IPL 2025 Auction: ಐಪಿಎಲ್ 2025ಕ್ಕೆ ಮೆಗಾ ಆಟಗಾರರ ಹರಾಜನ್ನು ಆಯೋಜಿಸಲಾಗುವುದು. ಯಾವುದೇ ಆಟಗಾರರ ಧಾರಣ ನೀತಿಯನ್ನು ಬಿಸಿಸಿಐ ಇನ್ನೂ ಹೊರಡಿಸಿಲ್ಲ. ಅದೇ ಹೊತ್ತಿಗೆ ಈ ಬಾರಿ ಎಲ್ಲಾ 10 ಫ್ರಾಂಚೈಸಿಗಳಿಗೂ RTM ಸೌಲಭ್ಯ ನೀಡುವುದಿಲ್ಲ ಎಂಬಂತಹ ವರದಿಗಳು ಹೊರ ಬರುತ್ತಿವೆ.
IPL 2025: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025ರ ಮೆಗಾ ಹರಾಜಿಗಾಗಿ ಆಟಗಾರರನ್ನು ಉಳಿಸಿಕೊಳ್ಳುವ ನೀತಿಯನ್ನು ಅಂತಿಮಗೊಳಿಸಿದಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಬಿಸಿಸಿಐನ 93ನೇ ಸಾಮಾನ್ಯ ಸಭೆಯಲ್ಲಿ ಆಟಗಾರರನ್ನು ಫ್ರಾಂಚೈಸಿಗಳು ಉಳಿಸಿಕೊಳ್ಳುವ ನಿಯಮಗಳನ್ನು ಅಂತಿಮಗೊಳಿಸಲಾಗಿದೆ ಎಂದು ವರದಿಯಾಗಿದೆ. ಫ್ರಾಂಚೈಸಿಗಳು ಕೋರಿದ ಆರ್ಟಿಎಂ ಕಾರ್ಡ್ ಅನ್ನು ಬಿಸಿಸಿಐ ತಿರಸ್ಕರಿಸಿದಂತಿದಂತೆ ಕಂಡು ಬರುತ್ತಿದೆ.
IPL 2025 : 43 ವರ್ಷದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗಿದ್ದಾರೆ. ಆದರೆ ಮಾಹಿ ಐಪಿಎಲ್ ಸರಣಿಯಲ್ಲಿ ಆಡುವುದನ್ನು ಬಿಟ್ಟಿಲ್ಲ. ಧೋನಿ IPL 2024 ರಲ್ಲಿ ನಾಯಕತ್ವದಿಂದ ಕೆಳಗಿಳಿದರು. CSK ಗಾಗಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಆಡಿದರು. ಇದೀಗ ಮುಂಬರುವ IPL 2025ರಲ್ಲಿ ಕ್ಯಾಪ್ಟನ್ ಕೂಲ್ ಸಂಭಾವನೆ ವಿಚಾರ ಸದ್ದು ಮಾಡುತ್ತಿದೆ..
RCB team: ಐಪಿಎಲ್ ಮೆಗಾ ಹರಾಜಿಗೆ ಸಿದ್ಧತೆಗಳು ನಡೆಯುತ್ತಿದೆ, ಈ ಭಾರಿ ಎಲ್ಲಾ ತಂಡಗಳಲ್ಲೂ ಭಾರಿ ಬದಲಾವಣೆ ಇದೆ ಎಂದು ಈಗಾಗಲೇ ನಿರೀಕ್ಷಿಸಲಾಗಿದ್ದು, ಊಹಿಸಿಯೂ ಇರದ ಆಟಗಾರರನ್ನು ಕೈ ಬಿಡುವ ಮೂಲಕ ಫ್ರಾಂಚೈಸಿಗಳು ಅಭಿಮಾನಿಗಳಿಗೆ ಆಘಾತ ನೀಡಿದೆ.
