Passion Fruit: ಸಕ್ಕರೆ ಕಾಯಿಲೆ ಇಂದು ಅನೇಕರು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಇದು ವಯಸ್ಕರಿಗೆ ಮಾತ್ರ ಕಿರುಕುಳ ನೀಡುತ್ತಿತ್ತು. ಆದರೆ ಇದೀಗ ದೊಡ್ಡವರಿರಲಿ, ಚಿಕ್ಕವರಿರಲಿ ಎಲ್ಲರಿಗೂ ಈ ಕಾಯಿಲೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿರಂತರವಾಗಿ ಅಧಿಕವಾಗಿದ್ದರೆ ಲವಂಗದ ನೀರನ್ನು ಪರಿಹಾರವಾಗಿ ಬಳಸಬೇಕು.ಲವಂಗ ಒಂದು ಆಯುರ್ವೇದ ಮೂಲಿಕೆ.ಇದು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಮಧುಮೇಹವು ಉರಿಯೂತಕ್ಕೆ ಸಂಬಂಧಿಸಿದ ಕಾಯಿಲೆಯಾಗಿದೆ.
ಚಳಿಗಾಲದಲ್ಲಿ ಆಹಾರ ಮತ್ತು ಪಾನೀಯಕ್ಕೆ ವಿಶೇಷ ಗಮನ ಕೊಡಿ. ತುಟಿಗಳು ಮೃದು ಮತ್ತು ಸುಂದರವಾಗಿರಲು ವಿಟಮಿನ್ ಎ ಮತ್ತು ಬಿ ಕಾಂಪ್ಲೆಕ್ಸ್ ಹೊಂದಿರುವ ಉತ್ಪನ್ನಗಳನ್ನು ಸೇವಿಸಿ. ದೈನಂದಿನ ಆಹಾರದಲ್ಲಿ ಹಸಿರು ತರಕಾರಿಗಳೊಂದಿಗೆ ತುಪ್ಪ, ಬೆಣ್ಣೆ ಮತ್ತು ತಾಜಾ ಹಣ್ಣುಗಳನ್ನು ಸೇರಿಸಿ.
Foods For Cholesterol: ಹೃದಯವು ನಮ್ಮ ದೇಹದಲ್ಲಿನ ಪ್ರಮುಖ ಅಂಗವಾಗಿದೆ. ಈ ಹೃದಯವನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಅದು ಹೃದಯದ ಮೇಲೆ ಪರಿಣಾಮ ಬೀರುತ್ತದೆ.ಆದ್ದರಿಂದ ಹೃದಯಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ಎಚ್ಚರ ವಹಸಿಬೇಕು.
Tulsi Health Benefits: ನಾವು ಪ್ರತಿನಿತ್ಯ ಸೇವಿಸುವ ಆಹಾರ ನಮ್ಮ ಆರೋಗ್ಯ ಹೇಗಿದೆ ಎಂಬುದನ್ನು ತಿಳಿಸಿಕೊಡುತ್ತದೆ ಎನ್ನುತ್ತಾರೆ. ನಮಗೆ ಗೊತ್ತಿಲ್ಲದೆ ಹಲವಾರು ಗಿಡಮೂಲಿಕೆಗಳಿವೆ. ಇವೆಲ್ಲವೂ ನಮ್ಮ ಹೊಟ್ಟೆಯಲ್ಲಿರುವ ಸಮಸ್ಯೆಗಳನ್ನು ದೂರ ಮಾಡುತ್ತದೆ.
Uric Acid: ಇತ್ತೀಚಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಕಾರಣದಿಂದಾಗಿ, ಜನರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಹೆಚ್ಚಿನವರಲ್ಲಿ ಯೂರಿಕ್ ಆಸಿಡ್ ಸಮಸ್ಯೆ ತೀವ್ರವಾಗಿರುತ್ತದೆ.
Cracked Heel Remedies : ಚಳಿಗಾಲದಲ್ಲಿ ಹಿಮ್ಮಡಿ ಒಡೆದ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಇದರಲ್ಲಿ ನೋವಿನೊಂದಿಗೆ ರಕ್ತವೂ ಹೊರಬರುತ್ತದೆ. ನೀವು ಗಮನ ಹರಿಸದಿದ್ದರೆ, ಅದು ತುಂಬಾ ಗಂಭೀರವಾಗಬಹುದು. ಹಿಮ್ಮಡಿ ಬಿರುಕು ಬಿಟ್ಟರೆ ಈ ಮನೆಮದ್ದುಗಳೊಂದಿಗೆ ಚಿಕಿತ್ಸೆ ನೀಡಿ...
Barley water: ಬಾರ್ಲಿ ನೀರು ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ, ಇದೇ ಕಾರಣದಿಂದ ಇದನ್ನು ಬಡವರ ಅಮೃತ ಎಂದು ಕರೆಯಲಾಗುತ್ತದೆ. ಇದರಲ್ಲಿರುವ ಅಂಶಗಳು ಬ್ಲಡ್ ಶುಗರ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಷ್ಟೆ ಅಲ್ಲ ನಿಮ್ಮ ಶುಗರ್ ಅನ್ನು ಕಂಟ್ರೋಲ್ನಲ್ಲಿಡುವಲ್ಲಿ ಸಹಾಯ ಮಾಡುತ್ತದೆ.
ತಂಪಾದ ಗಾಳಿ ಕೂಡ ಕೂದಲನ್ನು ಒಣಗಿಸುತ್ತದೆ.ಕೂದಲಿನ ಶುಷ್ಕತೆಯನ್ನು ಹೋಗಲಾಡಿಸಲು ಅಲೋವೆರಾವನ್ನು ಬಳಸಬಹುದು.ಅಲೋವೆರಾವು ಕೂದಲನ್ನು ಹೊಟ್ಟು ಮುಕ್ತವಾಗಿಸುವ ಗುಣಗಳನ್ನು ಹೊಂದಿದೆ ಮತ್ತು ಕೂದಲಿನ ಹೊಳಪನ್ನು ಹೆಚ್ಚಿಸುತ್ತದೆ.
Best Foods For Heart:ಈ ಹಣ್ಣು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುವ ಮೊನೊಸಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ, ಇದರಿಂದಾಗಿ ಪ್ಲೇಕ್ / ಬ್ಲಾಕ್ ರಚನೆ ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯದ ಜೊತೆಗೆ, ಆವಕಾಡೊಗಳು ಕ್ಯಾನ್ಸರ್, ಸಂಧಿವಾತ, ಖಿನ್ನತೆ / ಒತ್ತಡ ಮತ್ತು ಉರಿಯೂತವನ್ನು ತಡೆಯಲು ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.