Dharwad : IIT ಧಾರವಾಡ (Indian Institute of Technology Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಈ ಕುರಿತು ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದ (IIಖಿ ಧಾರವಾಡ) ಕ್ಯಾಂಪಸ್ ಕರ್ನಾಟಕ ಸರ್ಕಾರವು ಮಂಜೂರು ಮಾಡಿದ 470 ಎಕರೆಗಳಲ್ಲಿ ನಾವೀನ್ಯತೆ ಮತ್ತು ಸುಸ್ಥಿರತೆಯನ್ನು ಅಳವಡಿಸಿಕೊಂಡಿದೆ. ನೈಸರ್ಗಿಕ ಭೂದೃಶ್ಯವನ್ನು ಸಂಯೋಜಿಸುವ ಜ್ಞಾನದ ಗೇಟ್ವೇ ಆಗಿ "ಸುಸ್ಥಿರ ಹಸಿರು ಕ್ಯಾಂಪಸ್" ಅನ್ನು ರೂಪಿಸುತ್ತದೆ.
ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಪ್ರತಿಷ್ಠಿತ ಸ್ಟಾನ್ಫೊರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಯ ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಅವರು ಸ್ಥಾನ ಪಡೆದಿದ್ದಾರೆ. ಅವರ ಮೌಲ್ಯಿಕ ಸಂಶೋಧನೆಗಳ ಸಾಧನೆಯಿಂದ ಧಾರವಾಡ ಐಐಟಿ ಗೆ ಕೀರ್ತಿ ಬಂದಿದ್ದು, ಅವರನ್ನು ಧಾರವಾಡ ಐಐಟಿ ಯ ಎಲ್ಲ ಸಿಬ್ಬಂದಿ ಅಭಿನಂದಿಸಿದ್ದಾರೆ.
ಧಾರವಾಡ ಐಐಟಿ ನೂತನ ಕಟ್ಟಡವನ್ನು ಬರುವ ಜನವರಿ 1,2023 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲು ಅಗತ್ಯ ಸಿದ್ದತೆ ಮಾಡಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.