Ravichandhran Ashwin: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಆಗಲು ಅವರೇ ಪ್ರಮುಖ ಕಾರಣ ಎಂದು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.
Jasprit Bumrah: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 19 ರಿಂದ ಈ ಟೆಸ್ಟ್ ಶುರುವಾಗಲಿದ್ದು, ಭಾರತದ ಎಲ್ಲಾ ಪ್ರಮುಖ ಟೆಸ್ಟ್ ಆಟಗಾರರು ಈ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
ಭಾರತ ಕ್ರಿಕೆಟ್ ತಂಡದ ಯುವ ಆಟಗಾರ ಶುಭ್ಮನ್ ಗಿಲ್ ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ 200 ರನ್ ಗಳಿಸಿ ಏಕದಿನ ಕ್ರಿಕೆಟ್ನಲ್ಲಿ 200 ರನ್ ಗಳಿಸಿದವರ ಲಿಸ್ಟ್ಗೆ ಎಂಟ್ರೀ ಕೊಟ್ಟರು. ಸೋಷಿಯಲ್ ಮೀಡಿಯಾದಲ್ಲಿ ಗಿಲ್ ದ್ವಿಶತಕಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಅಲ್ಲದೆ, ಇದರ ಜೊತೆ ಸಾರಾ ಎಂಬ ಹೆಸರು ಭಾರಿ ಸದ್ದು ಮಾಡಿತ್ತು.
IND VS NZ 3RD T20 ಪಂದ್ಯದ ಸೂಪರ್ ಓವರ್ ನಲ್ಲಿ ನ್ಯೂಜಿಲ್ಯಾಂಡ್ ತಂಡ 17 ರನ್ ಗಳಿಸಿತ್ತು. ಇದಕ್ಕೆ ಉತ್ತರ ನೀಡಿರುವ ಭಾರತ ತಂಡ ರೋಹಿತ್ ಶರ್ಮಾ ಅವರು ಸೂಪರ್ ಓವರ್ ನ ಕೊನೆಯ ಎರಡು ಎಸೆತಗಳಲ್ಲಿ ಬಾರಿಸಿದ ಎರಡು ಸಿಕ್ಸರ್ ಗಳ ನೆರವಿನಿಂದ ಒಟ್ಟು 20 ರನ್ ಬಾರಿಸಿ ಇತಿಹಾಸ ಬರೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.