ಸಿಎಂ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ನಮ್ಮ ಮನೆಗೆ ಬರಲಿದ್ದಾರೆ. ಮೂವರೂ ಸೇರಿ ನಮ್ಮ ಜೊತೆ ಸಮಾಲೋಚನೆ ಮಾಡಲಿದ್ದಾರೆ. ಸಮಾಲೋಚನೆ ನಂತರ ಮುಂದಿನ ನಿರ್ಧಾರವನ್ನು ಪ್ರಕಟ ಮಾಡಲಿದ್ದೇವೆ ಆದ್ರೆ, ಸ್ಪರ್ಧೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದು ಜಗದೀಶ್ ಶೆಟ್ಟರ್ ಖಡಕ್ ಸಂದೇಶ ನೀಡಿದರು.
ಮೋದಿಯವರ ಟಕ್ಕರ್ ಆಗಲಿ, ಅಮಿತ್ ಶಾ ಟಕ್ಕರ್ ಆಗಲಿ ನಮ್ಮತ್ರ ನಡೆಯೊಲ್ಲ. ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ರಾಮನಗರ ಜಿಲ್ಲೆಯ ಜನ ಎಲ್ಲರನ್ನೂ ನೋಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದ್ರೂ ಸ್ಪರ್ಧೆ ಮಾಡಬಹುದು. ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಆರ್.ಅಶೋಕ್ ರನ್ನ ಕನಕಪುರ ಅಭ್ಯರ್ಥಿ ಮಾಡಿದೆ. ಏನಾಗುತ್ತೋ ನೋಡೊಣ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ, ಲಕ್ಷ್ಮಣ್ ಸವದಿ ಅವರಿಗೆ ಬಿಜೆಪಿ ಟಿಕೆಟ್ ನೀಡದೇ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಪಕ್ಷದ ಮೇಲೆ ಈ ಮೂವರು ನಾಯಕರು ಹರಿಹಾಯ್ದಿದ್ದಾರೆ. ಇದರ ನಡುವೆ ಹೊಸ ವಿಚಾರವೊಂದು ಮುನ್ನೆಲೆಗೆ ಬಂದಿದೆ. ಒಂದು ವೇಳೆ ಗಾಲಿ ಜನಾರ್ಧನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಈ ಮೂವರು ದಿಗ್ಗಜರು ಸೇರಿದಂತೆ ಅಸಮಾಧಾನಿತ ಬಿಜೆಪಿ ನಾಯಕರು ಸಾಥ್ ನೀಡಿದ್ರೆ, ಈ ಭಾಗದಲ್ಲಿ ಬಿಜೆಪಿ ಗೆಲ್ಲುವು ಕಷ್ಟಕರವಾಗಲಿದೆ.
189 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಗೊಳಿಸಿದೆ. ಅಲ್ಲದೆ, ಈ ಬಾಗಿ ಬರೋಬ್ಬರಿ 52 ಹೊಸ ಮುಖಗಳಿಗೆ ಕಮಲ ಪಾಳಯ ಮಣೆ ಹಾಕಿದೆ. ಇದರ ನಡುವೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನ ತುಂಬಿದ್ದ ದಿಗ್ಗಜ ನಾಯಕರಿಗೆ ಟಿಕೆಟ್ ನೀಡದೇ ಹೈಕಮಾಂಡ್ ಶಾಕ್ ನೀಡಿದೆ.
BJP ticket aspirant Jagdish Shettar : ಭಾರೀ ಕುತೂಹಲದ ಬಳಿಕ ಕೊನೆಗೂ ನಿನ್ನೆ ರಾತ್ರಿ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿತು. ಆದರೆ ಈ ಬಾರಿ ಕೆಲವು ಘಟಾನುಘಟಿ ನಾಯರಿಗೆ ಟಿಕೆಟ್ ಕಜೈ ತಪ್ಪಿದೆ. ಅಲ್ಲದೇ ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಅವರ ಬೇಸರಕ್ಕೆ ಕಾರಣವಾಗಿದೆ.
