Champions Trophy former captain dies: ಚಾಂಪಿಯನ್ಸ್ ಟ್ರೋಫಿ ವೇಳೆ ಕ್ರಿಕೆಟ್ ಜಗತ್ತಿನಲ್ಲಿಆಘಾತವೊಂದು ಸಂಭವಿಸಿದೆ. ಬಿಸಿಸಿಐ ದುಃಖದ ಸುದ್ದಿಯನ್ನು ಹಂಚಿಕೊಂಡಿದ್ದು, ಮಾಜಿ ನಾಯಕ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
2024ನೇ ಸಾಲಿನ ಟೆಸ್ಟ್ ಕ್ರಿಕೆಟ್ ಪ್ರಶಸ್ತಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಟೀಮ್ ಇಂಡಿಯಾದ ಬೌಲರ್ ಗೆ ಈ ಪ್ರಶಸ್ತಿ ದೊರೆತಿದ್ದು, ಭಾರತದ ಮೊದಲ ಬೌಲರ್ ಈ ಪ್ರಶಸ್ತಿಯನ್ನ ಗೆದ್ದಿರುವುದು ವಿಶೇಷವಾಗಿದೆ.
ವಿರಾಟ್, ರೋಹಿತ್ ಅವರ ವೈರಲ್ ಆಗುತ್ತಿರುವ ವೀಡಿಯೋ ನೋಡಿದ ಮೇಲೆ ಹೀಗೆ ಹೇಳಿದರೆ ತಪ್ಪಾಗುವುದಿಲ್ಲ. ಕ್ರಿಕೆಟಿಗರಾದ ವಿರಾಟ್ ಮತ್ತು ರೋಹಿತ್ ಇಬ್ಬರೂ ದೊಡ್ಡವರು. ಇದನ್ನು ಅಲ್ಲಗಳೆಯುವಂತಿಲ್ಲ. ಆದರೆ ಮೈದಾನದ ಹೊರಗಿನ ನಡವಳಿಕೆ ಬಹಳಷ್ಟು ಹೇಳುತ್ತದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಆರಂಭವಾಗಲಿದೆ. ಟೀಂ ಇಂಡಿಯಾ 11 ವರ್ಷಗಳಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋತಿಲ್ಲ. ಹೀಗಾಗಿ ಈ ಸರಣಿ ಭಾರತ ಹಾಗೂ ಗೌತಮ್ ಗಂಭೀರ್ಗೆ ಅತ್ಯಂತ ಮಹತ್ವದ್ದಾಗಿದೆ. ಸತತ ಸೋಲುಗಳ ನಂತರ ಎಲ್ಲವೂ ಅಪಾಯದಲ್ಲಿದೆ.
ಸಚಿನ್ ತೆಂಡೂಲ್ಕರ್ ವಿಶ್ವದಾದ್ಯಂತ ಅನೇಕ ಸಾಧನೆಗಳನ್ನು ಗೆದ್ದಿದ್ದಾರೆ. ಮುಂಬೈನ ವಾಂಗ್ಖೆಡೆ ಸ್ಟೇಡಿಯಂನಲ್ಲಿ ಅವರು ತಮ್ಮ ಶ್ರೇಷ್ಠ ವೃತ್ತಿಜೀವನವನ್ನು ಕೊನೆಗೊಳಿಸಿದರು. ಸಚಿನ್ ತೆಂಡೂಲ್ಕರ್ ಅವರು ತಮ್ಮ ವೃತ್ತಿಜೀವನದ ಕೊನೆಯ ಪಂದ್ಯಕ್ಕೆ ಕ್ರೀಡಾಂಗಣವನ್ನು ಏಕೆ ಆಯ್ಕೆ ಮಾಡಿಕೊಂಡರು ಎಂಬ ಸತ್ಯವನ್ನು ಈಗ ಬಹಿರಂಗಪಡಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಸರಣಿಗೆ ಭಾರತ ತಂಡದ ಉಪನಾಯಕನಾಗಿ ಶುಭ್ಮನ್ ಗಿಲ್ ಅವರನ್ನು ನೇಮಿಸಿರುವುದು ಟೀಕೆಗೆ ವ್ಯಕ್ತವಾಗಿದೆ. ಈ ಕುರಿತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ವಿವರಣೆ ನೀಡಿದ್ದಾರೆ.
