IT Raid On Meghana Foods: ಬೆಂಗಳೂರಿನ ಜನಪ್ರಿಯ ಮೇಘನಾ ಫುಡ್ಸ್ ರೆಸ್ಟೋರೆಂಟ್ ಮೇಲೆ ಮಂಗಳವಾಋ ಬೆಳಗ್ಗೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
IT raids in Odisha and Jharkhand: ಬುಧವಾರ ಬೆಳಗ್ಗೆಯಿಂದ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಐಟಿ ದಾಳಿ ನಡೆಯುತ್ತಿದೆ. ಒಡಿಶಾದ 4 ಮತ್ತು ಜಾರ್ಖಂಡ್ನ 2 ಪ್ರದೇಶಗಳಲ್ಲಿ ಶೋಧಕಾರ್ಯ ನಡೆಯುತ್ತಿದೆ. ಒಡಿಶಾದ ರೈದಿಹ್, ಸಂಬಲ್ಪುರ್ ಮತ್ತು ಬಲಂಗಿರ್ ಜಿಲ್ಲೆಗಳಲ್ಲಿ BDPL ನಿರ್ದೇಶಕರು ಮತ್ತು ಕಂಪನಿಗೆ ಸೇರಿದ ಸ್ಥಳಗಳಿವೆ.
ಅಕ್ಟೋಬರ್ 6 ರಂದು ನಡೆಸಿದ ಸರಣಿ ದಾಳಿಗಳಲ್ಲಿ ಹೈದರಾಬಾದ್ ಮೂಲದ ಪ್ರಮುಖ ಫಾರ್ಮಾ ಕಂಪನಿಯಿಂದ ದಾಖಲೆ ಇಲ್ಲದೆ ಇರುವ 550 ಕೋಟಿ ರೂ ಮೌಲ್ಯವನ್ನು ಪತ್ತೆ ಹಚ್ಚಿದೆ.ಅದರಲ್ಲಿ 142.87 ಕೋಟಿ ರೂ.ನಗದು ಹಣವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.
ಸಚಿವ ಹೆಚ್.ಡಿ. ರೇವಣ್ಣ ಅವರ ಆಪ್ತರಾದ ಕಾರ್ಲೆ ಇಂದ್ರೇಶ್, ಹೊಳೇನರಸೀಪುರದ ಹರದನಹಳ್ಳಿಯಲ್ಲಿರುವ ಪಾಪಣ್ಣಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತಿಪ್ಪೇಗೌಡ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.