Kashi Vishwanath Temple: ಈ ದೇವಸ್ಥಾನದಲ್ಲಿ ಪ್ರತಿ ಪ್ರದೋಷಗಳಿಗೆ ಮಹಾ ಶಿವನಿಗೆ ಪ್ರಿಯವಾದ ಬಿಲ್ವ ಪತ್ರೆಯ ಪೂಜೆ ನಡೆಯುತ್ತದೆ. ಪ್ರತಿದಿನಕ್ಕಿಂತ ಪ್ರದೋಷದ ದಿನ ಅತಿ ಹೆಚ್ಚಿನ ಭಕ್ತರು ಆಗಮಿಸಿ ಕಾಶಿ ವಿಶ್ವನಾಥನ ದರ್ಶನ ಮಾಡುತ್ತಾರೆ. ಅಲ್ಲದೆ ಈ ದೇಗುಲದಲ್ಲಿ ತೀರ್ಥಸ್ನಾನ ಮಾಡುತ್ತಾರೆ.
ಪಿತೃ ಪಕ್ಷ: ಹಿಂದೂ ಸಂಪ್ರದಾಯದಲ್ಲಿ ಪಿತೃ ಪಕ್ಷವು ಪೂರ್ವಜರನ್ನು ನೆನಪಿಸಿಕೊಳ್ಳುವ ಪ್ರಮುಖ ಸಂದರ್ಭವಾಗಿದೆ. ಈ ವರ್ಷ ಇದು ಸೆಪ್ಟೆಂಬರ್ 29ರಿಂದ ಪ್ರಾರಂಭವಾಗುತ್ತದೆ. ಪಿತೃ ಪಕ್ಷದ ಸಮಯದಲ್ಲಿ ಕೆಲವು ವಿಶೇಷ ವಸ್ತುಗಳನ್ನು ಖರೀದಿಸುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ, ಈ ವಸ್ತುವನ್ನು ಖರೀದಿಸುವುದರಿಂದ ಪೂರ್ವಜರು ಸಂತೋಷಪಡುತ್ತಾರೆ ಎಂದು ಶಾಸ್ತ್ರಗಳಲ್ಲಿ ನಂಬಲಾಗಿದೆ.
Coconut Importance in Pooja: ಹಿಂದೂ ಧರ್ಮದಲ್ಲಿ ಪ್ರತಿ ದಿನವೂ ವಿಶೇಷ ಮತ್ತು ಮಹತ್ವದ್ದಾಗಿದೆ. ಪ್ರತಿ ದಿನವೂ ಒಂದಲ್ಲ ಒಂದು ದೇವರಿಗೆ ಸಮರ್ಪಿತವಾಗಿದ್ದು, ಆ ದೇವರನ್ನು ಪೂಜಿಸುವುದರಿಂದ ಭಕ್ತರ ಇಷ್ಟಾರ್ಥಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ.
ಒಬ್ಬ ವ್ಯಕ್ತಿಯು ಮಲಗಿದ್ದರೆ ಅವರನ್ನು ದಾಟಿ ಹೋಗಬಾರದು. ಹೀಗೆ ಮಾಡುವುದು ಅಶುಭವೆಂದು ಎಂದು ಹೇಳಲಾಗುತ್ತದೆ, ಹಾಗಾದರೆ ಮಲಗುವ ವ್ಯಕ್ತಿಯನ್ನು ಏಕೆ ದಾಟಬಾರದು? ಇದಕ್ಕೆ ಉತ್ತರ ಮಹಾಭಾರತದಲ್ಲಿ ನಡೆದ ಘಟನೆಯಲ್ಲಿ ಹೇಳಲಾಗಿದೆ. ಅದು ಇಲ್ಲಿದೆ ಓದಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.