Benefits of Honey in Monsoon: ಜೇನುತುಪ್ಪವು ರುಚಿಯಿಂದ ತುಂಬಿರುವುದರ ಜೊತೆಗೆ ಪೌಷ್ಟಿಕ ಅಂಶಗಳಿಂದ ಕೂಡಿದೆ. ಪ್ರಸಿದ್ಧ ಆಯುರ್ವೇದ ವೈದ್ಯರಾದ ಅಬ್ರಾರ್ ಮುಲ್ತಾನಿ ಅವರ ಪ್ರಕಾರ, ಮುಖದ ಹೊಳಪನ್ನು ಕಾಪಾಡಿಕೊಳ್ಳಲು ಹಾಗೂ ದೇಹದ ತೂಕವನ್ನು ಕಡಿಮೆ ಮಾಡಲು ಜೇನುತುಪ್ಪ ಬಹಳ ಪರಿಣಾಮಕಾರಿಯಾಗಿದೆ.
ಇದು ನಮ್ಮ ದೇಹದ ಮೇಲೆ ಬ್ಯಾಕ್ಟೀರಿಯಾ ಬೆಳೆಯಲು ಬಿಡುವುದಿಲ್ಲ ಏಕೆಂದರೆ ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಸೂಕ್ಷ್ಮಜೀವಿ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ, ಗಾಯಗೊಂಡಾಗ ಅದನ್ನು ಸ್ವಚ್ಛಗೊಳಿಸಲು ಸಹ ಬಳಸಲಾಗುತ್ತದೆ.
ಚಳಿಗಾಲದಲ್ಲಿ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಕಂಡುಬರುತ್ತದೆ. ಹುರಿದ ಬೆಳ್ಳುಳ್ಳಿಯನ್ನು (Roasted Garlic) ಸೇವಿಸಿದರೆ ಚಳಿಗಾಲದಲ್ಲಿ (Winter Season) ತಲೆದೋರಬಹುದಾದ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಚಳಿಗಾಲದಲ್ಲಿ ನೀವು ಆರೋಗ್ಯಕರವಾಗಿರಬೇಕೆಂದರೆ ಹುರಿದ ಬೆಳ್ಳುಳ್ಳಿಯನ್ನು ನಿತ್ಯವೂ ಸೇವಿಸಿ..
ಜೇನುನೊಣಗಳಿಂದಲೂ ಪರಿಸರಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಶೇಕಡಾ 85ರಷ್ಟು ಪರಾಗಸ್ಪರ್ಶವಾಗುವುದರಿಂದ ಇತರ ಬೆಳೆಗಳಿಗೂ ಅನುಕೂಲವಾಗುತ್ತಿದೆ. ಆತ್ಮನಿರ್ಭರ ಭಾರತ್ ಯೋಜನೆಯಡಿ ಜೇನು ಕೃಷಿಯೂ ಸೇರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.