RCB Auction 2025: ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಮೂವರು ಅನ್ಕ್ಯಾಪ್ಡ್ ಆಟಗಾರರನ್ನು ಗುರಿಯಾಗಿಸಬಹುದು. ಹಾಗೆ ಮಾಡುವುದರಿಂದ ಬೆಂಗಳೂರು ತಂಡವನ್ನು ಇನ್ನು ಸ್ಟ್ರಾಂಗ್ ಮಾಡಬಹುದು..
IPL 2025: ದಿನೇಶ್ ಕಾರ್ತಿಕ್ ಐಪಿಎಲ್ನಲ್ಲಿ ಹಲವು ತಂಡಗಳಿಗಾಗಿ ಆಡಿದ್ದಾರೆ ಆದರೆ ಅವರು ಕೊನೆಯದ್ದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡಿದ್ದರು. ಕಳೆದ ಋತುವಿನಲ್ಲಿ ಆರ್ಸಿಬಿ ತಂಡದ ಪರ ಆಡಿದ್ದ ದಿನೇಶ್ ಕಾರ್ತಿಕ್, ಈ ಋತುವಿನ ನಂತರ ನಿವೃತ್ತಿ ಘೋಷಿಸಿದ್ದರು.
Star Cricketer About retirement: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಪಿಯೂಷ್ ಚಾವ್ಲಾ ತಮ್ಮ ನಿವೃತ್ತಿಯ ಬಗ್ಗೆ ಕುತೂಹಲಕಾರಿ ಉತ್ತರವನ್ನು ನೀಡಿದ್ದಾರೆ. ಇದನ್ನು ಕೇಳಿದ ಕ್ರಿಕೆಟ್ ಅಭಿಮಾನಿಗಳು ಶಾಕ್ ಆಗಿದ್ದಾರೆ..
Virat kohli: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್ಗೆ ಶಿಫ್ಟ್ ಆಗಬಹುದು ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಟಿ20 ವಿಶ್ವಕಪ್ ಗೆದ್ದ ಬಳಿಕ ಕೊಹ್ಲಿ ಮುಂಬೈನಿಂದ ನೇರವಾಗಿ ಲಂಡನ್ಗೆ ತೆರಳಿದ್ದರು. ಇದಾದ ನಂತರ ಈ ಕುರಿತ ಚರ್ಚೆ ವೇಗವನ್ನು ಪಡೆದುಕೊಂಡಿತು.
yashasvi jaiswal girlfriend: ಭಾರತದ ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಚೊಚ್ಚಲ ಪಂದ್ಯದಲ್ಲೇ ಅದ್ಭುತ ಇನ್ನಿಂಗ್ಸ್ನೊಂದಿಗೆ ಸ್ಟಾರ್ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಇನ್ನಿಂಗ್ಸ್ನೊಂದಿಗೆ, ಅವರು ಎಲ್ಲಾ 3 ಸ್ವರೂಪಗಳಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಆಗಿ ಸಕ್ರಿಯರಾಗಿದ್ದಾರೆ.
MS Dhoni: ಚೆನ್ನೈ ಸೂಪರ್ ಕಿಂಗ್ಸ್ (CSK) ಮಾಜಿ ನಾಯಕ ಮತ್ತು ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಐಪಿಎಲ್ಗೆ ನಿವೃತ್ತಿ ಘೋಷಿಸುತ್ತಾರೆಯೇ? ಉತ್ತರ ಹೌದು. ಚೆನ್ನೈ ಸೂಪರ್ ಕಿಂಗ್ಸ್ ಇತ್ತೀಚೆಗೆ ಮಾಡಿದ ಟ್ವೀಟ್ ಈ ವಾದವನ್ನು ಬಲಪಡಿಸುತ್ತದೆ.
