highest paid players in IPL 2025 auction: ಈ ಪೈಕಿ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಬೆಲೆಗೆ ಬಿಕರಿಯಾದ ಕ್ರಿಕೆಟಿಗ ಎಂಬ ಹೆಗ್ಗಳಿಕೆ ರಿಷಬ್ ಪಂತ್ ಪಾತ್ರರಾಗಿದ್ದಾರೆ. ರಿಷಬ್ ಪಂತ್ ಅವರನ್ನು 27 ಕೋಟಿ ರೂ.ಗೆ ಲಕ್ನೋ ಸೂಪರ್ ಜೈಂಟ್ಸ್ ಖರೀದಿ ಮಾಡಿದೆ.
Bhuvneshwar Kumar IPL 2025 Auction Price: ಮಾಜಿ SRH ಆಟಗಾರ ಭುವನೇಶ್ವರ್ ಕುಮಾರ್ ಮುಂದಿನ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲಿದ್ದಾರೆ. ಇದಕ್ಕಾಗಿ ಒಟ್ಟಾಗಿ ರೂ. 10.75 ಕೋಟಿ ಪಾವತಿಸಲಾಗಿದೆ.
ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ನ ಮಾಜಿ ನಾಯಕ, ಕೆಎಲ್ ರಾಹುಲ್ ಅವರನ್ನು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು 14 ಕೋಟಿ ರೂಪಾಯಿಗಳಿಗೆ ಖರೀದಿಸಿದೆ.ಚೆನ್ನೈ ಸೂಪರ್ ಕಿಂಗ್ಸ್ ಕೂಡ ರಾಹುಲ್ ಅವರನ್ನು ಹರಾಜಿನಲ್ಲಿ ಖರೀದಿಸಲು ಯತ್ನಿಸಿ 13.75 ಕೋಟಿ ರೂ.ಗೆ ಬಿಡ್ ಮಾಡಿತ್ತು. ಇನ್ನೊಂದೆಡೆಗೆ ಆರ್ಸಿಬಿ ತಂಡವು 10.50 ಕೋಟಿ ರೂ.ಗೆ ಪ್ರಯತ್ನಿಸಿತ್ತು.
IPL 2025 Auction : ಐಪಿಎಲ್ 2008 ರಲ್ಲಿ ಪ್ರಾರಂಭವಾಯಿತು. ಸೀಸನ್ಗಳು ಕಳೆದಂತೆ ಆಟಗಾರರನ್ನು ಆಯ್ಕೆ ಮಾಡುವ ವೆಚ್ಚವೂ ಗಗನಕ್ಕೇರಿದೆ. 2024 ರ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು ರೂ. 24.75 ಕೋಟಿಗೆ ಖರೀದಿಸಿದ್ದರು..
IPL 2025 Auction: ಇಂಡಿಯನ್ ಪ್ರೀಮಿಯರ್ ಲೀಗ್ 2025 (IPL 2025)ನ ಎರಡು ದಿನಗಳ ಮೆಗಾ ಹರಾಜು ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ಇಂದಿನಿಂದ ಪ್ರಾರಂಭವಾಗಲಿದೆ. ಮೆಗಾ ಹರಾಜಿನಲ್ಲಿ 577 ಆಟಗಾರರಿಗೆ ಬಿಡ್ಡಿಂಗ್ ನಡೆಯಲಿದೆ. ಹತ್ತು ಐಪಿಎಲ್ ತಂಡಗಳು 641.5 ಕೋಟಿ ರೂ. ಪರ್ಸ್ ಹೊಂದಿದ್ದು, 204 ಸಂಭಾವ್ಯ ಆಯ್ಕೆಗಳನ್ನು ಮಾಡಬೇಕಿದೆ.
