PM Surya Ghar Update: ಫೆಬ್ರವರಿ 1 ರಂದು ಮಂಡಿಸಲಾದ ಮಧ್ಯಂತರ ಬಜೆಟ್ನಲ್ಲಿ ಘೋಷಿಸಲಾದ ಮೇಲ್ಛಾವಣಿಯ ಸೌರ ಯೋಜನೆ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ ಎಂದು ಕರೆಯಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ನೀಡಿದ್ದಾರೆ. (Business News In Kannada)
ಹಣಕಾಸು ಸಚಿವಾಲಯದ 2024ರ ಆರ್ಥಿಕ ವಿಮರ್ಶೆಯ ಪ್ರಕಾರ, ಕೋವಿಡ್-19 ಸಾಂಕ್ರಾಮಿಕದ ಪರಿಣಾಮವಾಗಿ ಅಸಮತೋಲನ ಮತ್ತು ಸಮಸ್ಯೆಗಳನ್ನು ಹೊಂದಿದ್ದ ಆರ್ಥಿಕ ವಲಯದ ಹೊರತಾಗಿಯೂ, ಭಾರತ ಗಮನಾರ್ಹ ಪ್ರಗತಿ ಸಾಧಿಸಿದೆ. ಭಾರತ ಪ್ರಸ್ತುತ ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿದ್ದು, ಬಹುತೇಕ 3.7 ಟ್ರಿಲಿಯನ್ ಡಾಲರ್ (2024ನೇ ಆರ್ಥಿಕ ವರ್ಷದ ಅಂದಾಜಿನ ಪ್ರಕಾರ) ಜಿಡಿಪಿ ಹೊಂದಿದೆ. ಒಂದು ಟ್ರಿಲಿಯನ್ ಅಮೆರಿಕನ್ ಡಾಲರ್ ಎಂದರೆ ಬಹುತೇಕ ಒಂದು ಲಕ್ಷ ಕೋಟಿ ರೂಪಾಯಿಗಳಿಗೆ ಸಮನಾಗಿರುತ್ತದೆ.
Interim Budget 2024:ಕೆಲವು ದೇಶಗಳಲ್ಲಿ ಸರ್ಕಾರ ತೆರಿಗೆ ಸಂಗ್ರಹಿಸುವುದಿಲ್ಲ. ಇಲ್ಲಿ ಸರ್ಕಾರಕ್ಕೆ ಯಾವುದೇ ರೀತಿಯ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.ಜನರ ಸಂಪೂರ್ಣ ಆದಾಯವು ಅವರ ಕೈಗೆ ಬರುತ್ತದೆ.
PM-KISAN Yojana Financial Assistance: 2024ರ ಕೇಂದ್ರ ಬಜೆಟ್ನಲ್ಲಿ ನಿರೀಕ್ಷಿತ 3 ಪ್ರಮುಖ ಸಾಮಾಜಿಕ ವಲಯದ ಘೋಷಣೆಗಳ ಪೈಕಿ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಮೊತ್ತದ ಹೆಚ್ಚಳವು ಒಂದು ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.
17ನೇ ಲೋಕಸಭೆಯ ಕೊನೆಯ ಅಧಿವೇಶನವು ಜ.31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಜಂಟಿ ಅಧಿವೇಶನಗಳನ್ನು ಉದ್ದೇಶಿಸಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣದೊಂದಿಗೆ ಕಲಾಪಗಳು ಆರಂಭವಾಗಲಿದೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.