ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಬಂಜೆತನದ ಸಮಸ್ಯೆ ಹೆಚ್ಚಾಗಿ ಕಾಣುತ್ತಿದೆ ಮತ್ತು ಇದಕ್ಕೆ ಹಲವಾರು ಕಾರಣಗಳಿವೆ ಸ್ತ್ರೀ ರೋಗ ತಜ್ಞರು ಹೇಳುವ ಹಾಗೆ ಬಂಜೆತನಕ್ಕೆ ಕೆಲವರು ರೋಗಗಳು ಕಾರಣವಾಗುತ್ತದೆ.
ಮಹಿಳೆಯರಲ್ಲಿ ಬಂಜೆತನಕ್ಕೆ ಹಲವು ಕಾರಣಗಳಿರಬಹುದು. ಆದರೆ ಮಹಿಳೆಯರ ಕೆಲವು ಅಭ್ಯಾಸಗಳು ಅವರ ಫರ್ಟಿಲಿಟಿ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ಮಕ್ಕಳಾಗುವ ಸಾಧ್ಯತೆ ಕೂಡಾ ಕಡಿಮೆಯಾಗುತ್ತಾ ಹೋಗುತ್ತದೆ.
ಬಂಜೆತನವು ಗಂಭೀರ ಸಮಸ್ಯೆಯಾಗಿದೆ, ಇದು ಅನೇಕ ದಂಪತಿಗಳ ಮೇಲೆ ಪರಿಣಾಮ ಬೀರುತ್ತದೆ. ಬಂಜೆತನದಿಂದಾಗಿ, ದಂಪತಿಗಳು ಮಾನಸಿಕ ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಎದುರಿಸಬಹುದು. ಬಂಜೆತನದಿಂದ ಹೋರಾಡುವ ದಂಪತಿಗಳಿಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.
Shatavari For Male Fertility : ಮದುವೆಯ ನಂತರ ಪುರುಷನು ತನ್ನ ಹೆಂಡತಿಯ ಜೊತೆಗಿನ ಸಂಬಂಧವು ಉತ್ತಮವಾಗಿರಬೇಕು ಮತ್ತು ವೈವಾಹಿಕ ಜೀವನದಲ್ಲಿ ಯಾವತ್ತೂ ಸಂತೋಷ ಕಡಿಮೆಯಾಗಬಾರದು ಎಂದು ಬಯಸುತ್ತಾನೆ, ಆದರೆ ದೈಹಿಕ ದೌರ್ಬಲ್ಯವಿದ್ದರೆ, ಸಂಬಂಧದಲ್ಲಿ ಬಿರುಕು ಉಂಟಾಗುತ್ತದೆ.
ಪುರುಷರು ತಂದೆಯಾಗಲು ಬಯಸಿದರೆ, ಸರಿಯಾದ ವೀರ್ಯ ಎಣಿಕೆಯನ್ನು ಹೊಂದಿರುವುದು ಮುಖ್ಯ, ಇಲ್ಲದಿದ್ದರೆ ಫಲವತ್ತತೆ ದುರ್ಬಲಗೊಳ್ಳುತ್ತದೆ ಮತ್ತು ವೈವಾಹಿಕ ಜೀವನದಲ್ಲಿ ಬಿರುಕು ಬೀಳುವುದು ಗ್ಯಾರಂಟಿಯಾಗುತ್ತದೆ. ಕಲ್ಲಂಗಡಿ ಹಣ್ಣಿನ ಬೀಜಗಳ ಸಹಾಯದಿಂದ, ನೀವು ವೀರ್ಯ ಸಂಖ್ಯೆಯನ್ನು ಹೆಚ್ಚಿಸಬಹುದು. ಹೇಗೆ ಇಲ್ಲಿದೆ ನೋಡಿ..
ಯಾವುದೇ ಮಹಿಳೆಗೆ ತಾಯಿಯಾಗುವುದು ತುಂಬಾ ಸುಂದರವಾದ ಕ್ಷಣ. ಗರ್ಭಾವಸ್ಥೆಯಲ್ಲಿ, ಭ್ರೂಣದ ಆರೈಕೆ, ಅದರ ಬೆಳವಣಿಗೆಗೆ ಅನುಕೂಲಕರ ವಾತಾವರಣವು ಬಹಳ ಮುಖ್ಯವಾಗಿದೆ. ಈ ಸಮಯದಲ್ಲಿ, ಆಹಾರವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ.
ಪುರುಷರಲ್ಲಿ 50 ವರ್ಷದ ನಂತರ ಸ್ಪರ್ಮ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ. ಇದು ಪುರುಷತ್ವ ಕಡಿಮೆಯಾಗಲು ಕಾರಣವಾಗುತ್ತದೆ. ಆದರೆ ಮಹಿಳೆಯರಲ್ಲಿ ಇದು ಹೆಚ್ಚಾಗಿ 32 ರಿಂದ 35 ವರ್ಷಗಳ ನಂತರ ಸಂಭವಿಸುತ್ತದೆ. ಆದರೆ ಆಧುನಿಕ ಜೀವನದ ಭರಾಟೆಯಲ್ಲಿ ಪುರುಷರಲ್ಲಿ ಫಲವತ್ತತೆ ಚಿಕ್ಕವಯಸ್ಸಿನಲ್ಲಿಯೇ ಕಡಿಮೆಯಾಗಲು ಪ್ರಾರಂಭಿಸುತ್ತಿದೆ. ಇದಕ್ಕೆ ಕೆಲವು ಪ್ರಮುಖ ಕಾರಣಗಳು ಇವೆ.
ಪ್ರತಿಯೊಬ್ಬ ಮಹಿಳೆಯೂ ವಿಭಿನ್ನವಾಗಿರಲಿದ್ದಾರೆ ಹಾಗೂ ಅವರ ಋತು ಚಕ್ರವೂ ಸಹ ವಿಭಿನ್ನವಾಗಿರುತ್ತವೆ. ಆದರೆ ಎಲ್ಲಾ ಮಹಿಳೆಯರಲ್ಲಿ ಸಾಮಾನ್ಯವಾಗಿ ಅನುಸರಿಸಬೇಕಾಗಿರುವ ವಿಷಯವೆಂದರೆ ಆರೋಗ್ಯಕರ ಋತುಚಕ್ರದ ಅಭ್ಯಾಸಗಳು. ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು(ಶುಚಿತ್ವ) ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಇದರಿಂದ ಬಂಜೆತನ ಸೇರಿದಂತೆ ಅನೇಕ ಸಂಭಾವ್ಯ ರೋಗಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.