High BP : ಇತ್ತೀಚಿನ ದಿನಗಳಲ್ಲಿ ಜನರು ಒಂದಲ್ಲ ಒಂದು ಕಾಯಿಲೆಯಿಂದ ಸುತ್ತುವರೆದಿರುತ್ತಾರೆ. ಕಳಪೆ ಆಹಾರ ಮತ್ತು ಕಳಪೆ ಜೀವನಶೈಲಿಯಿಂದಾಗಿ, ಜನ ಬೇಗನೆ ಅನಾರೋಗ್ಯಕ್ಕೆ ಒಳಗಾಗುತ. ಈ ಕಾಯಿಲೆಗಳಲ್ಲಿ ಅಧಿಕ ಬಿಪಿ ಸಮಸ್ಯೆಯೂ ಸೇರಿಕೊಂಡಿದೆ. ಅಧಿಕ ಬಿಪಿಯಿಂದ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.