ನೇತೃತ್ವ, ನೀತಿ, ನಿಯತ್ತು ಮೂರೂ ಇಲ್ಲದಂತಹದ್ದು I.N.D.I.A ಒಕ್ಕೂಟ. ಇದನ್ನರಿತೆ ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ ಹೊರ ಬಂದಿದ್ದಾರೆ. ಒಕ್ಕೂಟ ಹುಟ್ಟುವ ಮೊದಲೇ ಸತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ ಮಾಡಿದರು.
ಕಾಂಗ್ರೆಸ್ ಪಕ್ಷದ ವರ್ತನೆಯಿಂದ ಬೇಸತ್ತು INDIA ಒಕ್ಕೂಟದ ಪಕ್ಷಗಳು ದೂರವಾಗುತ್ತಿದ್ದು, ಮಮತಾ ಬ್ಯಾನರ್ಜಿ ಹೊರಗೆ ಹೋಗಿದ್ದು, ಶರತ್ ಪವ್ವಾರ್, ನಿತೀಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗಿಟ್ಟಿದ್ದು, ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.