ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಮೋದಿ ಕ್ರಾಂಬಿನೆಟ್ ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಹಿಂದಿನ ಯಾವುದೋ ಕೇಸ್ ನ ಎಫ್ಐಆರ್ ಇಟ್ಕೊಂಡು ಆಟವಾಡ್ತಿದ್ದಾರೆ. ದ್ವೇಷದ ರಾಜಕಾರಣ ಮಾಡ್ತಿದ್ದಾರೆ.
ರೇಣುಕಾಸ್ವಾಮಿ (Renukaswamy) ಮಾಡಿದ್ದು ತಪ್ಪಾಗಿದ್ದರೆ ಕಾನೂನು ಮೂಲಕ ಕ್ರಮ ಜರುಗಿಸಬಹುದಾಗಿತ್ತು. ಆದರೆ ಈ ಮಟ್ಟಕ್ಕೆ ಹೋಗುವುದು ಸರಿಯಲ್ಲ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
PM Modi Oath Ceremony: NDA ಮೈತ್ರಿಕೂಟಕ್ಕೆ ಬೆಂಬಲ ನೀಡಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) 12, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ 16, ಏಕನಾಥ್ ಶಿಂಧೆ ಬಣದ ಶಿವಸೇನೆ 7, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ 5ರಲ್ಲಿ ಗೆಲುವು ಸಾಧಿಸಿದೆ. ಇದರ ಜೊತೆಗೆ ಸಣ್ಣ ಪಕ್ಷಗಳು ಮತ್ತು ಪಕ್ಷೇತರರು NDAಗೆ ಬೆಂಬಲ ನೀಡಿದ್ದು, 300ರ ಗಡಿ ದಾಟಿದೆ.
Lakshmi Hebbalkar: ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
Belgaum Lok Sabha Elections: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಪ್ಲ್ಯಾನ್
ಬೆಳಗಾವಿಗೆ ಲೋಕಸಭೆ ಕ್ಷೇತ್ರದಲ್ಲಿ ರಾಜಾಹುಲಿ ಮೈಂಡ್ಗೇಮ್
ಬಿಜೆಪಿ ಮುಖಂಡರ ಸಭೆ ನಡೆಸಿ ಗೆಲುವಿಗೆ ಕೆಲಸ ಮಾಡಲು ಸೂಚನೆ
ಜಿಲ್ಲಾ ಮುಖಂಡರಿಗೆ ಯಡಿಯೂರಪ್ಪರಿಂದ ಪ್ರಮುಖ ಟಾಸ್ಕ್
ರಾಜ್ಯಸಭೆಗೆ ಆಯ್ಕೆಯಾದ ನಾಸೀರ್ ಹುಸೇನ್ ಮೇಲೂ ದೂರು ದಾಖಲು ಮಾಡಬೇಕು ಎಂದು ಆಗ್ರಹಿಸಿದ ಜಗದೀಶ್ ಶೆಟ್ಟರ್, ನಾಸೀರ್ ಹುಸೇನ್ ಅವರ ಹಿಂಬಾಲಕರು ಮಾಡಿರೋ ಈ ಕೆಲಸ ಬೇರೆ ಸಾಮಾನ್ಯ ಘಟನೆ ಅಲ್ಲ, ದೇಶದ್ರೋಹದ ಘಟನೆ ಎಂದರು.
Minister Santosh Lad's Controversial Stand: ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ ಪಾಲೆಷ್ಟು ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ದಕ್ಷಿಣ ಭಾರತದ ತೆರಿಗೆ ಹಣದಿಂದ ಉತ್ತರ ಭಾರತವನ್ನು ಅಭಿವೃದ್ಧಿ ಪಡಿಸುವ ವಿಚಾರಕ್ಕೆ ನನ್ನದೂ ವಿರೋಧವಿದೆ.
35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು. ಕಳೆದ 2-3 ತಿಂಗಳಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದರು. ಆದರೆ ನಿನ್ನೆ ಏಕಾಏಕಿ ಪಕ್ಷ ತೊರೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
Jagadish Shettar Returns To BJP : ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದರು.
Jagadish Shettar rejoining BJP from Congress : ಶೆಟ್ಟರ್ ಮರಳಿ ಬಿಜೆಪಿ ಸೇರಿದ್ದಾರೆ. ಜಗದೀಶ್ ಶೆಟ್ಟರ್ ಕಳೆದ ಏಪ್ರಿಲ್ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಬಿ ವೈ ವಿಜಯೇಂದರ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಸದಸ್ಯತ್ವ ಮತ್ತು ಎಮ್ಎಲ್ಸಿ ರಾಜೀನಾಮೆಯನ್ನೂ ಫ್ಯಾಕ್ಸ್ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.