IND vs PAK: ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ಧ 60 ರನ್ಗಳ ಭಾರಿ ಅಂತರದಿಂದ ಸೋಲು ಅನುಭವಿಸಿದೆ. ಈ ಸೋಲಿನ ನಂತರ, ಆತಿಥೇಯ ಪಾಕಿಸ್ತಾನಕ್ಕೆ ಭಾರತದ ವಿರುದ್ಧದ ಪಂದ್ಯ ಮಾಡು ಇಲ್ಲವೇ ಮಡಿ ಎನ್ನುವಂತಾಗಿದೆ.
ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
IND vs PAK: ಅಕ್ಟೋಬರ್ 3ರಿಂದ ಪ್ರಾರಂಭವಾಗುವ ICC ಮಹಿಳಾ T20 ವಿಶ್ವಕಪ್ಗಾಗಿ ICC ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭಿಸಿದೆ, ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್ ದರವನ್ನು ಸಹ ಬಿಡುಗಡೆ ಮಾಡಲಾಗಿದೆ.
Champions Trophy 2025: ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿ ಯ ನಿರ್ಧಾರದಿಂದ ಆಘಾತಕ್ಕೊಳಗಾಗಿದೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ 2025 ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿಆಯೋಜಿಸಲು ಐಸಿಸಿ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. 8 ದೇಶಗಳು ಭಾಗವಹಿಸುವ ಈ ಪಂದ್ಯಾವಳಿಯನ್ನು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಆಯೋಜಿಸಲು ಪಿಸಿಬಿ ನಿರ್ಧರಿಸಿದೆ.
Womens Asia Cup T20, 2024:ಭಾರತದ ಮಹಿಳಾ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮೂರು ವಿಕೆಟ್ ಕಬಳಿಸುವ ಮೂಲಕ ಪಾಕ್ ಮಹಿಳಾ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಸಾಥ್ ನೀಡಿದ ರೇಣುಕಾ ಸಿಂಗ್,ಪೂಜಾ ವಸ್ತ್ರಕರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.
IND vs PAK: ಮಹಿಳೆಯರ ಏಷ್ಯಾ ಕಪ್(Womens Asia Cup 2024)ನ ಒಂಬತ್ತನೇ ಸೀಸನ್ ಶುಕ್ರವಾರ, ಜುಲೈ 19 ರಂದು ಶ್ರೀಲಂಕಾದಲ್ಲಿ ಆರಂಭವಾಗಲಿದೆ. T20I ಮಾದರಿಯಲ್ಲಿ ಎಂಟು ತಂಡಗಳ ಈ ಪಂದ್ಯಾವಳಿ ನಡೆಯಲಿದ್ದು, ಇದು ಸತತ ಐದನೇ ಆವೃತ್ತಿಯಾಗಿದೆ. ಪ್ರಾಥಮಿಕ ರೌಂಡ್-ರಾಬಿನ್ ಹಂತದಲ್ಲಿ, ಎಂಟು ತಂಡಗಳನ್ನು ತಲಾ ನಾಲ್ಕು ತಂಡಗಲಳಗಿ ಎರಡು ಗುಂಪುಗಳಲ್ಲಿ ವಿಂಗಡಿಸಲಾಗುತ್ತದೆ. ನಾಲ್ಕು ತಂಡಗಳುಲ್ಲ ಪ್ರತಿ ತಂಡದಲ್ಲೂ ಭಾರಿ ಮೊತ್ತ ಕಂಡುಕೊಳ್ಳಲಿರುವ ಒಂದು ತಂಡ ಸೆಮಿಫೈನಲ್ಗೆ ತಲುಪಲಿದೆ. ಅಂದರೆ ʻಎʼ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ತಂಡ ಹಾಗೂ ʻಬಿʼ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ಒಂದು ತಂಡ ಸೆಮಿಫ್ಯನಲ್ನಲ್ಲಿ ಮುಖಾಮುಖಿಯಾಗಲಿವೆ.
BCCI vs PCB: ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗುದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ರೋಫಿಗಾಗಿ ಸಕಲೆ ಸಿದ್ದತೆಗಳನ್ನು ನಡೆಸುತ್ತಿದೆ. ಆದರೆ, ಭಾರತ ತಂಡದ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪರೋಕ್ಷವಾಗಿ ಒತ್ತಡ ಹೇರುತ್ತಿದೆ. ಇದೇ ಕಾರಣಕ್ಕೆ ಇದೀಗ, ಬಿಸಿಸಿಐ ನಿರ್ಧಾರದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಿಡಿಕಾರಿದೆ.
