ICC Champions Trophy: ಉಭಯ ತಂಡಗಳ ಏಕದಿನ ಪಂದ್ಯಗಳ ಮುಖಾಮುಖಿಯ ಅಂಕಿ ಅಂಶ ನೋಡಿದ್ರೆ ಭಾರತವೇ ಮೇಲುಗೈ ಸಾಧಿಸಿದೆ. ಈ ಎರಡೂ ತಂಡಗಳು ಏಕದಿನ ಕ್ರಿಕೆಟ್ನಲ್ಲಿ 41 ಬಾರಿ ಮುಖಾಮುಖಿಯಾಗಿವೆ. ಇವುಗಳಲ್ಲಿ ಭಾರತ 32 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ 8 ಪಂದ್ಯಗಳನ್ನು ಗೆದ್ದಿದೆ.
ವಿಶ್ವದ ಅಗ್ರ ಕ್ರಿಕೆಟಿಗರಲ್ಲಿ ಒಬ್ಬರಾದ ಕೇನ್ ವಿಲಿಯಮ್ಸನ್ ಕೂಡ ಫಿಟ್ನೆಸ್ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.ಪಾಕಿಸ್ತಾನದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಅವರು ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು.ಅವರಿಗೆ 34 ವರ್ಷ ವಯಸ್ಸಾಗಿದ್ದು, ನ್ಯೂಜಿಲೆಂಡ್ ಕ್ರಿಕೆಟ್ನೊಂದಿಗಿನ ಒಪ್ಪಂದವನ್ನೂ ಅವರು ತಿರಸ್ಕರಿಸಿದ್ದಾರೆ.
ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅವರು ಟೂರ್ನಿಯ ಕುರಿತಾಗಿ ಮಾತನಾಡುತ್ತಾ ಚಾಂಪಿಯನ್ಸ್ ಟ್ರೋಫಿ ಕೊಹ್ಲಿ, ರೋಹಿತ್ ಮತ್ತು ಜಡೇಜಾ ಅವರಿಗೆ ಕೊನೆಯ ಐಸಿಸಿ ಟೂರ್ನಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
Champions Trophy Prize Money : ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಹಣವನ್ನು ಘೋಷಿಸಿದೆ. 2025 ರ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡವು 2.24 ಮಿಲಿಯನ್ ಡಾಲರ್, ಅಂದರೆ ಸುಮಾರು 19.46 ಕೋಟಿ ರೂ.ಗಳನ್ನು ಪಡೆಯಲಿದೆ.
ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಐಸಿಸಿ ಚಾಂಪಿಯನ್ ಟ್ರೋಫಿ 2025 ಪಂದ್ಯವನ್ನು ವೀಕ್ಷಿಸಲು ದುಬೈಗೆ ಹೋಗಲು ಯೋಚಿಸುತ್ತಿದ್ದೀರಾ ಹಾಗಾದರೆ ನಿಮಗಾಗಿ ಇಲ್ಲಿ ವಿಮಾನದ ದರ ಹೋಟೆಲ್ ಇನ್ನಿತರ ಮಾಹಿತಿ ಕುರಿತು ಸಂಪೂರ್ಣವಾಗಿ ಇಲ್ಲಿದೆ.
ದುಬೈನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ ಟ್ರೋಫಿಗಾಗಿ ದುಬೈ ಸರ್ಕಾರ ವಿಮಾನ ಹಾಗೂ ಹೋಟೆಲ್ ಬುಕ್ಕಿಂಗ್ ದರವನ್ನು ಹೆಚ್ಚಿಸಲು ಯೋಚಿಸುತ್ತಿದೆ. ಈ ಮೂಲಕ ಕ್ರೀಡಾ ಅಭಿಮಾನಿಗಳಿಗೆ ಭಾರಿ ಶಾಕ್ ನೀಡುತ್ತದೆ. ಫೆಬ್ರವರಿ 23 ರಿಂದ ನಡೆಯಲಿರುವ ಸ್ಪರ್ಧೆಗಾಗಿ ಈಗಾಗಲೇ ದುಬೈ ಸಿದ್ಧವಾಗುತ್ತಿದ್ದು ಅನೇಕ ಜನರು ಪಂದ್ಯವನ್ನ ವೀಕ್ಷಿಸಲು ದುಬೈಗೆ ತೆರಳಲು ಯೋಚಿಸುತ್ತಿದ್ದಾರೆ.