IPL 2025 Auction Retention List: ಹರಾಜು ಪಟ್ಟಿಯಲ್ಲಿ 577 ಆಟಗಾರರಿದ್ದು, ಅವರಲ್ಲಿ 367 ಭಾರತೀಯರು ಮತ್ತು 210 ವಿದೇಶಿಗರು. 10 ತಂಡಗಳು ಒಟ್ಟು 204 ಸ್ಲಾಟ್ಗಳನ್ನು ಹೊಂದಿದ್ದು, ಅದರಲ್ಲಿ 70 ವಿದೇಶಿ ಆಟಗಾರರಿಗೆ. ಹರಾಜು ಪ್ರಾರಂಭವಾಗುವ ಮೊದಲು, ಪ್ರತಿ ತಂಡವು ಉಳಿಸಿಕೊಂಡಿರುವ ಆಟಗಾರರು ಯಾರೆಂಬುದನ್ನು ತಿಳಿಯೋಣ
rcb retention Players List: ಎಲ್ಲರೂ ಅಂದುಕೊಂಡಂತೆ ನಡೆದಿದೆ. ಮುಂದಿನ ವರ್ಷದ ಐಪಿಎಲ್ನಲ್ಲಿ ಬೆಂಗಳೂರಿಗೆ ಇನ್ನು ಮುಂದೆ ಹೊಸ ಕಳೆ... ಹೊಸ ಕೋಚ್.. ಹೊಸ ತಂಡ.. ಚಿಗುರೊಡೆಯುತ್ತಿರುವ ಟ್ರೋಫಿ ಕನಸಿನೊಂದಿಗೆ.. ಈ ಬಾರಿ ಆರ್ಸಿಬಿ ಬಲಿಷ್ಠ ತಂಡವಾಗಿ ಕಣಕ್ಕೆ ಇಳಿಯಲಿದೆ.
IPL Retention: ರೈಟ್ ಟು ಮ್ಯಾಚ್ ಎಂದರೆ ಇಂಡಿಯನ್ ಪ್ರೀಮಿಯಮ್ ಲೀಗ್ ಕ್ರಿಕೆಟ್ ಆಕ್ಷನ್ ಅಥವಾ ಮೆಗಾ ಹರಾಜು ಸಂದರ್ಭದಲ್ಲಿ ತಂಡವು ತಮ್ಮ ಮೂಲ ಆಟಗಾರರನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಅಥವಾ ಖರೀದಿಸಲು ಅನುಮತಿ ಇರುವ ವ್ಯವಸ್ಥೆಯಾಗಿದೆ.
Anuj Rawat: ಅದೆಷ್ಟೋ ಮಂದಿ ಕ್ರಿಕೆಟ್ ಆಡುವ ಕನಸು ಹೊತ್ತು ಕ್ರೀಡೆಗೆ ಕಾಲಿಡುತ್ತಾರೆ ಆದರೆ ಅದೃಷ್ಟ ಎನ್ನುವುದು ಎಲ್ಲರ ಕೈ ಹಿಡಿಯುವುದಿಲ್ಲ. ಇನ್ನೂ ಕೆಲವೊಬ್ಬರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ತಮ್ಮ ದೇಶಕ್ಕಾಗಿ ಕ್ರಿಕೆಟ್ ಆಡಬೇಕು ತಮ್ಮ ರಾಷ್ಟ್ರದ ಕೀರ್ತಿಯನ್ನು ಬೆಳಗಬೇಕು ಎಂಬುದು ಎಲ್ಲರ ಕನಸ್ಸಾಗಿರುತ್ತದೆ. ಎಲ್ಲರಂತೆಯೇ ಕ್ರಿಕೆಟ್ ಆಡಿ ಒಳ್ಳೆ ಹೆಸರು ಗಳಿಸಬೇಕು ಎಂದು ಬಂದವರಲ್ಲಿ ಈ ಬಡ ಮನೆಯ ಯುವಕ ಕೂಡ ಒಬ್ಬ. ಸಾಧನೆಯ ಕನಸು ಕಟ್ಟಿ ಬಂದಿದ್ದ ಈತನಿಗೆ ದಾರಿ ಮಾಡಿ ಕೊಟ್ಟಿದ್ದು ಆರ್ಸಿಬಿ ತಂಡ.
