ಈ ತಿಂಗಳ ಆರಂಭದಲ್ಲಿ ನಡೆದ ಘಟನೆಯೊಂದರಲ್ಲಿ, ಕಾಶ್ಮೀರದ ಉಗ್ರ ಸಂಘಟನೆಗಳೊಡನೆ ಸಂಪರ್ಕ ಹೊಂದಿದ್ದ ಜಮಾತ್ ಉದ್ ದಾವಾದ ಮಾಜಿ ನಾಯಕನೊಬ್ಬನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗುಂಡಿಟ್ಟು ಹತ್ಯೆಗೈಯಲಾಗಿತ್ತು.
ಸಂದೇಶ್ ನಾಗರಾಜ್ (ಎಂ ಎಲ್ ಸಿ) ಅರ್ಪಿಸುವ, ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸುತ್ತಿರುವ, "ಘೋಸ್ಟ್" ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶ್ರೀನಿ ಅವರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಅಮೇರಿಕಾದ ಪಾಕಿಸ್ತಾನ ರಾಯಭಾರಿ ಅಸಾದ್ ಮಜೀದ್ ಖಾನ್, ನಮ್ಮ ನೆರೆಹೊರೆಯವರಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಪುನಃಸ್ಥಾಪನೆಗಾಗಿ ಮಾತುಕತೆಗಳನ್ನು ಪ್ರಾರಂಭಿಸಲು ಯುನೈಟೆಡ್ ಸ್ಟೇಟ್ಸ್ ನಮಗೆ ಸಹಾಯ ಮಾಡಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದರು. ಸಂವಾದಕ್ಕೆ ವಾತಾವರಣ ಸೃಷ್ಟಿಸುವುದು ಭಾರತ ಸರ್ಕಾರದ ಜವಾಬ್ದಾರಿಯಾಗಿದೆ ಎಂದೂ ಕೂಡ ಅವರು ಹೇಳಿದ್ದಾರೆ.
ಪಾಕಿಸ್ತಾನವು ಭಾರತದಿಂದ ಬೇರ್ಪಟ್ಟಾಗಿನಿಂದಲೂ, ಇದು ಪ್ರತಿಯೊಂದು ಕ್ಷೇತ್ರದಲ್ಲೂ ಭಾರತಕ್ಕಿಂತ ಹಿಂದುಳಿದಿದೆ. ಹಲವು ಕ್ಷೇತ್ರಗಳಲ್ಲಿ ಭಾರತ ಪಾಕಿಸ್ತಾನವನ್ನು ಹಿಂದಿಕ್ಕಿದೆ. ಇತ್ತೀಚಿನ ಪ್ರಕರಣವೊಂದರಲ್ಲಿ ಪಾಕಿಸ್ತಾನವು ಭಾರತದ ಎಮ್ಮೆಯಿಂದ ಸೋಲು ಅನುಭವಿಸಿದೆ.
ಪಾಕಿಸ್ತಾನದ ವಿದೇಶಾಂಗ ಕಚೇರಿ ವಕ್ತಾರ ಮುಹಮ್ಮದ್ ಫೈಸಲ್, "ಪಾಕಿಸ್ತಾನ ಮತ್ತು ಭಾರತ ಗುರುವಾರ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ಗೆ ಸಹಿ ಹಾಕಲಿವೆ" ಎಂದು ಹೇಳಿದರು. ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಕುರಿತ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧ ಎಂದು ಭಾರತದ ವಿದೇಶಾಂಗ ಸಚಿವಾಲಯ ಸೋಮವಾರ ಘೋಷಿಸಿದ ನಂತರ ಫೈಸಲ್ ಈ ಹೇಳಿಕೆ ನೀಡಿದ್ದಾರೆ.
1998-2004ರ ಅವಧಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಅಂದಿನ ಮಾಹಿತಿ ಪ್ರಸಾರ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಈ ವಿಷಯವನ್ನು ಪಾಕಿಸ್ತಾನದ ಮಾಧ್ಯಮಗಳಲ್ಲಿ ಬಹಳ ಬಲವಾಗಿ ಪ್ರತಿಪಾದಿಸಿದರು.
1998-2004ರ ಅವಧಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಅಂದಿನ ಮಾಹಿತಿ ಪ್ರಸಾರ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಈ ವಿಷಯವನ್ನು ಪಾಕಿಸ್ತಾನದ ಮಾಧ್ಯಮಗಳಲ್ಲಿ ಬಹಳ ಬಲವಾಗಿ ಪ್ರತಿಪಾದಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.