ ನೀವು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ಆದ್ದರಿಂದ, ಹಿಮೋಗ್ಲೋಬಿನ್ ಅನ್ನು ಸರಿಯಾದ ಪ್ರಮಾಣದಲ್ಲಿ ನಿರ್ವಹಿಸುವುದು ಮುಖ್ಯವಾಗಿದೆ. ಹಿಮೋಗ್ಲೋಬಿನ್ ಕೊರತೆಯನ್ನು ಹೋಗಲಾಡಿಸಲು ಈ ಮಾರ್ಗಗಳನ್ನು ಅನುಸರಿಸುವುದು ಅಗತ್ಯ.
ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುವ ಮಾರ್ಗಗಳು -
ಕಬ್ಬಿಣ -
Home Remedies For Low Hemoglobin: ಇಂದು ನಾವು ನಿಮಗಾಗಿ ಕೆಲ ಮನೆಮದ್ದುಗಳನ್ನು ತಂದಿದ್ದು, ಹಿಮೋಗ್ಲೋಬಿನ್ ಅಥವಾ ರಕ್ತದ ಕೊರತೆಯಿಂದ ಬಳಲುತ್ತಿರುವ ಜನರಿಗೆ ಇವು ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುತ್ತವೆ. ಈ ಮೂರು ಮನೆಮದ್ದುಗಳನ್ನು ಅಳವಡಿಸಿಕೊಂಡರೆ ಸ್ವಲ್ಪ ಮಟ್ಟಿಗೆ ಹಿಮೋಗ್ಲೋಬಿನ್ ಕೊರತೆಯನ್ನು ನೀಗಿಸಬಹುದು. ಬನ್ನಿ ತಿಳಿದುಕೊಳ್ಳೋಣ Health News In Kannada
Increase Hemoglobin Food: ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಕೊರತೆಯು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಈ ಸಮಸ್ಯೆಯಿಂದ ಸುಲಭವಾಗಿ ಪರಿಹಾರ ಪಡೆಯಲು ಈ ಕೆಳಗಿನ ಆಹಾರಗಳನ್ನು ಸೇವಿಸಬೇಕು.
ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆಯಿದ್ದರೆ, ಅದು ಅನೇಕ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹೀಗಾಗಿ ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಲು ನೀವು ಕೆಲವು ಮನೆಮದ್ದುಗಳನ್ನು ಟ್ರೈ ಮಾಡಬಹುದು. ಹಿಮೋಗ್ಲೋಬಿನ್ ಕಾಪಾಡಿಕೊಳ್ಳಲು ಯಾವ ಜ್ಯೂಸ್ ಸೇವಿಸಬೇಕು ಅನ್ನೋದರ ಬಗ್ಗೆ ತಿಳಿಯಿರಿ.
ನುಗ್ಗೆ ಮರದ ಎಲೆಗಳನ್ನು ನಮ್ಮ ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಆಯುರ್ವೇದ ಔಷಧಿಗಳಿಗೆ ಸಂಬಂಧಿಸಿದಂತೆ ಉಪಯೋಗಿಸಲಾಗುತ್ತಿತ್ತು.ನುಗ್ಗೆ ಸೊಪ್ಪಿನಲ್ಲಿ ಶೇಖಡಾ 4 ರಷ್ಟು ವಿಟಮಿನ್ ' ಎ ' ಅಂಶ ಹೆಚ್ಚಾಗಿದೆ ಎಂದು ಸಂಶೋಧಿಸಲಾಗಿದೆ.
Health tipes : ದೇಹದ ಪ್ರತಿಯೊಂದು ಭಾಗಕ್ಕೂ ರಕ್ತ ಅವಶ್ಯಕ. ರಕ್ತದಲ್ಲಿ ಕೆಂಪುರಕ್ತಕಣ, ಬಿಳಿರಕ್ತಕಣ ಮತ್ತು ಕಿರುಬಿಲ್ಲೆಗಳಿರುವುದು ಕೆಂಪು ರಕ್ತದ ಕಣದಲ್ಲಿ ಕಬ್ಬಿಣವೆಂಬ ಖನಿಜಾಂಶವಿದೆ.
