IND vs PAK live score : ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯ ಪ್ರಾರಂಭವಾಗಿದೆ.. ಈ ಪಂದ್ಯವು ಪ್ರಪಂಚದಾದ್ಯಂತದ ಭಾರತ ಮತ್ತು ಪಾಕಿಸ್ತಾನದ ಅಭಿಮಾನಿಗಳ ಗಮನ ಸೆಳೆದಿದೆ. ಸಧ್ಯ ಪಾಕಿಸ್ತಾನ ಭಾರತಕ್ಕೆ 242 ರನ್ಗಳ ಗುರಿ ನೀಡಿದೆ.. ಇದರ ಬೆನ್ನಲ್ಲೇ ಒಂದು ವೇಳೆ ಪಂದ್ಯ ಡ್ರಾ ಆದ್ರೆ ವಿಜೇತರ ನಿರ್ಧಾರ ಹೇಗಾಗುತ್ತೆ ಎನ್ನುವ ಸಂಶಯ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ.. ಬನ್ನಿ ಈ ಕುರಿತು ತಿಳಿಯೋಣ..
Mohammad rizwan Harshit rana : ಹೈ ವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಕಿರಿಕ್ ಆಗಿದೆ. ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಟೀಮ್ ಇಂಡಿಯಾದ ಯುವ ಬೌಲರ್ ಹರ್ಷಿತ್ ರಾಣಾ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಘಟನೆಯ ನಂತರ ರಾಣಾ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಡಿಯೋ ವೈರಲ್ ಆಗಿದೆ..
ICC Champions Trophy 2025 : 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳೆದ ಗುರುವಾರ (ಫೆಬ್ರವರಿ 20, 2025) ಬಾಂಗ್ಲಾದೇಶ ವಿರುದ್ಧದ ಭಾರತ ತಂಡದ ಮೊದಲ ಪಂದ್ಯದಲ್ಲಿ ಮೊಹಮ್ಮದ್ ಶಮಿ ಉತ್ತಮವಾಗಿ ಆಡಿದರು, ಅಂದಿನ ಪಂದ್ಯದಲ್ಲಿ 5 ವಿಕೆಟ್ಗಳನ್ನು ಕಬಳಿಸಿದರು. ಇದರೊಂದಿಗೆ, ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 200 ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.