Holi 2023 ಆಗಮನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗ ಹೋಳಿ ಹಬ್ಬದ ದಿನ ಕೆಲ ಉಪಾಯಗಳನ್ನು ಮಾಡಿದರೆ, ಅವು ಜೀವನದಲ್ಲಿ ಸುಖ ಸಮೃದ್ಧಿಗೆ ಕಾರಣವಾಗುತ್ತವೆ. ಈ ಉಪಾಯಗಳನ್ನು ನಿಮ್ಮ ನಿಮ್ಮ ರಾಶಿಗಳಿಗೆ ಅನುಗುಣವಾಗಿ ಮಾಡಿದರೆ, ಅವು ಇನ್ನು ಹೆಚ್ಚಿನ ಫಲಗಳನ್ನು ನೀಡುತ್ತವೆ. ಬನ್ನಿ ಯಾವ ರಾಶಿಯ ಜನರು ಯಾವ ಉಪಾಯಗಳನ್ನು ಮಾಡಬೇಕು ತಿಳಿದುಕೊಳ್ಳೋಣ ಬನ್ನಿ,
Holi 2023 Remedies: ಪ್ರತಿವರ್ಷ ಫಾಲ್ಗುಣ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನದಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಹಬ್ಬದ ಎರಡನೇ ದಿನ ದೇಶದ ವಿವಿಧ ಭಾಗಗಳಲ್ಲಿ ಬಣ್ಣಗಳ ಹಬ್ಬ ಆಚರಿಸಲಾಗುತ್ತದೆ. ಈ ಬಾರಿಯ ಹೋಳಿ ಹಬ್ಬದ ದಿನ ನೀವೂ ಕೂಡ ಕೆಲ ವಿಶೇಷ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜೀವನದಲ್ಲಿ ಸುಖ-ಸಮೃದ್ಧಿ ಶಾಂತಿಯನ್ನು ಬರಮಾಡಿಕೊಳ್ಳಬಹುದು ಮತ್ತು ಜೀವನದಲ್ಲಿನ ಸಂಕಷ್ಟಗಳನ್ನು ನಿವಾರಿಸಿಕೊಳ್ಳಬಹುದು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.