BBK: ಬಿಗ್ಬಾಸ್ ಶುರುವಾದಾಗಿನಿಂದ ಒಂದಲ್ಲ ಒಂದು ವಿಷಯದ ಕುರಿತು ಸದ್ದು ಮಾಡುತ್ತಲೇ ಇದೆ. ಕಾರ್ಯಕ್ರಮ ಶುರುವಾಗಿ ಇನ್ನೂ ಒಂದು ವಾರ ಕೂಡ ಪೂರ್ತಿಯಾಗಿಲ್ಲ, ಅಷ್ಟರಲ್ಲೆ ಬಿಗ್ಬಾಸ್ ಕಾರ್ಯಕ್ರಮಕ್ಕೆ ಸಂಕಷ್ಟ ಒಂದು ಎದುರಾಗಿದೆ.
Freedom of speech : ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ನಡೆದ ವಾಕ್ ಸ್ವಾತಂತ್ರ್ಯ ಉಲ್ಲಂಘನೆಗಳನ್ನು ಸಂಗ್ರಹಿಸಿ ವಿಶ್ಲೇಷಿಸುವ ವರದಿಯನ್ನು ಪ್ರಕಟಿಸಿದ್ದು, ಇಲ್ಲಿಯವೆರಗೂ 134 ದಾಖಲೆಯ ಉಲ್ಲಂಘನೆಯಾಗಿರುವದು ಕಂಡುಬಂದಿದೆ.
ರಾಜಧಾನಿಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ಸಿ) ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸಮಾಜದ ಹಿಂದುಳಿದ ಮತ್ತು ದುರ್ಬಲ ವರ್ಗಗಳ ಮಾನವ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್ಎಚ್ಆರ್ಸಿಯನ್ನು ಶ್ಲಾಘಿಸಿದರು.
ಕೆನಡಾ ಮೂಲದ ಅಂತಾರಾಷ್ಟ್ರೀಯ ಚಿಂತಕರ ಚಾವಡಿ - ಇಂಟರ್ನ್ಯಾಷನಲ್ ಫೋರಮ್ ಫಾರ್ ರೈಟ್ಸ್ ಪ್ರಕಾರ, ಇಮ್ರಾನ್ ಖಾನ್ ಅವರು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ), ತೆಹ್ರೀಕ್-ಎ-ಲಬ್ಬೈಕ್ ಪಾಕಿಸ್ತಾನ್ (TTP) ಮತ್ತು ಅಫ್ಘಾನ್ ತಾಲಿಬಾನ್ನಂತಹ ಉಗ್ರಗಾಮಿ ಗುಂಪುಗಳ ಜತೆ ಬೆರೆಯುವ ಮೂಲಕ ತಮ್ಮತ್ತಿದ್ದಾರೆ ಎನ್ನಲಾಗಿದೆ.
ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂಡಜಾದ ಅವರು ಅಫ್ಘಾನಿಸ್ತಾನವು ತಾಲಿಬಾನ್ ಆಳ್ವಿಕೆಯಲ್ಲಿ ಹೇಗೆ ಕಾರ್ಯ ನಿರ್ವಹಿಸಲಿದೆ ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ದೊಡ್ಡ ದೊಡ್ಡ ವಿಷಯಗಳನ್ನು ಉಲ್ಲೇಖಿಸಲಾಗಿದ್ದು ದೇಶವನ್ನು ತೊರೆಯದಂತೆ ಜನರಿಗೆ ಮನವಿ ಮಾಡಲಾಗಿದೆ. ಅದಾಗ್ಯೂ, ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ತಿಳಿಸಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.