Shubman Gill Century: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರವಾಸಿ ಇಂಗ್ಲೆಂಡ್ ನಡೆಯುತ್ತಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭಮನ್ ಗಿಲ್ ಸ್ಫೋಟಕ ಶತಕ ಸಿಡಿಸಿದ್ದಾರೆ.
Rohit Sharma: ದೀರ್ಘ ಕಾಲದಿಂದ ಕಳಪೆ ಫಾರ್ಮ್ನಲ್ಲಿದ್ದ ರೋಹಿತ್ ಶರ್ಮಾ ಅವರು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಹಿಟ್ಮ್ಯಾನ್ ಒಟ್ಟು 76 ಎಸೆತಗಳಲ್ಲಿ ರೋಹಿತ್ ಶರ್ಮಾ 7 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ ಶತಕ ಸಾಧನೆ ಮಾಡಿದರು.
IND vs ENG 2nd ODI Interrupted: ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು, ಆದರೆ ಓವರ್ ಮುಗಿಯುವ ಮೊದಲೇ 304 ರನ್ಗಳಿಗೆ ಆಲ್ ಔಟ್ ಆಯಿತು. ಜೋ ರೂಟ್ (69) ಮತ್ತು ಬೆನ್ ಡಕೆಟ್ (65) ಆಕರ್ಷಕ ಅರ್ಧಶತಕಗಳನ್ನು ಗಳಿಸಿದರು.
ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೀ 20 ಪಂದ್ಯದಲ್ಲಿ ಟೀಮ್ ಇಂಡಿಯಾ 15 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
IND Vs England U19 Womens T20 World Cup: ಇಂದು ಕೌಲಾಲಂಪುರದಲ್ಲಿ ನಡೆದ ಎರಡನೇ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 9 ವಿಕೆಟ್ಗಳಿಂದ ಗೆಲುವು ಸಾಧಿಸುವ ಮೂಲಕ U19 Womens T20 World Cup ಪಾದಾರ್ಪಣೆ ಮಾಡಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ-20 ಸರಣಿಯಲ್ಲಿ ಮೂರನೇ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋತಿದೆ. ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವ ಗುರಿಯೊಂದಿಗೆ ಕಣಕ್ಕಿಳಿದಿದ್ದ ಟೀಂ ಇಂಡಿಯಾ 26 ರನ್ಗಳಿಂದ ಹೀನಾಯ ಸೋಲು ಕಂಡಿದೆ.
ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದಿದ್ದು, ಭಾರತ 7 ವಿಕೆಟ್ಗಳ ಜಯ ಸಾಧಿಸಿದೆ. ಎರಡನೇ ಟಿ20ಯಲ್ಲಿ ಗೆದ್ದು ಸರಣಿಯಲ್ಲಿ ಮುನ್ನಡೆಯುವ ಸಂಕಲ್ಪ ತೊಟ್ಟಿದ್ದಾರೆ.
ಜನವರಿ 22, ಬುಧವಾರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ T20 ನಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ. ಇಂದಿನ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
Virat kohli About Anushka Sharma: ವಿರುಷ್ಕಾ ಜೋಡಿ ಏನೇ ಮಾಡಿದರೂ ವಿಶೇಷ. ಇಬ್ಬರೂ ವೈಯಕ್ತಿಕ ಜೀವನ ಸುಖಮಯವಾಗಿ ಸಾಗುತ್ತಿದೆ. ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ.
IND vs ENG Semifinals: 2022ರ ಟಿ20 ವಿಶ್ವಕಪ್’ನ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿನ ನಂತರ ಭಾರತ ತನ್ನ ಅಗ್ರ ಕ್ರಮಾಂಕದಲ್ಲಿ ಬದಲಾವಣೆ ಮಾಡಿದೆ. ಗಯಾನಾದಲ್ಲಿ ಇಲ್ಲಿಯವರೆಗೆ ಸ್ಪಿನ್ನರ್’ಗಳಿಗೆ ಸಾಕಷ್ಟು ನೆರವು ಸಿಕ್ಕಿದೆ.
IND vs ENG Guyana Weather Updates: ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಸೆಮಿಫೈನಲ್ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಇನ್ನೊಂದೆಡೆ ಪಂದ್ಯದ ವೇಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. Weather.com ಪ್ರಕಾರ, ಗಯಾನಾದಲ್ಲಿ ಪಂದ್ಯದ ದಿನದಂದು 60% ಮಳೆ ಬೀಳುವ ಸಾಧ್ಯತೆಯಿದೆ.
India vs England: ಗುರುವಾರ (ಜೂನ್ 27) ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2024 ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.
IND vs ENG: ಟಿ20 ವಿಶ್ವಕಪ್ ಅಂತಿಮ ಹಂತ ತಲುಪಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಎರಡು ಸೆಮಿಫೈನಲ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಕಣಕ್ಕಿಳಿಯಲಿವೆ, ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಲಿವೆ.
Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Coach Rahul Dravid: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ನಂತರ ಕೋಚ್ ರಾಹುಲ್ ದ್ರಾವಿಡ್ ಅವರು ಮೊದಲ ಬಾರಿಗೆ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಅವರನ್ನು ಬಿಸಿಸಿಐ ಕೇಂದ್ರ ಗುತ್ತಿಗೆಯಿಂದ ಕೈಬಿಟ್ಟಿದ್ದರ ಕುರಿತಾಗಿ ಮಾತನಾಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.