ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲೆಯ ರೂ. 1259 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆಯ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಚಿಂತನೆ ನಡಿಸಿದ್ದು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ ಆಗ್ರಹಿಸಿದ್ದಾರೆ.
ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಇನ್ನು ಈ ವಿಚಾರವಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮಾರಿಷಸ್ ಅಧ್ಯಕ್ಷ ಪೃತಿವಿರಾಜಿಂಗ್ ರೂಪನ್ ಅವರನ್ನು ದೆಹಲಿಗೆ ಹೋಗುವಾಗ ಹೆಚ್ಚುವರಿ ಸಾಮಾನು ಸರಂಜಾಮುಗಳಿಗೆ ಹಣ ಪಾವತಿಸಿ ಎಂದು ಉತ್ತರ ಪ್ರದೇಶದ ವಾರಣಾಸಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಯಿತು ಮತ್ತು ಅಧಿಕಾರಿಗಳು ಮಧ್ಯಪ್ರವೇಶಿಸುವ ಮೊದಲು ಹಣವನ್ನು ಪಾವತಿಸಲು ಕೇಳಿಕೊಂಡರು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.