Border-Gavaskar Trophy: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಭಾರತೀಯ ಅನುಭವಿ ಬ್ಯಾಟ್ಸ್ಮನ್ಗಳಿಂದ ಆಸ್ಟ್ರೇಲಿಯಾದಲ್ಲಿ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತವರು ನೆಲದಲ್ಲಿ ದಯನೀಯವಾಗಿ ವಿಫಲರಾಗಿದ್ದರು
IND vs AUS 1st ODI Match: ಕುಟುಂಬದ ಬದ್ಧತೆಯಿಂದಾಗಿ ಪಂದ್ಯದಿಂದ ಹೊರಗುಳಿದಿರುವ ನಿಯಮಿತ ನಾಯಕ ರೋಹಿತ್ ಶರ್ಮಾ ಇಲ್ಲದೆ ಭಾರತ ಮೊದಲ ಏಕದಿನ ಪಂದ್ಯದಲ್ಲಿ ಆಡಲಿದೆ. ಅವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಇನ್ನಿಂಗ್ಸ್ ತೆರೆಯಲಿದ್ದಾರೆ ಎಂದು ಪಾಂಡ್ಯ ಹೇಳಿದರು.
T20 World Cup 2023 Final: ICC ಮಹಿಳಾ T20 ವಿಶ್ವಕಪ್ 2023ರ ಸೆಮಿಫೈನಲ್ ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ವನಿತಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂತು. ಒಟ್ಟಾರೆ ಓವರ್ ಅಂತ್ಯವಾಗುವ ಹೊತ್ತಿಗೆ ನಾಲ್ಕು ವಿಕೆಟ್ ನಷ್ಟಕ್ಕೆ 172 ರನ್ ಕಲೆ ಹಾಕಿತು.
IND vs AUS test series 2023: ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದರೆ, ಅವರು ಸರಣಿಯ ಫಲಿತಾಂಶವನ್ನು ನಿರ್ಧರಿಸಬಹುದು ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ನಂಬಿದ್ದಾರೆ. ಅಲ್ಲದೆ, ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳಿಗೆ ಬೌಲಿಂಗ್ ಮಾಡುವಾಗ ಅಶ್ವಿನ್ ಅವರ ಯೋಜನೆಗಳನ್ನು ತಿರುಗಿಸದಂತೆ ಶಾಸ್ತ್ರಿ ಎಚ್ಚರಿಸಿದ್ದಾರೆ
India Australia Controversy: ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿ ಪ್ರಾರಂಭವಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರದರ್ಶನದಲ್ಲಿ ಉತ್ತಮ ಗುಣಮಟ್ಟದ ಕ್ರಿಕೆಟ್ ಹೊರತುಪಡಿಸಿ, ಇನ್ನೊಂದು ವಿಷಯಕ್ಕೆ ಈ ಉಭಯ ತಂಡಗಳು ಪ್ರಸಿದ್ಧಿ ಪಡೆದಿವೆ. ಅದೇನೆಂದರೆ ವಿವಾದ. ಭಾರತವು ಆಸೀಸ್ಗೆ ಆತಿಥ್ಯ ವಹಿಸಲಿ ಅಥವಾ ಆಸೀಸ್ ಭಾರತಕ್ಕೆ ಆತಿಥ್ಯ ವಹಿಸಲಿ ಅಲ್ಲಿ ಕೋಪ, ವಿವಾದ ಭುಗಿಲೇಳದೆ ಇರದು. ಅಂತಹ ಪ್ರಮುಖ ವಿವಾದಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
IND vs AUS Test Match: 'ಸಿಡ್ನಿ ಮಾರ್ನಿಂಗ್ ಹೆರಾಲ್ಡ್' ಪ್ರಕಾರ, ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಹೊರಡುವ ಮೊದಲು ಮಾತನಾಡಿದ ಹೆಡ್, “ಪಾಕಿಸ್ತಾನದಲ್ಲಿ ಇಂಗ್ಲೆಂಡ್ ಬ್ಯಾಟಿಂಗ್ ಮಾಡಿದ ರೀತಿಯನ್ನು ನೋಡಿದ ನಂತರ ನಾನು ನನ್ನ ಬಗ್ಗೆ ಕೊಂಚ ಆಲೋಚನೆ ಮಾಡಿದೆ. ಉಪಖಂಡದಲ್ಲಿ ಆಡಿದ ಕೊನೆಯ ಸರಣಿಯಲ್ಲಿ ನನಗೆ ಬೇಕಾದಷ್ಟು ಧನಾತ್ಮಕವಾಗಿ ಬ್ಯಾಟಿಂಗ್ ಮಾಡಲಿಲ್ಲ ಎಂದು ನಾನು ಅಂದುಕೊಂಡೆ” ಅಂತ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.