Virat Kohli Century: ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಸೋಲಿಸಿತು. ಪ್ರತಿಬಾರಿಯಂತೆ ಈ ಬಾರಿಯೂ ಸಹ ಪಾಕ್ ತಂಡಕ್ಕೆ ಕಿಂಗ್ ಕೊಹ್ಲಿ ಸಿಂಹಸ್ವಪ್ನವಾಗಿ ಕಾಡಿದ್ದಾರೆ.. ಅಲ್ಲದೆ, ಈ ಮೂಲಕ ವಿರಾಟ್ 8 ವರ್ಷಗಳ ಹಿಂದಿನ ಸೇಡು ತೀರಿಸಿಕೊಂಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.