Team India Star Player: ಐಪಿಎಲ್ 2025 ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಮುಂಬರುವ ಐಪಿಎಲ್ ವೇಳಾಪಟ್ಟಿಯನ್ನು ಭಾನುವಾರ ಸಂಜೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಆರ್ ಸಿ ಬಿ ತಂಡದ ರಜತ್ ಪಟಿದಾರ್ ತಂಡದ ಪ್ರಮುಖ ಆಧಾರದ ಸ್ಥಂಬವಾಗಿದ್ದಾರೆ, ಇದಕ್ಕೆ ಪೂರಕವಾಗಿ ಹಲವಾರು ನಿರ್ಣಾಯಕ ಪಂದ್ಯಗಳಲ್ಲಿ ಅವರು ನೀಡಿರುವ ಪ್ರದರ್ಶನವೇ ಇದಕ್ಕೆ ಸಾಕ್ಷಿ. ಈಗ ಅವರ ಸ್ಥಿರ ಪ್ರದರ್ಶನದ ಕಾರಣಕ್ಕಾಗಿ ಅವರಿಗೆ ತಂಡದ ನಾಯಕ ಪಟ್ಟವು ಕೂಡ ಹುಡುಕಿಕೊಂಡು ಬಂದಿದೆ.
ಐಪಿಎಲ್ 2025 ಕ್ಕಿಂತ ಮೊದಲು ಡಿಸ್ನಿ ಹಾಟ್ಸ್ಟಾರ್ ಮತ್ತು ಜಿಯೋಸಿನಿಮಾ ವಿಲೀನದ ನಂತರ ಈ ಬದಲಾವಣೆ ಬಂದಿದೆ.ಎರಡೂ ಪ್ಲಾಟ್ಫಾರ್ಮ್ಗಳನ್ನು ಈಗ ಜಿಯೋಹಾಟ್ಸ್ಟಾರ್ ಎಂಬ ಒಂದೇ ಅಪ್ಲಿಕೇಶನ್ಗೆ ಸಂಯೋಜಿಸಲಾಗಿದೆ.ಅಪ್ಲಿಕೇಶನ್ ಬಳಕೆದಾರರಿಗೆ ಕೆಲವು ನಿಮಿಷಗಳ ಕಾಲ ಐಪಿಎಲ್ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಅನುಮತಿಸುತ್ತದೆ, ಆದರೆ ಮೊಬೈಲ್ ಸಾಧನಗಳಲ್ಲಿ ಪೂರ್ಣ ಪಂದ್ಯಗಳನ್ನು ವೀಕ್ಷಿಸಲು ಚಂದಾದಾರಿಕೆ ಅಗತ್ಯವಿರುತ್ತದೆ.
rajat patidar: ಐಪಿಎಲ್ 2025 ಕ್ಕೂ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ರಜತ್ ಪಾಟಿದಾರ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ದೇಶೀಯ ಕ್ರಿಕೆಟ್ನಲ್ಲಿ ಮಧ್ಯಪ್ರದೇಶ ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸುತ್ತಿದ್ದಾರೆ.
IPL 2025: RCB ಹೊಸ ನಾಯಕನ ಘೋಷಣೆ ಫೆಬ್ರವರಿ 13 ರಂದು ಬೆಳಿಗ್ಗೆ 11:30 ಕ್ಕೆ ತಮ್ಮ ಹೊಸ ನಾಯಕನನ್ನು ಘೋಷಿಸಲಿದೆ. ಫಾಫ್ ಡು ಪ್ಲೆಸಿಸ್ ಅವರನ್ನು ತಂಡದಿಂದ ತೆಗೆದುಹಾಕಿದ ನಂತರ, ಈ ಘೋಷಣೆ ಅಭಿಮಾನಿಗಳಲ್ಲಿ ಕುತೂಹಲವನ್ನು ಕೆರಳಿಸಿದೆ.
ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ರಾಜೀವ್ ಶುಕ್ಲಾ, ಉದ್ಘಾಟನಾ ಪಂದ್ಯದ ದಿನಾಂಕ ಮಾರ್ಚ್ 23 ಎಂದು ಹೇಳಿದರು. ಅದೇ ಸಮಯದಲ್ಲಿ, ಇಂಡಿಯಾ ಟುಡೇ ವರದಿಯ ಪ್ರಕಾರ, ಅಂತಿಮ ದಿನಾಂಕವನ್ನು ಮೇ 25 ರಂದು ನಿಗದಿಪಡಿಸಲಾಗಿದೆ.
ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತಮ್ಮ 200 ನೇ ಟೆಸ್ಟ್ ವೃತ್ತಿಜೀವನದ ವಿಕೆಟ್ ಪೂರ್ಣಗೊಳಿಸುವ ಸಂದರ್ಭದಲ್ಲಿ ಹಲವಾರು ಇತರ ಅಪೇಕ್ಷಣೀಯ ದಾಖಲೆಗಳನ್ನು ಬುಮ್ರಾ ನಿರ್ಮಿಸಿದ್ದಾರೆ.