India-Pakistan Match: ಚಾಂಪಿಯನ್ಸ್ ಟ್ರೋಫಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಪಾಕಿಸ್ತಾನ ತಂಡ ಲಾಹೋರ್ನಲ್ಲಿ ಹಣಿ ನಡೆಸಿತ್ತು. ಆದರೆ, ಇದೀಗ ಈ ಪಂದ್ಯ ಲಾಹೋರ್ನಲ್ಲಿ ನಡೆಯುವುದಿಲ್ಲ ಎನ್ನು ಸುದ್ದಿ ಕೇಳಿಬಂದಿದೆ. ಐಸಿಸಿ ಚಾಂಫಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ, ಬದಲಿಗೆ ಪಾಕಿಸ್ತಾನ ತಂಡ ಬಾರತಕ್ಕೆ ಪ್ರಯಾಣ ಬೆಳಸಲಿದೆ ಎಂದು ಮೂಲಗಳು ತಿಳಿಸಿವೆ.
ಇಲ್ಲಿನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ ೨೦ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ತಂಡವು ಪಾಕ್ ವಿರುದ್ಧ ಆರು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
Hardik Pandya: T20 ವಿಶ್ವಕಪ್ 2024 ರಲ್ಲಿ ಭಾರತ ಉತ್ತಮ ಆರಂಭವನ್ನು ಪಡೆದುಕೊಂಡಿದೆ.. ಇದೇ ವೇಳೆ ಆಲ್ರೌಂಡ್ ಹಾರ್ದಿಕ್ ಪಾಂಡ್ಯ ಅವರ ವಿಡಿಯೋವೊಂದು ವೈರಲ್ ಆಗಿದ್ದು, ನೆಟಜನ್ಸ್ ಮತ್ತೆ ಗರಂ ಆಗಿದ್ದಾರೆ..
IND vs PAK: ಹೊಸ ವರ್ಷ ಆರಂಭಕ್ಕೂ ಮೊದಲೇ ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಒಂದಿದೆ. ಡಿಸೆಂಬರ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಯಾವುದೀ ಪಂದ್ಯ, ಯಾವಾಗ ನಡೆಯಲಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
Team India semi-final date, Cricket News in Kannada: ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದಾಗ, ಒಂದು ವೇಳೆ ಪಾಕಿಸ್ತಾನವು ಸೆಮಿಫೈನಲ್’ಗೆ ತಲುಪಿದರೆ, ಆ ಪಂದ್ಯವು ಕೋಲ್ಕತ್ತಾದಲ್ಲಿ ನಡೆಯುತ್ತದೆ ಎಂಬುದು ಐಸಿಸಿ ಮತ್ತು ಬಿಸಿಸಿಐ ಜಂಟಿಯಾಗಿ ತಿಳಿಸಿತ್ತು.
World Cup: ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಅದ್ಭುತ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಅವರನ್ನೇ ಹಿಂದಿಕ್ಕಿದ್ದಾರೆ.
Ravindra Jadeja: ಪಾಕಿಸ್ತಾನವನ್ನು ಸೋಲಿಸಿದ ನಂತರ ಭಾರತದ ಮನೋಬಲ ಹೆಚ್ಚಿದೆ. ಈ ಪಂದ್ಯದಲ್ಲಿ ಹಲವು ದೊಡ್ಡ ದಾಖಲೆಗಳನ್ನು ಮಾಡಲಾಗಿದ್ದು, ಅದರಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ತಮ್ಮ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಮಾಡಿದ್ದಾರೆ.
Amit Shah watched Ind-Pak match: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖುದ್ದು ಭೇಟಿ ನೀಡಿದ್ದಾರೆ.
ICC World Cup 2023: ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು.
ICC World Cup 2023, IND vs PAK: ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ನಡುವೆ ಅಹಮದಾಬಾದ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಪಾಕಿಸ್ತಾನಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಅಲ್ಪಮೊತ್ತಕ್ಕೆ ಕುಸಿತ ಕಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.