Indian Cricket Team: ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಈ ಬಗ್ಗೆ ಟೀಂ ಇಂಡಿಯಾಗೆ ಸಲಹೆಗಳನ್ನು ನೀಡಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಮಾತನಾಡಿದ ಅವರು, ಹೊಸ ತಂಡವನ್ನು ರಚಿಸುವ ಅಗತ್ಯವಿದೆ ಎಂದು ಹೇಳಿದರು. ಹೆಸರನ್ನು ಸೂಚಿಸುವಾಗ, ಈ ತಂಡವನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮಾಡಬೇಕು ಎಂದು ಹೇಳಿದರು.
India vs Australia : ಟೀಂ ಇಂಡಿಯಾ ಮಾರ್ಚ್ 17 ರಿಂದ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೆ ಟೀಂ ಇಂಡಿಯಾ ಕೂಡ ಪ್ರಕಟವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರೆ, ರೋಹಿತ್ ಶರ್ಮಾ ಮುಂದಿನ ಎರಡು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯು ಭಾರತದದಲ್ಲಿ ನಡೆಯುತ್ತಿದೆ, ಇದರ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ಟೀಂ ಇಂಡಿಯಾದ ಮ್ಯಾಚ್ ವಿನ್ನಿಂಗ್ ಆಟಗಾರ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಸಂಪೂರ್ಣ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ. ಇದು ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಹೊಡೆತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.