How to Manage High Blood Pressure: WHOನ ಇತ್ತೀಚಿನ ಎಚ್ಚರಿಕೆ ಸಂದೇಶದಲ್ಲಿ, ಭಾರತದಲ್ಲಿ ಪ್ರತಿ ನಾಲ್ವರಲ್ಲಿ ಒಬ್ಬರಿಗೆ ಆರೋಗ್ಯ ತುರ್ತುಸ್ಥಿತಿ ಇದೆ ಎಂದು ಹೇಳಿದೆ. ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೇವಲ 12 ಪ್ರತಿಶತದಷ್ಟು ಜನರು ಮಾತ್ರ ಬಿಪಿ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.
Health And Fitness: ರುಚಿಯಿಂದ ಈ ವಸ್ತುಗಳು ಇತ್ತೀಚಿನ ದಿನಗಳಲ್ಲಿ ಬಿಳಿ ವಿಷವಾಗಿ ಮಾರ್ಪಟ್ಟಿದ್ದು, ಅನೇಕ ರೋಗಗಳಿಗೆ ಕಾರಣವಾಗುತ್ತಿವೆ. ಆಹಾರದಲ್ಲಿ ಬಿಳಿ ಉಪ್ಪು, ಬಿಳಿ ಸಕ್ಕರೆ ಮತ್ತು ಬಿಳಿ ಹಿಟ್ಟು ಮತ್ತು ಅಕ್ಕಿಯ ಪ್ರಮಾಣವನ್ನು ಕಡಿಮೆ ಮಾಡಿ ಅಂತಾ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.
High BP: ಈ ವೇಗದ ಜೀವನಶೈಲಿಯಲ್ಲಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಅಧಿಕ ರಕ್ತದೊತ್ತಡ ಸಮಸ್ಯೆ ಹಲವರನ್ನು ಬಾಧಿಸುತ್ತಿದೆ. ಇದಕ್ಕೆ ನಿಮ್ಮ ಜೀವನ ಶೈಲಿಯೂ ಪ್ರಮುಖ ಕಾರಣವಾಗಿರಬಹುದು ಎಂದು ನಿಮಗೆ ತಿಳಿದಿದೆಯೇ?
ಕರಿದ ಪದಾರ್ಥಗಳನ್ನು ಸಾಧ್ಯವಾದಷ್ಟು ಕಡಿಮೆ ಸೇವಿಸಿ. ಹೆಚ್ಚು ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳನ್ನು ಸೇವಿಸಿ. ಇದು ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ, ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ.
Potato side effects : ಭಾರತೀಯ ಅಡುಗೆ ಮನೆಯಲ್ಲಿ ತರಕಾರಿಗಳ ಪೈಕಿ ಆಲೂಗಡ್ಡೆಗೆ ವಿಶೇಷ ಸ್ಥಾನವಿದೆ. ಆದ್ರೆ ಕೆಲವೊಂದಿಷ್ಟು ಜನರು ಆಲೂಗಡ್ಡೆ ತಿನ್ನುವುದರಿಂದ ವಾತ ಉಂಟಾಗುತ್ತದೆ, ಇತರೆ ಆರೋಗ್ಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಅಂತ ಹೇಳ್ತಾರೆ.. ಹಾಗಿದ್ರೆ ವೈದ್ಯರು ಏನ್ ಹೇಳ್ತಾರೆ ಅಂತ ತಿಳಿಯೋಣ.. ಬನ್ನಿ
How can I prevent high blood pressure?: ಪ್ರತಿದಿನ ಉತ್ತಮ ಆಹಾರ ಸೇವಿಸುವುದು. ಜಂಕ್ಫುಡ್ಗಳಿಂದ ದೂರವಿರುವುದು. ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ನೀವು ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು.