RCB Captain: ಐಪಿಎಲ್ ಮೆಗಾ ಹಾರಜು ನಡೆದು ಮುಗಿದಿದೆ. ಆರ್ಸಿಬಿ ತಂಡವನ್ನು ಕಟ್ಟುವಲ್ಲಿ ಫ್ರಾಂಚೈಸಿ ಎಡವಿದ್ದು, ಈ ಭಾರಿಯೂ ಕೂಡ ಬೆಂಗಳೂರು ತಂಡ ಕಪ್ ನಮ್ಮದಾಗುತ್ತಾ ಇಲ್ವಾ ಎನ್ನುವ ಅನುಮಾನದಲ್ಲಿದೆ.
Team India Star Player: ತನ್ನ ಪ್ರತಿಭೆಯಿಂದ ಭಾರತೀಯ ಕ್ರಿಕೆಟ್ನ ಮಿನುಗುವ ತಾರೆ ಪೃಥ್ವಿ ಶಾ ಈಗ IPL 2025 ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದಾರೆ. ಫಿಟ್ನೆಸ್ ಸಮಸ್ಯೆಗಳು, ಗಾಯಗಳು, ಸ್ಥಿರ ಫಾರ್ಮ್ ಕೊರತೆ ಅವರ ಆಟದ ವೃತ್ತಿಜೀವನಕ್ಕೆ ಅಡ್ಡಿಯಾಯಿತು. ಷಾ ಅವರು ತಮ್ಮ ಜೀವನದಲ್ಲಿ ಎದುರಿಸಿದ ಆರ್ಥಿಕ ಸಂಕಷ್ಟಗಳು ಮತ್ತು ವೈಯಕ್ತಿಕ ಹಿನ್ನಡೆಗಳನ್ನು ನಿವಾರಿಸಲು ಮತ್ತು ಚೇತರಿಸಿಕೊಳ್ಳಲು ಸಾಧ್ಯವಾಗುವುದೇ ಎಂಬುದು ಪ್ರಶ್ನೆ.
RCB captain: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಸೀಸನ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ನಾಯಕತ್ವದ ಮಾತುಕತೆಗಳು ಪೂರ್ಣ ಸ್ವಿಂಗ್ನಲ್ಲಿವೆ. ಫಾಫ್ ಡುಪ್ಲೆಸಿಸ್ ಅವರನ್ನು ಫ್ರಾಂಚೈಸಿ ಬಿಡುಗಡೆ ಮಾಡಿದ್ದು, ಹೊಸ ನಾಯಕ ಯಾರು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
RCB Captain: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈ ಬಾರಿ ಆಯ್ಕೆ ಮಾಡಿರುವ ತಂಡದ ಬಗ್ಗೆ ವ್ಯಾಪಕವಾದ ಚರ್ಚೆಯಾಗುತ್ತಿದೆ. ತಂಡಕ್ಕೆ ಕನ್ನಡಿಗ ಆಟಗಾರರನ್ನು ಆಯ್ಕೆ ಮಾಡಿಲ್ಲದಿರುವ ಬಗ್ಗೆ ತೀವ್ರವಾದ ಆಕ್ಷೇಪಗಳು ಕೇಳಿಬರುತ್ತಿವೆ. ಜೊತೆಗೆ ಯಾವ ಮಾನದಂಡದಲ್ಲಿ ಇಂಥ ತಂಡವನ್ನು ಆಯ್ಕೆ ಮಾಡಿದೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ತಂಡದ ನಾಯಕನ್ನನ್ನು ಆಯ್ಕೆ ಮಾಡಿಲ್ಲದಿರುವುದಂತೂ ಹೆಚ್ಚು ಚರ್ಚೆ ಆಗುತ್ತಿದೆ.
Player in IPL history to get bids from all franchise: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ಗಳಲ್ಲಿ ಒಂದಾಗಿದೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಎರಡು ದಿನಗಳ ಕಾಲ (ನವೆಂಬರ್ 24 ಮತ್ತು 25) ನಡೆದ IPL 2025 ಮೆಗಾ ಹರಾಜು ಹಲವಾರು ಆಶ್ಚರ್ಯಗಳ ಜೊತೆಗೆ ಕೆಲವು ಅತ್ಯಧಿಕ ಬಿಡ್ಗಳನ್ನು ಕೂಡ ಕಂಡಿತ್ತು.
Lalit Modi's statement on IPL: ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಅವರು ರಾಜ್ ಶಾಮನಿಯ ಯೂಟ್ಯೂಬ್ ಚಾನೆಲ್ನಲ್ಲಿ ಐದು ಬಾರಿ ಐಪಿಎಲ್ ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಬಗ್ಗೆ ದೊಡ್ಡ ವಿಷಯವನ್ನು ಹೇಳಿದ್ದಾರೆ. "ನಾವು ಬಿಡ್ ಅನ್ನು ಸಜ್ಜುಗೊಳಿಸಿದ್ದೆವು, ಪ್ರತಿ ಫ್ರಾಂಚೈಸಿಗೆ ಅದರ ಬಗ್ಗೆ ತಿಳಿದಿತ್ತು. ಶ್ರೀನಿವಾಸನ್ ಅವರಿಗೆ ಬೇಕಾಗಿರುವುದರಿಂದ ಫ್ಲಿಂಟಾಫ್ ಅವರನ್ನು ಬಿಡ್ ಮಾಡಬೇಡಿ ಎಂದು ನಾವು ಎಲ್ಲರಿಗೂ ಹೇಳಿದ್ದೆವು" ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.