ಐಪಿಎಲ್ 2024 ರ ನಂತರ, ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಸದ್ದು ಮಾಡಲು ಸಿದ್ಧರಾಗಿದ್ದಾರೆ. ಇದಕ್ಕಾಗಿ 'ಮಹಿ' ಬ್ಯಾಟಿಂಗ್ ಅಭ್ಯಾಸವನ್ನೂ ಆರಂಭಿಸಿದ್ದಾರೆ. ಧೋನಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧೋನಿ ಅಭಿಮಾನಿಗಳು ಈ ಫೋಟೋವನ್ನು ಶೇರ್ ಮಾಡಿ ಕಾಮೆಂಟ್ ಮಾಡುತ್ತಿದ್ದಾರೆ.
ಫೆಬ್ರವರಿ 19 ರಂದು ಪಾಕಿಸ್ತಾನ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಪ್ರಾರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಮತ್ತು ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶನಿವಾರ ಪ್ರಕಟಿಸಲಾಗಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗೂ ಮುನ್ನ ಕೊಹ್ಲಿ ಇಂಜೆಕ್ಷನ್ ತೆಗೆದುಕೊಳ್ಳಬೇಕು. ಏನಾಯ್ತು ಕೊಹ್ಲಿಗೆ ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿದೆ. ವಿರಾಟ್ ಕೊಹ್ಲಿಯಿಂದ ಗ್ರೀನ್ ಸಿಗ್ನಲ್ ಪಡೆದ ನಂತರ ರಣಜಿಗೆ ಕೊಹ್ಲಿ ಹೆಸರನ್ನು ಘೋಷಿಸಲಾಯಿತು.
ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಡಿಸೆಂಬರ್ 21, 1980 ರಂದು ಬ್ರಿಸ್ಬೇನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ODI ಸಮಯದಲ್ಲಿ ಸುನಿಲ್ ಗವಾಸ್ಕರ್ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು. ಮೂರು ತಿಂಗಳ ಕಾಲ ಭಾರತ ತಂಡದಲ್ಲಿ ಆಡಿದ ಅವರು ಆ ನಂತರ ಭಾರತ ತಂಡದಲ್ಲಿ ಆಡಿರಲಿಲ್ಲ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿ 32 ವಿಕೆಟ್ ಪಡೆದಿದ್ದರು, ಆದರೆ ಈಗೀಗ ಬುಮ್ರಾಗೆ ನಿಲ್ಲುವುದು ಕಷ್ಟಕರವಾಗಿದೆ. ವೈದ್ಯರು ಬುಮ್ರಾಗೆ ಹೇಳಿದ್ದೇನು ?
ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತಮ್ಮ 200 ನೇ ಟೆಸ್ಟ್ ವೃತ್ತಿಜೀವನದ ವಿಕೆಟ್ ಪೂರ್ಣಗೊಳಿಸುವ ಸಂದರ್ಭದಲ್ಲಿ ಹಲವಾರು ಇತರ ಅಪೇಕ್ಷಣೀಯ ದಾಖಲೆಗಳನ್ನು ಬುಮ್ರಾ ನಿರ್ಮಿಸಿದ್ದಾರೆ.
R Ashwin: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ನಡುವೆಯೇ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಟೀಂ ಇಂಡಿಯಾ ಆಟಗಾರ ದಿಡೀರನೇ ನಿವೃತ್ತಿ ಘೋಷಿಸಲು ಕಾರಣ ಏನು ಎಂದು ಇಷ್ಟು ದಿನ ಅಭಿಮಾನಿಗಳು ಚಡಪಡಿಸುತ್ತಿದ್ದರು. ಆದರೆ, ಇದೀಗ ಈ ಪ್ರಶ್ನೆಗಳಿಗೆ ಹಾಗೂ ಅನುಮಾನಗಳಿಗೆ ಸ್ವತಃ ತಾವೇ ಉತ್ತರ ಕೊಡುವ ಮೂಲಕ ಅಶ್ವಿನ್ ಅವರು ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ.
Virat-Anushka: ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಹಾಗೂ ಮಕ್ಕಳೊಂದಿಗೆ ಲಂಡನ್ ಗೆ ಶಿಫ್ಟ್ ಆಗಲಿದ್ದಾರೆ ಎನ್ನಲಾಗುತ್ತಿದೆ. ವಿರಾಟ್ ಯುಕೆಗೆ ಶಿಫ್ಟ್ ಆಗಬೇಕಾದರೆ ಅಲ್ಲಿನ ಪೌರತ್ವ ಪಡೆಯಬೇಕು. ಆದರೆ, ಈ ಬಗ್ಗೆ ವಿರಾಟ್ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.