ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ “ಮುಕ್ತ ಅವಕಾಶದ ಮೂಲಕ ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್ ಶಕ್ತಿಯನ್ನು ಪೂರೈಸುವ” ಬಗ್ಗೆ ಅಸೋಚಾಮ್ (ASSOCHAM) ಆಯೋಜಿಸಿದ್ದ ವೆಬಿನಾರನ್ನು ಉದ್ಘಾಟಿಸಿ ಮಾತನಾಡಿರುವ ಜಗದೀಶ್ ಶೆಟ್ಟರ್
ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಕೋವಿಡ್ ಚಿಕಿತ್ಸೆಗೆ ಪ್ರಸ್ತುತ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುತ್ತಿವೆ. ಈ ಜವಾಬ್ದಾರಿಯನ್ನು ಯಾವುದಾದರೂ ಆಸ್ಪತ್ರೆಗಳು ನಿರ್ಲಕ್ಷಿಸಿದರೆ ಅಂತಹ ಸಂಸ್ಥೆಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಹೈಕಮಾಂಡ್ ಒತ್ತಡಕ್ಕೆ ಮಣಿದು ಕಾಂಗ್ರೆಸ್, ಜೆಡಿಎಸ್ ಮದುವೆಯಾಗಿವೆ. ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಜಗಳ ಶುರುವಾಗಿದೆ. ಇದು ಆಪರೇಷನ್ ಕಮಲವಲ್ಲ, ಆಪರೇಷನ್ ಸಿದ್ದು- ಜಗದೀಶ್ ಶೆಟ್ಟರ್ ಹೇಳಿಕೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.