Guarantee Schemes: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಪಟ್ಟಣ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಯ ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಗಳಿಂದ ಉಪಯೋಗವಾಗುತ್ತಿದೆ- ಗೃಹ ಸಚಿವ ಡಾ. ಜಿ. ಪರಮೇಶ್ವರ್
ಪ್ರಜ್ವಲ್ ರೇವಣ್ಣ ಬರುತ್ತಿದ್ದಂತೆ ಅರೆಸ್ಟ್ ಮಾಡ್ತಾರೆ
ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಹಲವು ಆಯಾಮಗಳಲ್ಲಿ ಪ್ರಜ್ವಲ್ ಕೇಸ್ ವಿಚಾರಣೆ
ವಾರೆಂಟ್ ಜಾರಿಯಾಗಿದೆ, ಅರೆಸ್ಟ್ ಮಾಡಲೇಬೇಕು
ಏರ್ಪೋರ್ಟ್ಗೆ ಬಂದ ಮೇಲೆ ಅರೆಸ್ಟ್ ಮಾಡ್ತಾರೆ
Parameshwar's Views on UPA Governance in Karnataka: ಜಿಎಸ್ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ.
ಇಂದು ತುಮಕೂರು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ತುಮಕೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭ
ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜನೆ
ವಿವಿಧ ಅಭಿವೃದ್ಧಿ ಕಾಮಗಾರಿ, ಶಂಕುಸ್ಥಾಪನೆ, ಉದ್ಘಾಟನೆ
650 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
PWD ಸಚಿವ ಹೆಚ್.ಸಿ.ಮಹದೇವಪ್ಪ 1 ಗಂಟೆಗೂ ಹೆಚ್ಚು ಸಮಾಲೋಚನೆ
ಸಿಎಂ-ಡಿಸಿಎಂ ದೆಹಲಿಗೆ ತೆರಳಿದ ಬೆನ್ನಲ್ಲೇ ಸಚಿವರ ಗುಪ್ತ್ ಗುಪ್ತ್ ಸಭೆ
ಬೆಂಗಳೂರಿನಲ್ಲಿರುವ ಜಾರಕಿಹೊಳಿ ಮನೆಯಲ್ಲಿ ನಡೆದ ಮೀಟಿಂಗ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.