Avika Gor On Marriage: ‘ಬಾಲಿಕಾ ವಧು’ ದಾರವಾಹಿಯ ಆನಂದಿ ಪಾತ್ರದಲ್ಲಿ ನಟಿಸಿ ಫೇಮಸ್ ಆದ ನಟಿ ಅವಿಕಾ ಗೋರ್ ಅವರು ತಮ್ಮ ವೈಯಕ್ತಿಕ ಬದುಕಿನಲ್ಲಿ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿ ತನ್ನ ವೈಯಕ್ತಿಕ ಜೀವನದ ಹಲವಾರು ಸ್ವಾರಸ್ಯಕರ ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ.
Axar Patel: ಟಿ20 ವಿಶ್ವಕಪ್ 2024ರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ನಲ್ಲಿ ತಪ್ಪು ಸಮಯದಲ್ಲಿ ಔಟಾಗುವ ಮೂಲಕ ದೊಡ್ಡ ತಪ್ಪು ಮಾಡಿದೆ ಎಂದು ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಅಕ್ಷರ್ ಪಟೇಲ್ ಹೇಳಿದ್ದಾರೆ. ಈ ಪಂದ್ಯವನ್ನು ಭಾರತ ಗೆದ್ದು 11 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು ಗೊತ್ತೇ ಇದೆ.
Jasprit Bumrah : ಮೊನ್ನೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯದ ನಂತರ ತಂಡದ ಗೆಲುವಿಗೆ ಕಾರಣರಾದ ಬುಮ್ರಾ ಅವರನ್ನು ಅವರ ಪತ್ನಿ ಸಂಜನಾ ಅವರ ಸಂದರ್ಶನ ಮಾಡಿದರು.
Samyuktha Menon : ಇತೀಚಿನ ಸ್ಟಾರ್ ಹೀರೋಯಿನ್ ಗಳು ಬದಲಾಗುತ್ತಿದ್ದಾರೆ ಮತ್ತು ಜನರ ಯಾವ ತರಹದ ಕಥೆಯನ್ನು ಇಷ್ಟ ಪಡುತ್ತಿದ್ದಾರೆ ಅರಿತು ಕೊಂಡಿದ್ದಾರೆ. ಸಿನಿಮಾದಲ್ಲಿ ನಟಿಸುವುದರಿಂದ ತಮ್ಮ ಮುಂದಿನ ಭವಿಷ್ಯ ಹೇಗೆ ಹೋಗುತ್ತದೆ ಎನ್ನುವುದನ್ನು ಯೋಚಿಸಿರುತ್ತಾರೆ.
ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 50 ಹುದ್ದೆಗಳಿದ್ದು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ಕುರಿತು ಮಾಹಿತಿಯನ್ನು ನೀಡಿದೆ.
Karnataka Government : ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ಕೊಟ್ಟಿದ್ದು, ಈ ಹುದ್ದೆ ಭರ್ತಿಗೆ ಸಂದರ್ಶನ ಅಂಕಗಳನ್ನು ನಿಗದಿ ಮಾಡಲಾಗಿದೆ.
Priyanka Chopra: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಇತ್ತೀಚೆಗೆ ಒಂದು ಸಂದರ್ಶನದಲ್ಲಿ, ನಟಿ ತನ್ನ ವೃತ್ತಿಜೀವನವನ್ನು ಹೇಗೆ ವೇಗವಾಗಿ ಹೋಗುತ್ತಿತು ಹಾಗೂ ತನ್ನ ತಂದೆಯ ನಿಧನದ ನಂತರ ವಾಸ್ತವದ ಬಗ್ಗೆ ಕುರಿತು ಅರಿವಾದ ಬಗ್ಗೆ ಮಾತನಾಡಿದ್ದಾರೆ.
KGF Chapter 1: ಹಾಸ್ಯ ನಟ ಶಿವರಾಜ್ ಕೆಆರ್ ಪೇಟೆ ಕೆಜಿಎಫ್ ಸಿನಿಮಾದಲ್ಲಿ ಕೆಲಸ ಮಾಡಿದ್ದರು, ಆದರೆ ಅವರು ನಟಿಸಿದ ಸೀನ್ಗಳಿಗೆ ಕತ್ತರಿ ಹಾಕಿದ್ದಾರೆ. ಬಳಿಕ ಯಶ್ ಈ ಹಾಸ್ಯನಟನಿಗೆ ಕರೆ ಮಾಡಿದ ಕಾರಣವನ್ನು ತಿಳಿಸಿದ್ದಾರೆ. ಹಾಗಾದ್ರೆ ಆ ಕಾರಣವಾದರು ಏನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ & ಪಂಪ್ಸೆಟ್ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 2023ರ ಆಗಸ್ಟ್ 28 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಆಗಸ್ಟ್ 28 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.