ಶೆಟ್ಟರ್ ರಾಜಕಾರಣ ಹಿಂದೆ ಸರಿಯುವ ಮಾತೇ ಇಲ್ಲ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.ಈಶ್ವರಪ್ಪನವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಈಗ ಶೆಟ್ಟರ್ ಅವರ ಈ ಹೇಳಿಕೆ ಬಂದಿದೆ.
ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಡೆಗಣೆನೆ..? ಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಹೆಸರು ಔಟ್. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಶೆಟ್ಟರ್ಗೆ ಇಲ್ಲ ವೇದಿಕೆಯ ಭಾಗ್ಯ. ಬಿಜೆಪಿ ಪ್ರಮುಖರಿಂದಲೇ ಶೆಟ್ಟರ್ ಹೆಸರು ಕೈಬಿಡಲು ಸೂಚನೆ ನೀಡಲಾಗಿತ್ತಾ..? ಬ್ಯಾನರ್ಗಳಲ್ಲಿಯೂ ನಾಪತ್ತೆಯಾದ ಮಾಜಿ ಸಿಎಂ ಶೆಟ್ಟರ್ ಭಾವಚಿತ್ರ.
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ: ಅದು ಸಾಕಷ್ಟು ವಿರೋಧದ ನಡುವೆಯೂ ಆರಂಭಗೊಳ್ಳುತ್ತಿರುವ ರೈಲ್ವೆ ಮಾರ್ಗ. ಈಗ ಮತ್ತೊಂದು ಪ್ರಸ್ತಾವನೆಗೆ ವನ್ಯಜೀವಿ ಮಂಡಳಿ ನಿರ್ದೇಶನ ನೀಡಿದೆ. ಹುಲಿ ಮತ್ತು ಆನೆ ಕಾರಿಡಾರ್ ಬಗ್ಗೆ ಕೇಂದ್ರ ಅಧ್ಯಯನ ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ಈ ಸ್ಟೋರಿ ಓದಿ...
ಸರ್ಕಾರದಲ್ಲಿ ಆರು ಸ್ಥಾನಗಳು ಖಾಲಿ ಇವೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಸಿಎಂ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ. ಸಂಪುಟ ವಿಸ್ತರಣೆ ಮಾಡ್ತಾರೆ ಅಂದ್ರೆ ಬೇಡ ಅನ್ನಕ್ಕೆ ಆಗಲ್ಲ ಎಂದಿದ್ದಾರೆ.
Gujarat Election Results 2022: ಗುಜರಾತ್ ರಾಜ್ಯದ ಅಭೂತಪೂರ್ವ ಜಯ ನಿಜಕ್ಕೂ ರಾಜ್ಯದ ಚುನಾವಣೆಗೆ ಬೂಸ್ಟರ್ ಆಗಿ ಪರಿಣಮಿಸುತ್ತದೆ. ಗುಜರಾತ್ ರಾಜ್ಯದ ಜನರು ಭಾರತೀಯ ಜನತಾ ಪಕ್ಷದ ಅಧಿಕಾರದ ಕಾರ್ಯವೈಖರಿ ಹಾಗೂ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಮನ್ನಣೆ ನೀಡಿರುವುದು ನಿಜಕ್ಕೂ ಅಭಿನಂದನಾ ಪೂರಕವಾಗಿದೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್
ನಾವ್ ಯಾರಿಗೂ ಏನು ಅಂದಿಲ್ಲ. ಆದ್ರೂ ನನ್ನ ಫೋಟೋ ಸುಟ್ರಿ. ಕೊಪ್ಪಳ, ಬಿಜಾಪುರ, ಬೆಂಗಳೂರಲ್ಲಿ ನನ್ನ ಫೋಟೋ ಸುಟ್ರಿ. ಗಂಡಸ್ಥನ ಇದ್ರೆ ಜಗದೀಶ್ ಶೆಟ್ಟರ್ ಮನೆ ಮುಂದೆ ಸುಡಿ ಎಂದು ಬಣಜಿಗ ಸಮುದಾಯ ಪ್ರತಿಭಟನೆಗೆ ಯತ್ನಾಳ್ ಕೆಂಡಾಮಂಡಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.