Salman Khan Dating: ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ ಅವತು ಸಾಗರದಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಸಿನಿಮಾಗಳ ಕುರಿತಷ್ಟೆ ಅಲ್ಲದೆ ಸಲ್ಮಾನ್ ಖಾನ್ ತಮ್ಮ ಮದುವೆಯ ವಿಚಾರವಾಗಿಯೂ ಆಗಾಗ ಸುದ್ದಿಯಲ್ಲಿರುತ್ತಾರೆ. ಆದರೆ, ಇದೀಗ ನಟ ತಮ್ಮ ಗೆಳತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಬಾಲಿವುಡ್ನಲ್ಲಿ ಈ ಕುರಿತು ಬಿಸಿ ಬಿಸಿ ಚರ್ಚೆ ಶುರುವಾಗಿದೆ.
salman khan girlfriend iulia: ಹುಟ್ಟುಹಬ್ಬದ ಕೆಲವು ಮತ್ತು ವೀಡಿಯೊಗಳು ಹೊರಬಿದ್ದಿವೆ. ಇದರಲ್ಲಿ ಸಲ್ಮಾನ್ ಖಾನ್ ಮತ್ತು ಯುಲಿಯಾ ಒಟ್ಟಾಗಿ ಮೋಜು ಮಸ್ತಿ ಮಾಡುತ್ತಿದ್ದು, ಇತರ ಕೆಲ ನಟರು ಸಹ ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.