Health Tips : ಹಿಮೋಗ್ಲೋಬಿನ್ ಎಂಬುದು ದೇಹದಲ್ಲಿ ಇರುವ ಕೆಂಪು ರಕ್ತ ಕಣಗಳಲ್ಲಿ ಕಂಡುಬರುವ ಪ್ರೋಟೀನ್ ಆಗಿದ್ದು, ಇದು ದೇಹದ ಇತರ ಭಾಗಗಳಿಗೆ ಆಮ್ಲಜನಕವನ್ನು ಒಯ್ಯುತ್ತದೆ. ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾದರೆ, ಇದರಿಂದಾಗಿ ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ರಕ್ತಹೀನತೆಯಿಂದ ಬಳಲುತ್ತಿರುವವರು, ಕೆಲವೊಂದು ತರಕಾರಿಗಳನ್ನು ಸೇವಿಸಬೇಕಾಗುತ್ತದೆ. ಈ ತರಕಾರಿಗಳ ಸೇವನೆಯಿಂದ ದೇಹದಲ್ಲಿ ಸರಿಯಾದ ಪ್ರಮಾಣದಲ್ಲಿ ರಕ್ತ ಇರುವಂತೆ ನೋಡಿಕೊಳ್ಳಬೇಕಾಗುತ್ತದೆ.
How To Increase Hemoglobin : ದೇಹವನ್ನು ಫಿಟ್ ಮತ್ತು ಆರೋಗ್ಯವಾಗಿಡಲು ಪೌಷ್ಟಿಕ ಆಹಾರ ಅತ್ಯಗತ್ಯ. ದೇಹದಲ್ಲಿ ಪೋಷಕಾಂಶಗಳ ಕೊರತೆಯಿದ್ದರೆ, ಅದು ದೇಹಕ್ಕೆ ಅನೇಕ ಹಾನಿಗಳನ್ನು ಉಂಟುಮಾಡಬಹುದು.
ಪುರುಷರಿಗಿಂತ ಮಹಿಳೆಯರಲ್ಲಿ ರಕ್ತಹೀನತೆ (Anemia) ಸಮಸ್ಯೆ ಕಂಡು ಬರುತ್ತದೆ. ಗರ್ಭಾವಸ್ಥೆಯಲ್ಲಿ ರಕ್ತಹೀನತೆ ಕಂಡುಬಂದರೆ, ಹೆರಿಗೆಯ ಸಮಯದಲ್ಲಿ ಸಾವಿನ ಅಪಾಯವು ಅನೇಕ ಪಟ್ಟು ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ.
ವಿಶ್ವ ಆರೋಗ್ಯ ಸಂಸ್ಥೆ (WHO) ಹಾಗೂ ಸೆಂಟರ್ ಫಾರ್ ದಿಸೀಜ್ ಕಂಟ್ರೋಲ್ ಅಂಡ್ ಪ್ರಿವೆಂಶನ್ ಪ್ರಕಾರ ಓರ್ವ ಆರೋಗ್ಯವಂತ ಹಾಗೂ ಸಾಮಾನ್ಯ ವ್ಯಕ್ತಿಯಲ್ಲಿ ಆಕ್ಸಿಜನ್ ಸ್ಯಾಚ್ಯುರೇಶನ್ ಶೇ. 95 ರಿಂದ ಶೇ.100 ರ ಮಧ್ಯೆ ಇರಬೇಕು. ಕೊರೊನಾ (Corona) ನೇರವಾಗಿ ಪುಪ್ಪುಸ (Lungs) ಹಾಗೂ ಶ್ವಾಸ ಪ್ರಕ್ರಿಯೆಯನ್ನು (Breathing System) ಪ್ರಭಾವಿತಗೊಳಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.