RCB Retain List: ಐಪಿಎಲ್ ಮೆಗಾ ಹರಾಜು ನಿಯಮಗಳ ಪ್ರಕಾರ ಫ್ರಾಂಚೈಸಿ ಆರು ಆಟಗಾರರನ್ನು ಉಳಿಸಿಕೊಳ್ಳಬಹುದು. ಆರು ಆಟಗಾರರನ್ನು ತಂಡದಲ್ಲಿ ಇಟ್ಟುಕೊಂಡರೆ ಒಟ್ಟು 79 ಕೋಟಿ ರೂ. ನೀಡಬೇಕಾಗುತ್ತದೆ.. ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
IPL 2025 Auction: ಐಪಿಎಲ್ 2025 ರ ಮೆಗಾ ಹರಾಜಿಗೆ ಮುಂಚಿತವಾಗಿ, ಬಿಸಿಸಿಐ ಫ್ರಾಂಚೈಸಿಗಳಿಗೆ ಗರಿಷ್ಠ ಆರು ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆಯನ್ನು ನೀಡಿದೆ. ಅಲ್ಲದೇ ಫ್ರಾಂಚೈಸಿಗಳು ಈ ಅವಧಿಯಲ್ಲಿ ಐದು ಕ್ಯಾಪ್ಡ್ ಮತ್ತು ಇಬ್ಬರು ಅನ್ಕ್ಯಾಪ್ಡ್ ಆಟಗಾರರನ್ನು ಉಳಿಸಿಕೊಳ್ಳಬಹುದು.
ipl 2025 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು IPL 2025 ಮೆಗಾ ಹರಾಜಿಗೆ ತಯಾರಿ ನಡೆಸುತ್ತಿದೆ. ಆರ್ಸಿಬಿ ಕಳೆದ ಋತುವಿನಲ್ಲಿ ಪ್ಲೇ ಆಫ್ಗೆ ಪ್ರವೇಶಿಸಿತ್ತು. ಆದರೆ, ಅದಕ್ಕಿಂತ ಮುಂದೆ ಹೋಗಲು ಸಾಧ್ಯವಾಗಲಿಲ್ಲ.
IPL 2025 - RCB : ಭಾರತದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ IPL 2025 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ಕ್ರಿಕೆಟ್ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಅದೇ ಸಮಯದಲ್ಲಿ ರೋಹಿತ್ ವಿರಾಟ್ ಕೊಹ್ಲಿ ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿಬಿ) ಪರ ಆಡುವ ಸಾಧ್ಯತೆಯಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ.
IPL 2025 Auction: ಐಪಿಎಲ್ 2025ಕ್ಕೆ ಮೆಗಾ ಆಟಗಾರರ ಹರಾಜನ್ನು ಆಯೋಜಿಸಲಾಗುವುದು. ಯಾವುದೇ ಆಟಗಾರರ ಧಾರಣ ನೀತಿಯನ್ನು ಬಿಸಿಸಿಐ ಇನ್ನೂ ಹೊರಡಿಸಿಲ್ಲ. ಅದೇ ಹೊತ್ತಿಗೆ ಈ ಬಾರಿ ಎಲ್ಲಾ 10 ಫ್ರಾಂಚೈಸಿಗಳಿಗೂ RTM ಸೌಲಭ್ಯ ನೀಡುವುದಿಲ್ಲ ಎಂಬಂತಹ ವರದಿಗಳು ಹೊರ ಬರುತ್ತಿವೆ.
RCB Auction 2025: ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಮೂವರು ಅನ್ಕ್ಯಾಪ್ಡ್ ಆಟಗಾರರನ್ನು ಗುರಿಯಾಗಿಸಬಹುದು. ಹಾಗೆ ಮಾಡುವುದರಿಂದ ಬೆಂಗಳೂರು ತಂಡವನ್ನು ಇನ್ನು ಸ್ಟ್ರಾಂಗ್ ಮಾಡಬಹುದು..
robin uthappa: ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬೆದರಿಸಿ ಐಪಿಎಲ್ನ ಮುಂಬೈ ಫ್ರಾಂಚೈಸಿ ಮಾಲೀಕರು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ ಶಾಕಿಂಗ್ ಸತ್ಯ ಇದೀಗ ಬೆಳಕಿಗೆ ಬಂದಿದೆ. ಹಲವಾರು ದಿನಗಳ ಕಾಲ ಇದನ್ನು ಗುಟ್ಟಾಗಿ ಇಟ್ಟುಕೊಂಡಿದ್ದ ಸ್ಟಾರ್ ಆಟಗಾರ ಇದೀಗ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.