India vs south africa: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ವಿಧ್ವಂಸಕ ಶತಕಗಳನ್ನು ಬಾರಿಸಿ ದಕ್ಷಿಣ ಆಫ್ರಿಕಾವನ್ನು 135 ರನ್ಗಳ ಬೃಹತ್ ಅಂತರದಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ನಾಲ್ಕು ಟಿ20 ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
Suryakumar Yadav Records: ಗುರುವಾರ (ಡಿ. 14) ಜೋಹಾನ್ಸ್ಬರ್ಗ್ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20ಸರಣಿಯ ಮೂರನೇ ಹಾಗೂ ಕಡೆ ಪದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 106 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
Ind vs SA T20: ಇಂದು ನಡೆಯಲಿರುವ ಪಂದ್ಯ ಭಾರತ ಮತ್ತು ದ.ಆಫ್ರಿಕಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವೂ ಆಗಿದ್ದು ಇದು ಭಾರತ ತಂಡಕ್ಕೆ ಒಂದರ್ಥದಲ್ಲಿ ನಿರ್ಣಾಯಕ ಪಂದ್ಯ ಎಂತಲೇ ಹೇಳಬಹುದು. ಭಾರತ ತಂಡ ಈ ಪಂದ್ಯದಲ್ಲಿ ಗೆದ್ದರಷ್ಟೇ ಸರಣಿ ವಂಚಿತವಾಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯ.
Ind Vs SA T20 Series: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಇಂದು ಡಿಸೆಂಬರ್ 10 ರಿಂದ ಆರಂಭಗೊಂಡಿದೆ. ಇಂದು ಸರಣಿಯ ಮೊದಲ ಪಂದ್ಯ ನಡೆಯುತ್ತಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು ಎಂಬುದನ್ನು ತಿಳಿದುಕೊಳ್ಳಿ, ಅದು ಕೂಡ ಸಂಪೂರ್ಣವಾಗಿ ಉಚಿತ. (Technology News In Kannada)
India vs South Africa T20 Series: 2022 ರ ಟಿ 20 ವಿಶ್ವಕಪ್ಗೆ ಮೊದಲು, ಟೀಮ್ ಇಂಡಿಯಾ ತಮ್ಮ ಸಿದ್ಧತೆಗಳನ್ನು ಪರಿಶೀಲಿಸಲು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ.
ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಪ್ರತಿ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿತು, ರಿತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ 97 ರನ್ ಜೊತೆಯಾಟವನ್ನು ಹಂಚಿಕೊಂಡು ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟರು.
ತಂಡದ ಕಳಪೆ ಬೌಲಿಂಗ್ನಿಂದಾಗಿ ಭಾರತ ಸೋಲನುಭವಿಸಿತು, ಹೀಗಾಗಿ ಟೀಂ ಇಂಡಿಯಾ ಪ್ಲೇಯಿಂಗ್ XI ನಲ್ಲಿ ಬದಲಾವಣೆ ಇದೆ, ಆದರೆ ಯುವ ಆಟಗಾರನಿಗೆ ತಂಡದಲ್ಲಿ ಸ್ಥಾನ ಸಿಗುವುದು ಇನ್ನೂ ಕಷ್ಟಕರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.