ಶೆಟ್ಟರ್ ಮತ್ತೆ ಬಿಜೆಪಿ ಪಕ್ಷ ಸೇರುತ್ತಾರೆ ಎಂಬುವು ಸುಳ್ಳು ಸುದ್ದಿ... ಪಕ್ಷ ಬಿಟ್ಟು ಹೋಗುತ್ತಿರುವವರನ್ನು ಉಳಿಸಿಕೊಳ್ಳಲು BJP ತಂತ್ರ... ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ
ಬಿಜೆಪಿ ಪೇ ಸಿಎಂ ಅಭಿಯಾನ ಕಾಂಗ್ರೆಸ್ ಕಾರ್ಬನ್ ಕಾಪಿ ಆಗಿದ್ದು cಪೇ ಮುಖ್ಯಮಂತ್ರಿ ಅವತ್ತಿಗೆ ಲೇಟೆಸ್ಟ್. ಈಗ ಕಾಂಗ್ರೆಸ್ ನವರು ಮಾಡಿದ್ದನ್ನೆ ಕಾಪಿ ಮಾಡೋಕೆ ಬಿಜೆಪಿಗರು ಹೊರಟಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು.ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಶನಿವಾರ ಹುಬ್ಬಳ್ಳಿಯಲ್ಲಿ ಶೆಟ್ಟರ್ ಪರ ಸೋನಿಯಾ ಪ್ರಚಾರ - ಶೆಟ್ಟರ್ ನಿವಾಸಕ್ಕೂ ಭೇಟಿ ನೀಡಿ ಬೃಹತ್ ಸಮಾವೇಶ - ಬಿಜೆಪಿ ಡೆಲ್ಲಿ ನಾಯಕರ ಯಾತ್ರೆಗೆ ಕೌಂಟರ್ ನೀಡಲು ಕೈ ಪ್ಲ್ಯಾನ್ - ಏಪ್ರಿಲ್ 6ರಂದು ಹುಬ್ಬಳ್ಳಿಯಲ್ಲಿ ಕೈ ನಾಯಕ ಸೋನಿಯಾ ಕ್ಯಾಂಪೇನ್ - ಹುಬ್ಬಳ್ಳಿ ಪೂರ್ವ ಮತ್ತು ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ - ಏಪ್ರಿಲ್ 6ರಂದು ನಗರಕ್ಕೆ ಎಂಟ್ರಿ ಕೊಡಲಿರುವ ಸೋನಿಯಾ ಗಾಂಧಿ
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧಾರ ಕೈಗೊಂಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Karnataka Assembly Election 2023: ಯಡಿಯೂರಪ್ಪರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ಬೈಗುಳ, ಟೀಕೆಯನ್ನು ಅಶೀವಾರ್ದ ಎಂದು ತೆಗೆದುಕೊಂಡಿದ್ದೇನೆ. ಟಿಕೆಟ್ ಕೊಡಿಸುವುದಾಗಿ ಹೇಳಿ ಯಡಿಯೂರಪ್ಪ ಈಗ ಅಸಹಾಯಕರಾಗಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.
Karnataka Assembly Election 2023: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಣತೊಟ್ಟಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಸೆಡ್ಡುಹೊಡೆದ ಕ್ಷೇತ್ರಗಳಿಗೆ ರಾಜಾಹುಲಿ ಎಂಟ್ರಿ ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.