ಶೀತದಿಂದಾಗಿ, ರಕ್ತ ಪರಿಚಲನೆಗೆ ಸಹಾಯ ಮಾಡುವ ಅಪಧಮನಿಗಳು ಮತ್ತು ರಕ್ತನಾಳಗಳು ಕುಗ್ಗಲು ಪ್ರಾರಂಭಿಸುತ್ತವೆ. ಇದರಿಂದಾಗಿ ದೇಹದ ವಿವಿಧ ಭಾಗಗಳಿಗೆ ಸರಿಯಾಗಿ ರಕ್ತ ಪೂರೈಕೆ ಸಾಧ್ಯವಾಗುವುದಿಲ್ಲ.
High Blood Pressure: ಈ ಒತ್ತಡಭರಿತ ಜೀವನಶೈಲಿ ಅತಿ ಚಿಕ್ಕ ವಯಸ್ಸಿನಲ್ಲಿ ಬಿಪಿ, ಶುಗರ್ ರೀತಿಯ ಸಮಸ್ಯೆಗಳು ಕಾಡುವುದು ಸರ್ವೇ ಸಾಮಾನ್ಯ. ಆದರೆ, ನಿಮ್ಮ ದೈನಂದಿನ ಆಹಾರದಲ್ಲಿ ಸ್ವಲ್ಪ ವಿಶೇಷ ಕಾಳಜಿ ವಹಿಸುವ ಮೂಲಕ ನೀವು ನಿಮ್ಮ ಆರೋಗ್ಯವನ್ನು ಸುಧಾರಿಸಬಹುದು. ಈ ಲೇಖನದಲ್ಲಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಲ್ಲ ಆಹಾರಗಳ ಬಗ್ಗೆ ತಿಳಿಯೋಣ...
ಭಾರತದಲ್ಲಿ ಅಧಿಕ ರಕ್ತದೊತ್ತಡ ರೋಗಿಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ ಏಕೆಂದರೆ ಇಲ್ಲಿನ ಆಹಾರವು ಸೋಡಿಯಂನಲ್ಲಿ ಸಮೃದ್ಧವಾಗಿರುವ ಉಪ್ಪನ್ನು ಬಹಳಷ್ಟು ಬಳಸುತ್ತದೆ. ಈ ಪೋಷಕಾಂಶವೇ ಈ ಸಮಸ್ಯೆಗೆ ಕಾರಣವಾಗಿದೆ. ಇದಲ್ಲದೆ, ಕಳಪೆ ಜೀವನಶೈಲಿ, ಒತ್ತಡ ಮತ್ತು ದೈಹಿಕ ಚಟುವಟಿಕೆಗಳು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು.
ಇದನ್ನೂ ಓದಿ- ಸತತ 5 ಪಂದ್ಯ ಗೆದ್ದರೂ ಸೆಮಿಫೈನಲ್ ಪ್ರವೇಶಿಸೋದು ಟೀಂ ಇಂಡಿಯಾಗೆ ಕಷ್ಟ! ಯಾಕೆ ಗೊತ್ತಾ?
Exercise for high Blood pressure : ನಮ್ಮಲ್ಲಿ ಹೆಚ್ಚಿನವರು ಅನುಭವಿಸುವ ಮುಖ್ಯ ಸಮಸ್ಯೆ ರಕ್ತದೊತ್ತಡ. ಅಧಿಕ ರಕ್ತದೊತ್ತಡವು ವಿವಿಧ ಆರೋಗ್ಯ ಸಮಸ್ಯೆಗಳ ಜೊತೆಗೆ ಹೃದಯಾಘಾತ, ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಈ ಅಧಿಕ ಬಿಪಿಯನ್ನು ಕಡಿಮೆ ಮಾಡಲು ಮಾತ್ರೆಗಳೇ ಪರಿಹಾರವೇ ಎಂಬುದು ಹಲವರಲ್ಲಿರುವ ಪ್ರಶ್ನೆ. ಬನ್ನಿ, ಯಾವುದೇ ಔಷಧಿಗಳಿಲ್ಲದೆ.. ಈ ರಕ್ತದೊತ್ತಡವನ್ನು ಅತ್ಯಂತ ಆರೋಗ್ಯಕರ ರೀತಿಯಲ್ಲಿ ಹೇಗೆ ನಿಯಂತ್ರಿಸುವುದು ಎಂದು ತಿಳಿಯೋಣ?
