BCCI: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ಜಾಕ್ ಪಾಟ್ ಆಗಿ ಪರಿಣಮಿಸಿದೆ. ಈಗಾಗಲೇ ಫುಟ್ಬಾಲ್ ಮತ್ತು ಬಾಸ್ಕೆಟ್ ಬಾಲ್ ಲೀಗ್ ನಂತರ ಅತ್ಯಮೂಲ್ಯ ಲೀಗ್ ಎಂದು ಗುರುತಿಸಿಕೊಂಡಿರುವ ಐಪಿಎಲ್ ಮತ್ತೊಮ್ಮೆ ತನ್ನ ಶಕ್ತಿ ಪ್ರದರ್ಶಿಸಿದೆ. ಐಪಿಎಲ್ 2023 ರ ಋತುವಿನ ವೇಳೆಗೆ ರೂ. ಬಿಸಿಸಿಐ 5120 ಕೋಟಿ ಲಾಭ ಗಳಿಸಿದೆ.
Ruturaj Gaikwad: ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ಮುಂಬರುವ IPL 2024ರ CSK ತಂಡದ ಹೊಸ ನಾಯಕನನ್ನಾಗಿ ನೇಮಿಸಲಾಯಿತು.. 17 ನೇ ಸೀಸನ್ ಆರಂಭಕ್ಕೆ ಕೆಲವೇ ಗಂಟೆಗಳು ಮಾತ್ರ ಉಳಿದಿದ್ದು.. ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯಲಿದೆ..
Pakistani cricketer Ahmed Shehzad: ಪಾಕಿಸ್ತಾನದ ಕ್ರಿಕೆಟಿಗ ಅಹ್ಮದ್ ಶೆಹಜಾದ್ ಅವರು ನಾದಿರ್ ಅಲಿ ಅವರ ಪಾಡ್ ಕಾಸ್ಟ್ನಲ್ಲಿ ಮಾತನಾಡಿದ್ದು, ತಮ್ಮ ಹೇಳಿಕೆಯಿಂದ ಕ್ರಿಕೆಟ್ ಜಗತ್ತಿನಲ್ಲಿ ದಿಢೀರ್ ತಲ್ಲಣ ಮೂಡಿಸಿದ್ದಾರೆ.
Saurav Ganguly: ಡಬ್ಲ್ಯುಟಿಸಿ ಫೈನಲ್ ನಲ್ಲಿ ಟೀಂ ಇಂಡಿಯಾ ಸೋತ ನಂತರ, ನಾಯಕ ರೋಹಿತ್ ಬಗ್ಗೆ ಸೌರವ್ ಗಂಗೂಲಿ, “ನನಗೆ ರೋಹಿತ್ ಮೇಲೆ ಸಂಪೂರ್ಣ ನಂಬಿಕೆ ಇದೆ. ಅವರು ಮತ್ತು ಎಂಎಸ್ ಧೋನಿ 5 ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಐಪಿಎಲ್ ಕಠಿಣ ಟೂರ್ನಿಯಾಗಿರುವುದರಿಂದ ಗೆಲ್ಲುವುದು ಸುಲಭವಲ್ಲ.
Virat Kohli vs Naveen ul haq: ವಿರಾಟ್ ಕೊಹ್ಲಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನ ನವೀನ್-ಉಲ್-ಹಕ್ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಪಂದ್ಯ ಮುಗಿದ ನಂತರ ಇಬ್ಬರೂ ಆಟಗಾರರು ಕೈಕುಲುಕುತ್ತಿದ್ದರು. ಆಗ ನವೀನ್ ವಿರಾಟ್ ಮುಖಾಮುಖಿಯಾದರು. ಇದಾದ ನಂತರ ಲಕ್ನೋದ ಮೆಂಟರ್ ಗೌತಮ್ ಗಂಭೀರ್ ಕೂಡ ಈ ಜಗಳಕ್ಕೆ ಮಧ್ಯಪ್ರವೇಶ ಮಾಡಿದರು
Swiggy Revealed Most Ordered Food Item during IPL: ಈ ಕ್ರಿಕೆಟ್ ಋತುವಿನಲ್ಲಿ ಅತಿ ಹೆಚ್ಚು ಆರ್ಡರ್ ಮಾಡಲಾದ ಐಟಂ ಆಗಿ ಬಿರಿಯಾನಿ ಟ್ರೋಫಿ ಗೆದ್ದಿದೆ. ಇದನ್ನು ಸ್ವಿಗಿ ಬಹಿರಂಗ ಪಡಿಸಿದೆ.
