Fruits for uric acid: ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವುದರಿಂದ ಅನೇಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇದರಿಂದ ತೀವ್ರ ಅಸ್ವಸ್ಥತೆ ಕೂಡ ಉಂಟಾಗುತ್ತದೆ. ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬೇಕು ಎಂದರೆ ಕೆಲವು ಆಹಾರಗಳನ್ನು ತ್ಯಜಿಸಬೇಕಾಗುತ್ತದೆ, ಕಟ್ಟಿನಿಟಿನ ಆಹಾರ ಕ್ರಮವನ್ನು ಪಾಲಿಸಬೇಕಾಗುತ್ತದೆ. ಆದರೆ, ಕೆಲವು ರೀತಿಯ ಹಣ್ಣುಗಳನ್ನು ಸೇವಿಸುವುದರಿಂದ ನೀವು ನಿಮ್ಮ ದೇಹದಲ್ಲಿನ ಯೂರಿಕ್ ಆಸಿಡ್ ಅಂಶವನ್ನು ಕಡಿಮೆ ಮಾಡಬಹುದು. ಹಾಗಾದರೆ ಆ ಹಣ್ಣುಗಳು ಯಾವುದು ತಿಳಿಯಲು ಮುಂದೆ ಓದಿ...
Uric Acid: ಪ್ರಸ್ತುತ ಅನೇಕ ಜನರು ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯೂರಿಕ್ ಆಸಿಡ್ ನಮ್ಮ ರಕ್ತದಲ್ಲಿ ಕಂಡುಬರುವ ತ್ಯಾಜ್ಯ ಉತ್ಪನ್ನವಾಗಿದೆ. ನಾವು ಸೇವಿಸುವ ಆಹಾರದಲ್ಲಿ ಪ್ಯೂರಿನ್ಗಳ ವಿಭಜನೆಯ ಭಾಗವಾಗಿ ಯೂರಿಕ್ ಆಸಿಡ್ ನಮ್ಮ ದೇಹದಲ್ಲಿ ಉತ್ಪತ್ತಿಯಾಗುತ್ತದೆ.
Touch-Me-Not Plant Benefits and Uses: ಮಿಮೋಸಾ ಅಥವಾ ಮುಟ್ಟಿದರೆ ಮುನಿ ಸಸ್ಯವನ್ನು ನಾವೆಲ್ಲರೂ ಕಂಡಿರುತ್ತೇವೆ. ಈ ಎಲೆಯನ್ನು ಮುಟ್ಟಿದರೆ ಸಾಕು, ತಕ್ಷಣವೇ ಮುದುಡಿಕೊಳ್ಳುತ್ತದೆ. ಇದೇ ಕಾರಣದಿಂದ ಈ ಸಸ್ಯವನ್ನು ಮುಟ್ಟಿದರೆ ಮುನಿ ಎಂದು ಕರೆಯಲಾಗುತ್ತದೆ.
uric acid: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳಲ್ಲಿ ಯೂರಿಕ್ ಆಸಿಡ್ ಸಹ ಒಂದು. ಅನೇಕ ಜನರು ಈ ನೋವಿನಿಂದ ಬಳಲುತ್ತಿದ್ದಾರೆ. ಆದರೆ ಈ ಯೂರಿಕ್ ಆಸಿಡ್ ನೋವಿಗೆ ನಮ್ಮಲ್ಲಿ ಅನೇಕ ಮನೆಮದ್ದುಗಳಿವೆ.
Home Remedies For Uric Acid:ಯೂರಿಕ್ ಆಸಿಡ್ ದೇಹದಲ್ಲಿ ಹೆಚ್ಚಾಗುತ್ತಿದ್ದಂತೆಯೇ ಅದನ್ನು ದೇಹದಿಂದ ಹೊರ ಹಾಕುವುದು ಬಹಳ ಮುಖ್ಯ.ಯೂರಿಕ್ ಆಮ್ಲವನ್ನು ಕಡಿಮೆ ಮಾಡಲು ಸಹಾಯ ಮಾಡುವ ಅಂತಹ ಪರಿಣಾಮಕಾರಿ ಮನೆಮದ್ದಿನ ಬಗ್ಗೆ ಮಾಹಿತಿ ಇಲ್ಲಿದೆ.
Uric Acid Control Drinks : ಪ್ಯೂರಿನ್ ಭರಿತ ಆಹಾರಗಳನ್ನು ತಿನ್ನುವುದರಿಂದ ಯೂರಿಕ್ ಆಸಿಡ್ ಸಮಸ್ಯೆ ಇನ್ನಷ್ಟು ಹೆಚ್ಚುತ್ತದೆ.ಆದರೆ, ಕೆಲವು ಆರೋಗ್ಯಕರ ಪಾನೀಯಗಳು ಯೂರಿಕ್ ಆಮ್ಲವನ್ನು ದೇಹದಿಂದ ಹೊರ ಹಾಕಲು ಸಹಾಯ ಮಾಡುತ್ತದೆ.
home remedies for uric acid: ದೇಹದಲ್ಲಿ ಹೆಚ್ಚುತ್ತಿರುವ ಯೂರಿಕ್ ಆಸಿಡ್ ಕಡಿಮೆ ಮಾಡಲು ಈ 3 ವಸ್ತುಗಳನ್ನು ಉಗುರುಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಯಬಹುದು. ಇದರಿಂದ ಕೀಲುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗಿ ಹೋಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.