Heart attack symptoms : ವೈದ್ಯರ ಪ್ರಕಾರ ಅಧಿಕ ಬಿಪಿ ಇರುವ ವ್ಯಕ್ತಿಗೆ ಈ ಕೆಳಗೆ ನೀಡಿರುವ ಐದು ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷ ಮಾಡಬಾರದು. ಹೃದಯಾಘಾತದ ಈ ಐದು ಚಿಹ್ನೆಗಳು ಅಧಿಕ ಬಿಪಿ ರೋಗಿಗಳಲ್ಲಿ ಕಂಡುಬರುತ್ತವೆ, ಇದನ್ನು ನಿರ್ಲಕ್ಷಿಸಿದರೆ ಹೃದಯ ವೈಫಲ್ಯಕ್ಕೆ ಕಾರಣವಾಗಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Coffee-Green Tea: ಹೈ ಬಿಪಿ ಸಮಸ್ಯೆ ಇರುವವರಿಗೆ ಕೆಫಿನ್ ವಿಷಕಾರಿ ಎಂದು ಹೇಳಲಾಗುತ್ತದೆ. ಆದರೆ, ಕೆಲವರಿಗೆ ಕಾಫಿ ಟೀ ಕುಡಿಯದೆ ದಿನವೇ ಅಪೂರ್ಣ ಎಂದೆನಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಕೆಲವರು ವೈದ್ಯರು ಕಾಫಿ ಟೀ ಬೇಡ ಎಂದರೆ, ಗ್ರೀನ್ ಟೀ ಮೊರೆ ಹೋಗುವುದು ಸರ್ವೇ ಸಾಮಾನ್ಯವಾಗಿದೆ.
Raw Banana Benefits: ಹಸಿ ಬಾಳೆಹಣ್ಣಿನ ಸೇವನೆ ಆರೋಗ್ಯಕ್ಕೆ ತುಂಬಾ ಹಿತಕಾರಿಯಾಗಿದೆ. ಅನೇಕ ಪೌಷ್ಟಿಕಾಂಶಗಳು ಹಸಿ ಬಾಳೆಹಣ್ಣಿನಲ್ಲಿ ಕಂಡುಬರುತ್ತವೆ, ಇದು ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
High BP : ಅಧಿಕ ರಕ್ತದೊತ್ತಡವು ಒಮ್ಮೆ ಸಂಭವಿಸಿದರೆ ಅದು ಜೀವನದುದ್ದಕ್ಕೂ ಇರುತ್ತದೆ. ನಿಯಂತ್ರಣದಲ್ಲಿರಿಸದಿದ್ದರೆ ಅದು ಮಾರಣಾಂತಿಕವಾಗಬಹುದು. ಇದು ಮೆದುಳಿನ ರಕ್ತಸ್ರಾವದ ಅಪಾಯವನ್ನೂ ಹೆಚ್ಚಿಸುತ್ತದೆ. ಈ ಕೆಳಗೆ ನೀಡಿರುವ ಹಣ್ಣನ್ನು ಸೇವಿಸುವ ಮೂಲಕ ಅಧಿಕ ರಕ್ತದೊತ್ತಡವನ್ನು ಹೇಗೆ ನಿಯಂತ್ರಿಸಬಹುದು ಎಂಬುದನ್ನು ಇಂದು ನಾವು ನಿಮಗೆ ಹೇಳೋಣ.
Health Tips: ಕಚ್ಚಾ ಬಾಳೆಹಣ್ಣಿನಲ್ಲಿ ಹಲವು ಪೋಷಕಾಂಶಗಳಿರುತ್ತವೆ.ಈ ಲೇಖನದಲ್ಲಿ ನಾವು ನಿಮಗೆ ಬಾಳೆಕಾಯಿ ಸೇವನೆಯಿಂದ ಯಾವ ಯಾವ ಆರೋಗ್ಯಕರ ಲಾಭಗಳಾಗುತ್ತೇವೆ ಎಂಬುದನ್ನು ಹೇಳಿಕೊಡಲಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.