ಭಾರತ ತಂಡ ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ 64 ರನ್ ಗಳ ಭರ್ಜರಿ ಗೆಲುವು ಸಾಧಿಸಿ, 4-1 ಅಂತರದಲ್ಲಿ ಗೆದ್ದಿತು ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕ ಪಟ್ಟಿಯಲ್ಲೂ ಅಗ್ರ ಸ್ಥಾನಕ್ಕೇರಿದೆ.
Rishab Pant Health Update: ರಿಷಬ್ ಪಂತ್ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇದು ಟೀಂ ಇಂಡಿಯಾಗೆ ದೊಡ್ಡ ಸುದ್ದಿ ಎಂದೇ ಹೇಳಬಹುದು. ಆದರೆ ಅವರಿಗೆ ಅನೇಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂಬೆಲ್ಲಾ ವದಂತಿಗಳು ಹರಿದಾಡತೊಡಗಿದವು, ಆದರೆ ಬಿಸಿಸಿಐ ಮೂಲವೊಂದು ಮಾಧ್ಯಮದ ಜೊತೆ ಮಾತನಾಡುತ್ತಾ ಈ ಎಲ್ಲಾ ವಿಷಯಗಳನ್ನು ಅಲ್ಲಗಳೆದಿದೆ.
World Test Championship : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ. ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ. ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್ನ ಓವಲ್ನಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತಾಗ (IND vs ENG) ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಆಡುವ ಅವರ ಆಶಯಕ್ಕೆ ದೊಡ್ಡ ಹೊಡೆತ ಬಿದ್ದಿತ್ತು. ಇದರ ನಂತರ ಭಾರತ ಮುಂದಿನ 3 ಟೆಸ್ಟ್ ಪಂದ್ಯಗಳಲ್ಲಿ ಭರ್ಜರಿ ಪುನರಾಗಮನ ಮಾಡಿತು.
ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಬಾಂಗ್ಲಾದೇಶ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 130 ರನ್ಗಳ ಸಮಗ್ರ ಗೆಲುವಿನ ನಂತರ ಭಾರತದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದ ಪ್ರಾಬಲ್ಯ ಮುಂದುವರೆದಿದೆ.
ಈಗ ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ವಿಶ್ವಕಪ್ ಮಾದರಿಯಲ್ಲಿ ಆಡುವ ಹಿನ್ನಲೆಯಲ್ಲಿ ಈಗ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಗಸ್ಟ್ ೧ ರಿಂದ ಪ್ರಾರಂಭವಾಗಲಿದೆ. ಆದರೆ ಇದು ವಿಶ್ವಕಪ್ ಟೂರ್ನಿ ಗಿಂತ ಭಿನ್ನವಾಗಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.