IPL 2024 Final : ಕೆಕೆಆರ್ ಹಾಗೂ ಎಸ್ ಆರ್ ಹೆಚ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಪ್ಯಾಟ್ ಕಮ್ಮಿನ್ಸ್ ಚೆನ್ನೈ ಬೀಚ್ ನಲ್ಲಿ ಐಪಿಎಲ್ ಟ್ರೋಫಿಯೊಂದಿಗೆ ಪೋಸ್ ನೀಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ
KKR vs SRH IPL 2024 Final Match :ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ಐಪಿಎಲ್ 2024 ರ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ.
IPL 2024 Final : ಐಪಿಎಲ್ 2024 ಕ್ರಿಕೆಟ್ ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿರುವುದರಿಂದ ಬಹುಮಾನದ ಮೊತ್ತವನ್ನು ಪ್ರಕಟಿಸಲಾಗಿಲ್ಲ. ಆದರೆ ಕಳೆದ ವರ್ಷ ವಿಜೇತ ತಂಡಕ್ಕೆ 20 ಕೋಟಿ ಹಾಗೂ 2ನೇ ಸ್ಥಾನ ಪಡೆದ ತಂಡಕ್ಕೆ 13 ಕೋಟಿ ನೀಡಿತ್ತು.
SRH Owner Kavya Maran: ಹೊಸ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ನಾಯಕತ್ವದಲ್ಲಿ ಸನ್ರೈಸರ್ಸ್ ತಂಡ ಫೈನಲ್ಗೆ ಕಾಲಿಟ್ಟಿದೆ... ಶುಕ್ರವಾರ ಚೆಪಾಕ್ನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 36 ರನ್ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಸನ್ರೈಸರ್ಸ್ ಆರು ವರ್ಷಗಳ ನಂತರ ಫೈನಲ್ ತಲುಪಿದೆ.
IPL : 176 ರನ್ ಗಳ ಗೆಲುವಿನ್ಸ್ ಗುರಿ ನೀಡಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ 36ನ್ ಗಳ ಸೋಲನ್ನು ಅನುಭವಿಸಿದೆ. ಸನ್ ರೈಸರ್ಸ್ ಹೈದರಾಬಾದ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ಪಾದಾರ್ಪಣೆ ಮಾಡಿದೆ
IPL 2024, RCB Prize Money: ಐಪಿಎಲ್ 2024ರ ಅಂತಿಮ ಪಂದ್ಯವು ಭಾನುವಾರ, ಮೇ 26 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕ್ವಾಲಿಫೈಯರ್ 1 ರಲ್ಲಿ ಹೈದರಾಬಾದ್ ಅನ್ನು ಸೋಲಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಫೈನಲ್ ತಲುಪಿದೆ.
IPL : ಈ ಟೂರ್ನಿಯ 73ನೇ ಪಂದ್ಯ ಹಾಗೂ ಕ್ವಾಲಿಫಿಯರ್ 2 ಪಂದ್ಯ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ಸನ್ ರೈಸರ್ಸ್ ಹೈದ್ರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತ್ತು.
IPL : ಐಪಿಎಲ್ 2024ರ 73ನೇ ಪಂದ್ಯ, ಇಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ವಿರುದ್ಧ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದ್ದು, ಟಾಸ್ ಗೆದ್ದು ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Virat Kohli-Anushka Sharma: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪವರ್ ಕಪಲ್ ಎಂದೇ ಖ್ಯಾತಿ ಪಡೆದವರು. ಈ ಜೋಡಿ ಅದೆಷ್ಟೋ ಮಂದಿಗೆ ಪ್ರೇರಣೆಯೂ ಆಗಿದ್ದಾರೆ.
Dinesh Karthik Net Worth: ಐಪಿಎಲ್ ಪ್ಲೇಆಫ್ನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತು ಹೊರಬಿದ್ದಿದೆ. ಈ ಪಂದ್ಯದ ಸೋಲಿನೊಂದಿಗೆ ಆರ್ ಸಿಬಿ ಆಟಗಾರ ದಿನೇಶ್ ಕಾರ್ತಿಕ್ ಗೆ ಐಪಿಎಲ್ ಪಯಣವೂ ಅಂತ್ಯವಾಗಿದೆ.
Team India Star Opener: ದಿನೇಶ್ ಕಾರ್ತಿಕ್ ನಿವೃತ್ತಿಯ ನಂತರ ಶಿಖರ್ ಧವನ್ ಶೀಘ್ರದಲ್ಲೇ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ.. ಹಾಗಾದರೆ ಶಿಖರ್ ಧವನ್ ನಿಜವಾಗಿಯೂ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರಾ?
Virat Kohli Chris Gayle Video : ಯೂನಿವರ್ಸಲ್ ಬಾಸ್ ಎಂದೇ ಹೆಸರಾಗಿರುವ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಶನಿವಾರ ಸಿಎಸ್ಕೆ ವಿರುದ್ಧದ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು.
RCB vs RR IPL 2024 Eliminator: RCB IPL 2024ರಲ್ಲಿ ನಂಬಲಾಗದ ರೀತಿಯಲ್ಲಿ ಪ್ಲೇಆಫ್’ಗೆ ಪ್ರವೇಶಿಸಿತು. ಇದೇ ವೇಳೆ ವಿಜಯ್ ಮಲ್ಯ ಕೂಡ X ನಲ್ಲಿ ಪೋಸ್ಟ್ ಮಾಡಿದ್ದು ಹೀಗೆ ಬರೆದಿದ್ದಾರೆ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.