shubman gill ananya panday: ಟೀಮ್ ಇಂಡಿಯಾದ ಉಪನಾಯಕ ಶುಭಮನ್ ಗಿಲ್ ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ 'ಬೀಟ್ಸ್ ಇಂಡಿಯಾ' ಕಂಪನಿಯ ಪ್ರವರ್ತಕರಾಗಿ ಸಹಿ ಹಾಕಿದ್ದಾರೆ. ಈ ಜೋಡಿಯ ಕೆಲವು ಫೋಟೋಗಳನ್ನು ಬೀಟ್ಸ್ ಕಂಪನಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
robin uthappa: ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬೆದರಿಸಿ ಐಪಿಎಲ್ನ ಮುಂಬೈ ಫ್ರಾಂಚೈಸಿ ಮಾಲೀಕರು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ ಶಾಕಿಂಗ್ ಸತ್ಯ ಇದೀಗ ಬೆಳಕಿಗೆ ಬಂದಿದೆ. ಹಲವಾರು ದಿನಗಳ ಕಾಲ ಇದನ್ನು ಗುಟ್ಟಾಗಿ ಇಟ್ಟುಕೊಂಡಿದ್ದ ಸ್ಟಾರ್ ಆಟಗಾರ ಇದೀಗ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.
Anuj Rawat: ಅದೆಷ್ಟೋ ಮಂದಿ ಕ್ರಿಕೆಟ್ ಆಡುವ ಕನಸು ಹೊತ್ತು ಕ್ರೀಡೆಗೆ ಕಾಲಿಡುತ್ತಾರೆ ಆದರೆ ಅದೃಷ್ಟ ಎನ್ನುವುದು ಎಲ್ಲರ ಕೈ ಹಿಡಿಯುವುದಿಲ್ಲ. ಇನ್ನೂ ಕೆಲವೊಬ್ಬರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ತಮ್ಮ ದೇಶಕ್ಕಾಗಿ ಕ್ರಿಕೆಟ್ ಆಡಬೇಕು ತಮ್ಮ ರಾಷ್ಟ್ರದ ಕೀರ್ತಿಯನ್ನು ಬೆಳಗಬೇಕು ಎಂಬುದು ಎಲ್ಲರ ಕನಸ್ಸಾಗಿರುತ್ತದೆ. ಎಲ್ಲರಂತೆಯೇ ಕ್ರಿಕೆಟ್ ಆಡಿ ಒಳ್ಳೆ ಹೆಸರು ಗಳಿಸಬೇಕು ಎಂದು ಬಂದವರಲ್ಲಿ ಈ ಬಡ ಮನೆಯ ಯುವಕ ಕೂಡ ಒಬ್ಬ. ಸಾಧನೆಯ ಕನಸು ಕಟ್ಟಿ ಬಂದಿದ್ದ ಈತನಿಗೆ ದಾರಿ ಮಾಡಿ ಕೊಟ್ಟಿದ್ದು ಆರ್ಸಿಬಿ ತಂಡ.
Priyansh Arya: ಪ್ರಿಯಾಂಶ್ ಆರ್ಯ ಇತ್ತೀಚೆಗೆ ದೆಹಲಿ ಪ್ರೀಮಿಯರ್ ಲೀಗ್ ಟಿ 20 ಸಮಯದಲ್ಲಿ ಒಂದು ಓವರ್ನಲ್ಲಿ ಆರು ಸಿಕ್ಸರ್ ಬಾರಿಸುವುದರ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.. ಈ ಪ್ರದರ್ಶನ ಅವರಿಗೆ ನ್ಯೂ ಸಿಕ್ಸರ್ ಕಿಂಗ್ ಎಂಬ ಹೆಸರನ್ನು ತಂದುಕೊಟ್ಟಿತು.
