School Holiday: ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಮತ್ತೊಮ್ಮೆ ಉಸಿರುಗಟ್ಟಿಸುತ್ತಿದೆ. ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ನಂತರ ಈ ಶಾಲೆಗಳನ್ನು ಆನ್ಲೈನ್ ತರಗತಿಗಳಿಗೆ ಪರಿವರ್ತಿಸಬಹುದು.
Karnataka School holiday 2024-25 : ಕರ್ನಾಟಕ ಶಾಲಾ ಮಕ್ಕಳಿಗೆ ಸಂತಸದ ಸುದ್ದಿಯೊಂದು ಇಲ್ಲಿದೆ. 1ನೇ ತರಗತಿ ಇಂದ 9 ನೇ ತರಗತಿ ವರೆಗೆ ಬೇಸಿಗೆ ರಜೆ ಕುರಿತು ಕೌತುಕ ಹೆಚ್ಚಾಗಿರುತ್ತದೆ.
School Holiday: ಅಕ್ಟೋಬರ್ 30ರಿಂದ ಶಾಲಾ-ಕಾಲೇಜುಗಳಿಗೆ ದೀಪಾವಳಿ ರಜೆ ಘೋಷಿಸಲಾಗಿತ್ತು... ಇದಾದ ನಂತರ ನವೆಂಬರ್ 4 ರಂದು ಶಾಲೆಗಳು ತೆರೆದವು. ಇದೀಗ ಮತ್ತೇ ಒಂದು ವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲು ಸರ್ಕಾರ ಚಿಂತನೆ ನಡೆಸಿರುವಂತಿದೆ.
School Half Days: ಇತ್ತೀಚೆಗಷ್ಟೇ ಸತತ ಮಳೆ ಹಾಗೂ ಹಬ್ಬ ಹರಿದಿನಗಳಿಂದಾಗಿ ವಿದ್ಯಾರ್ಥಿಗಳಿಗೆ ಭಾರೀ ರಜೆ ನೀಡಲಾಗಿತ್ತು. ಇದೀಗ, ನವೆಂಬರ್ 6 ರಿಂದ ಅರ್ಧ ದಿನದ ತರಗತಿಗಳು ಮಾತ್ರ ಮುಂದುವರಿಯುತ್ತವೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣವೇನು ಎಂಬುದನ್ನು ಮುಂದೆ ತಿಳಿಯೋಣ.
ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಹಿನ್ನೆಲೆ
ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ ಸೇರಿದಂತೆ
ಎನ್.ಆರ್.ಪುರ, ಮೂಡಿಗೆರೆಯ ಶಾಲೆಗಳಿಗೆ ರಜೆ
ಜಿಲ್ಲಾಧಿಕಾರಿ ಮೀನಾ ನಾಗರಾಜ್ರಿಂದ ಆದೇಶ
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ
ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಲ್ಲಿ ರಜೆ
ಕಾರವಾಡ, ಅಂಕೋಲಾ, ಕುಮಟಾ, ಹೊನ್ನಾವರ,
ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ,
ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನಾದ್ಯಂತ ರಜೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ
ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ
ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ
ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದ ಜಿಲ್ಲಾಡಳಿತ
ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಆರ್ಭಟ
ಉಡುಪಿಯ ಮೂರು ತಾಲೂಕುಗಳಲ್ಲಿ ಮಳೆ ಅಲರ್ಟ್
3 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೈಂದೂರು, ಕುಂದಾಪುರ, ಬ್ರಹ್ಮಾವರ ಶಾಲೆಗಳಿಗೆ ರಜೆ
ವಿಜಯನಗರ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಆದೇಶ
ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ
ಭಾನುವಾರ ಶಾಲೆಯನ್ನು ನಡೆಸಿ ರಜೆ ಸರಿದೂಗಿಸಲಾಗುತ್ತದೆ
ವಿಜಯನಗರದಲ್ಲಿ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಹೇಳಿಕೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.