jackfruit seed Benefits : ಹಲಸಿನ ಬೀಜಗಳಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ.ಇದು ನಿಮ್ಮ ಚರ್ಮ, ಕಣ್ಣು ಮತ್ತು ಕೂದಲನ್ನು ಆರೋಗ್ಯಕರವಾಗಿಸುತ್ತದೆ. ಜೊತೆಗೆ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಣದಲ್ಲಿಡುತ್ತದೆ.
ಹಲಸಿನ ಹಣ್ಣು ಮಾತ್ರವಲ್ಲ ಈ ಹಣ್ಣಿನ ಬೀಜ ಕೂಡಾ ಪೌಷ್ಟಿಕಾಂಶಗಳ ಆಗರ. ಇದರಲ್ಲಿ ವಿಟಮಿನ್ ಎ, ಪ್ರೋಟೀನ್, ಫೈಬರ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ನಂತಹ ಪೋಷಕಾಂಶಗಳು ಕಂಡುಬರುತ್ತವೆ.
Jackfruit Seeds For Diabetic Patients : ಹಲಸಿನ ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು. ಇತರ ತರಕಾರಿಗೆ ಹೋಲಿಸಿದರೆ ಹಲಸಿನ ಹಣ್ಣಿನ ಬೀಜಗಳಲ್ಲಿನ ಪ್ರೋಟೀನ್ನ ಪ್ರಮಾಣವು ಅಧಿಕವಾಗಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.