IPL 2025: ಐಪಿಎಲ್ 2025 ರ ಮೆಗಾ ಹರಾಜಿನ ಕಾವು ಹೆಚ್ಚಾಗುತ್ತಿದೆ... ಬಿಸಿಸಿಐನಿಂದ ಇನ್ನೂ ಅಧಿಕೃತ ಘೋಷಣೆಯಾಗಿಲ್ಲವಾದರೂ, ಡಿಸೆಂಬರ್ ಕೊನೆಯ ವಾರದಲ್ಲಿ ಹರಾಜು ನಡೆಯಲಿದೆ ಎಂದು ನಂಬಲಾಗಿದೆ. ಈ ಬಾರಿಯ ಹರಾಜಿನಲ್ಲಿ 5 ಮಂದಿ ಕ್ರಿಕೆಟಿಗರು ಸಾಕಷ್ಟು ಹಣ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
RCB: 2025ರ ಐಪಿಎಲ್ ಸೀಸನ್ ಭಾರಿ ಕುತೂಹಲ ಹುಟ್ಟುಹಾಕಿದೆ, ಹರಾಜಿಗೆ ಇನ್ನೇನು ಎರಡು ತಿಂಗಳು ಬಾಕಿ ಇರುವಾಗಲೇ ಯಾವ ತಂಡ ಯಾವ ಆಟಗಾರರನ್ನು ಉಳಿಸಿಕೊಳ್ಳಲಿದೆ, ಯಾವ ಆಟಗಾರರನ್ನು ಕೈ ಬಿಟಲಿದೆ, ಇನ್ನೂ ತಂಡಕ್ಕೆ ಯಾವ ಆಟಗಾರರು ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲವನ್ನು ಹುಟ್ಟು ಹಾಕಿದೆ.
Mohammad siraj: ಐಪಿಎಲ್ ಹರಾಜಿಗೆ ಇನ್ನೇನು ಕೆಲವೇ ದಿನ ಉಳಿದಿದೆ, ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ವಿವಿಧ ತಂಡದ ಫ್ರಾಂಚೈಸಿಗಳು ಕಸರತ್ತು ನಡೆಸುತ್ತಿವೆ. ಈ ಸೀಸನ್ನಲ್ಲಿ ಹೊಸ ನಿಯಮಗಳ ಕಾರಣ ಎಲ್ಲಾ ತಂಡಗಳಲ್ಲಿಯೂ ಭಾರಿ ಬದಲಾವಣೆ ಖಚಿತ ಎಂದೆ ಹೇಳಬಹುದು. ಈಗಿರುವಾಗ ಆರ್ಸಿಬಿ ತಂಡ ಯಾವ ಯಾವ ಆಟಗಾರರನ್ನು ಇದೀಗ ಉಳಿಸಿಕೊಳ್ಳಲಿದೆ ಎಂದು ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
IPL 2025: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದೆ. ಆದರೆ ಬಿಸಿಸಿಐ ಮೆಗಾ ಆಕ್ಷನ್ಗೆ ಸಮಯವನ್ನು ನಿಗದಿಪಡಿಸುವ ಮೊದಲು ಕೆಲವು ನಿಯಮಗಳನ್ನು ಅಂತಿಮಗೊಳಿಸುತ್ತದೆ. ಉಳಿಸಿಕೊಂಡಿರುವ ಆಟಗಾರರ ಪಟ್ಟಿಗೆ ನಿರ್ಬಂಧ, ಮ್ಯಾಚ್ ಕಾರ್ಡ್ ಅನ್ನು ಜಾರಿಗೊಳಿಸಲಾಗಿದೆಯೇ? ಎನ್ನುವ ಪ್ರಶ್ನೆ ಸದ್ಯ ಚರ್ಚೆಗೆ ಗ್ರಾಸವಾಗಿದೆ.
RCB Captain: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18 ನೇ ಋತುವಿನ ಆರಂಭಕ್ಕೆ ಈಗ 5-6 ತಿಂಗಳಷ್ಟೇ ಬಾಕಿ ಉಳಿದಿವೆ. ಆದರೆ ಈ ಬಾರಿ ಐಪಿಎಲ್ʼಗೂ ಮುನ್ನ ಮೆಗಾ ಹರಾಜು ಕೂಡ ನಡೆಯಲಿದ್ದು, ಇದೇ ಕಾರಣದಿಂದ ಚರ್ಚೆ ಈಗಾಗಲೇ ತೀವ್ರಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.