Team India Cricketers: ಅಂತರಾಷ್ಟ್ರೀಯ ಕ್ರಿಕೆಟ್ ನಂತೆ ಮನೀಶ್ ಪಾಂಡೆ ಅವರ ಐಪಿಎಲ್ ವೃತ್ತಿಜೀವನವೂ ಕೊನೆಗೊಳ್ಳುವ ಹಂತ ತಲುಪಿದೆ. ಐಪಿಎಲ್ 2023 ರಲ್ಲಿ, ಮನೀಶ್ ಪಾಂಡೆ 10 ಪಂದ್ಯಗಳಲ್ಲಿ 17.78 ರ ಅತ್ಯಂತ ಕಳಪೆ ಸರಾಸರಿಯಲ್ಲಿ ಕೇವಲ 160 ರನ್ ಗಳಿಸಲು ಸಾಧ್ಯವಾಯಿತು.
Ravindra Jadeja Wife: ಐಪಿಎಲ್ 2023 ರ ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ಗೆದ್ದಿತು. ಈ ಮೂಲಕ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. IPL ಗೆದ್ದ ಸಂಭ್ರಮದ ಮಧ್ಯೆ ಕಣ್ಣೀರು ಸುರಿಸುತ್ತ ಬಂದು ಜಡೇಜಾಗೆ ಪತ್ನಿ ತಬ್ಬಿಕೊಂಡ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
IPL 2023: ಈ ಬಾರಿಯ ಐಪಿಎಲ್ ಪಂದ್ಯದಲ್ಲಿ ಐದು ವಿಕೆಟ್ಗಳಿಂದ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಎಂಎಸ್ ಧೋನಿ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದ ಎರಡನೇ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
CSK vs GT IPL 2023 Final: ಮೀಸಲು ದಿನದಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಆದರೆ, ಮೀಸಲು ದಿನದಂದು ಹೆಚ್ಚು ಮಳೆಯಾಗುವ ಸಾಧ್ಯತೆ ಕಂಡುಬಂದಿಲ್ಲ. ಸೋಮವಾರ, ಅಹಮದಾಬಾದ್ ನಲ್ಲಿ ಹಗಲಿನಲ್ಲಿ ಬಿಸಿಲು ಇರಲಿದ್ದು, ಸಂಜೆ ಹವಾಮಾನದಲ್ಲಿ ಬದಲಾವಣೆಯನ್ನು ಕಾಣಬಹುದು.
ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯವು ಇದೀಗ ಭಾರೀ ಮಳೆಯಿಂದಾಗಿ ಸೋಮವಾರ ನಡೆಯಲಿದೆ.
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಸ್ಟಾರ್ ಬ್ಯಾಟ್ಸಮನ್ ಅಂಬಟಿ ರಾಯುಡು ಅವರು ಐಪಿಎಲ್ 2023 ರ ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯವು ಐಪಿಎಲ್ ಲೀಗ್ನಲ್ಲಿ ತನ್ನ ಕೊನೆಯ ಪಂದ್ಯವಾಗಿದೆ ಎಂದು ಘೋಷಿಸಿದ್ದಾರೆ.
CSK vs GT IPL 2023 Final: ಪ್ಲೇ ಆಫ್ ಪಂದ್ಯಗಳು ಮತ್ತು ಅಂತಿಮ ಪಂದ್ಯಗಳ ನಿಯಮಗಳು ವಿಭಿನ್ನವಾಗಿರುತ್ತವೆ. ಮತ್ತೊಂದೆಡೆ, ಐಪಿಎಲ್ ನಲ್ಲಿ ಲೀಗ್ ಸುತ್ತಿನಲ್ಲಿ ಪಂದ್ಯವನ್ನು ರದ್ದುಗೊಳಿಸಿದರೆ, ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗುತ್ತದೆ. ಹೀಗಿರುವಾಗ ಮಳೆಯಿಂದಾಗಿ ಕ್ವಾಲಿಫೈಯರ್ ರದ್ದಾದರೆ ಯಾವ ತಂಡ ಈ ಬಾರಿ ಚಾಂಪಿಯನ್ ಆಗಲಿದೆ ಎಂಬ ಪ್ರಶ್ನೆ ಹಲವು ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಮೂಡಿದೆ.
Team India: ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಶ್ಲಾಘಿಸಿರುವುದು ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು. ಅವರು ತಮ್ಮ ತಂಡಕ್ಕೆ ತರುವ ಶಾಂತತೆಯು ಮಹೇಂದ್ರ ಸಿಂಗ್ ಧೋನಿಯನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.
IPL Final 2023, GT vs CSK: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ 2023ರ ಫೈನಲ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ. ಅಹಮದಾಬಾದ್ ಪೊಲೀಸರು ಟಿಕೆಟ್ ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡುವ ಎಚ್ಚರಿಕೆಯನ್ನು ನೋಟಿಸ್ ನೀಡಿದ್ದಾರೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 62 ರನ್ ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಐಪಿಎಲ್ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.