Bad Cholesterol Home Remedy:ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಔಷಧಿಗಳ ಹೊರತಾಗಿ, ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿಕೊಳ್ಳಬೇಕು.ಇದಲ್ಲದೆ, ಕೆಲವು ಮನೆಮದ್ದುಗಳು ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Control Cholestero by food : ಶರೀರದಲ್ಲಿ LDL (Low-density lipoprotein) ಪರಿಮಾಣದಿಂದಾಗಿ ಕೊಬ್ಬು ಹೆಚ್ಚಾಗಿ ಬೆಳೆಯುವುದರಿಂದ ಅನೇಕ ರೀತಿಯ ಅನಾರೋಗ್ಯದ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಎಷ್ಟು ಬೇಗನೆ ಕೊಬ್ಬನ್ನು ನಿಯಂತ್ರಣ ಮಾಡುತ್ತೇವೆಯೊ ಅಷ್ಟು ಉತ್ತಮ. ಇಲ್ಲದಿದ್ದರೆ ತೀವ್ರ ಅನಾರೋಗ್ಯ ಸಮಸ್ಯೆಗಳು ತಪ್ಪವು!
Bad Cholesterol Reduce By Pulses: ಸಾಮಾನ್ಯವಾಗಿ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಕೆಲವರು ಬೇಳೆಕಾಳುಗಳನ್ನು ತಿನ್ನುವುದನ್ನು ತಪ್ಪಿಸುತ್ತಾರೆ. ಆದರೆ, ಬೇಳೆಕಾಳುಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ?
How to Maintain Cholesterol Level: ಅನೇಕ ಜನರು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಔಷಧಿಗಳನ್ನು ಆಶ್ರಯಿಸುತ್ತಾರೆ, ಇದು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಹಾಗಾಗಿ, ಔಷಧಿಗಳ ಬದಲಿಗೆ ನೈಸರ್ಗಿಕ ವಿಧಾನಗಳಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಮಾಡುವುದು ಹೇಗೆ ಎಂದು ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.