Ricky Ponting statement about ICC Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. 50 ಓವರ್ಗಳ ವಿಶ್ವಕಪ್ ನಂತರ, ಮುಂದಿನ ಅತ್ಯುನ್ನತ ಟ್ರೋಫಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಾಗಿದೆ. ಒಂದು ರೀತಿಯಲ್ಲಿ ಇದನ್ನು ಮಿನಿ ವಿಶ್ವಕಪ್ ಎಂದೂ ಕರೆಯುತ್ತಾರೆ.
ICC Champions Trophy: 2025ರ ಚಾಂಪಿಯನ್ಸ್ ಟ್ರೋಫಿ ಸರಣಿಯ ಸಮಸ್ಯೆ ಇನ್ನೂ ಬಗೆಹರೆಯದೆ ಹಾಗೆಯೇ ಉಳಿದಿದೆ. ಫೆಬ್ರವರಿ 19 ರಂದು ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಸರಣಿಯನ್ನು ಆಯೋಜಿಸಲು ಐಸಿಸಿ ಯೋಜಿಸುತ್ತಿದೆ.
2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ಸಮಸ್ಯೆಗಳಿಗೆ ಇದುವರೆಗೂ ಯಾವುದೇ ಪರಿಹಾರ ಕಂಡುಕೊಳ್ಳಲಾಗಿಲ್ಲ. ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯುತ್ತಿರುವ ಈ ಪ್ರತಿಷ್ಠೆಯ ಹೋರಾಟದಿಂದಾಗಿ ಇದೀಗ ಐಸಿಸಿ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿಕೊಂಡಿದೆ.
India-Pakistan Match: ಚಾಂಪಿಯನ್ಸ್ ಟ್ರೋಫಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಪಾಕಿಸ್ತಾನ ತಂಡ ಲಾಹೋರ್ನಲ್ಲಿ ಹಣಿ ನಡೆಸಿತ್ತು. ಆದರೆ, ಇದೀಗ ಈ ಪಂದ್ಯ ಲಾಹೋರ್ನಲ್ಲಿ ನಡೆಯುವುದಿಲ್ಲ ಎನ್ನು ಸುದ್ದಿ ಕೇಳಿಬಂದಿದೆ. ಐಸಿಸಿ ಚಾಂಫಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ, ಬದಲಿಗೆ ಪಾಕಿಸ್ತಾನ ತಂಡ ಬಾರತಕ್ಕೆ ಪ್ರಯಾಣ ಬೆಳಸಲಿದೆ ಎಂದು ಮೂಲಗಳು ತಿಳಿಸಿವೆ.
ಏಷ್ಯಾಕಪ್ 2023: ಗಾಯದ ಸಮಸ್ಯೆಯಿಂದ ಸ್ವಲ್ಪ ಸಮಯದಿಂದ ಹೊರಗುಳಿದಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರು ಆಗಸ್ಟ್ 31ರಿಂದ ಪ್ರಾರಂಭವಾಗುವ ಏಷ್ಯಾಕಪ್ಗಾಗಿ ಸೋಮವಾರ ಭಾರತ ತಂಡದಲ್ಲಿ ಸೇರ್ಪಡೆಗೊಂಡರೆ, ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ICC Champions Trophy: ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿ ಗೆದ್ದ 10 ವರ್ಷಗಳ ಸವಿ ನೆನಪುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕ್ರೀಡಾಭಿಮಾನಿಗಳು ಮೆಲಕು ಹಾಕಿದ್ದಾರೆ. 'ಕೂಲ್ ಕ್ಯಾಪ್ಟನ್' ಧೋನಿ ನಾಯಕತ್ವ ಮತ್ತು ಟೀಂ ಇಂಡಿಯಾ ಆಟಗಾರರ ಅತ್ಯುತ್ತಮ ಪ್ರದರ್ಶನವನ್ನು ಸ್ಮರಿಸಿದ್ದಾರೆ.
Shikhar Dhawan Not in Indian Team for NZ Series : ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಗೆ ಭಾರತೀಯ ಆಯ್ಕೆಗಾರರು ತಂಡವನ್ನು ಪ್ರಕಟಿಸಿದ್ದಾರೆ. ಶುಕ್ರವಾರ ರಾತ್ರಿ ತಂಡವನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಎರಡೂ ಸ್ವರೂಪಗಳ ವಿಭಿನ್ನ ನಾಯಕರನ್ನು ಆಯ್ಕೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.