Dharwad Lok Sabha Election 2024: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಜೋಶಿಯವರನ್ನು ಸೋಲಿಸುವ ಗುರಿಯೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿಯವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.
Jagdish Shettar Campaign: ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಈಗಾಗಲೇ ಬೆಳಗಾವಿ ನಾಯಕರ ಜೊತೆಗೆ ಮಾತನಾಡಲಾಗಿದ್ದು ಅಧಿಕೃತವಾಗಿ ಬುಧವಾರದಿಂದ (ಮಾರ್ಚ್ 27) ಬೆಳಗಾವಿಗೆ ತೆರಳಿ ಪ್ರಚಾರ ಪ್ರಾರಂಭಿಸುತ್ತೇನೆ ಎಂದರು.
ರಾತ್ರಿ ಯಡಿಯೂರಪ್ಪ ಭೇಟಿಯಾದ ಜಗದೀಶ್ ಶೆಟ್ಟರ್
ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸದಲ್ಲಿ ಭೇಟಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಮಾತುಕತೆ
ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್
ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ವಿಚಾರ
ನಾನು ಲೋಕಸಭೆ ಚುನಾವಣೆ ಸ್ಪರ್ಧಾಕಾಂಕ್ಷಿ ಅಲ್ಲ
ವರಿಷ್ಠರು ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ
ಚಾಮರಾಜನಗರ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ
ಶೆಟ್ಟರ್ ಮರು ಸೇರ್ಪಡೆ.. ಬಿಜೆಪಿಯಲ್ಲಿ ಬಣ ರಾಜಕಾರಣ ಆರಂಭ
ಬಿಜೆಪಿಗೆ ಮರು ಸೇರ್ಪಡೆ ನಂತರ ಹುಬ್ಬಳ್ಳಿಗೆ ಮೊದಲ ಬಾರಿಗೆ ಆಗಮನ
ಶೆಟ್ಟರ್ ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ ಬಹುತೇಕ ಪ್ರಮುಖರು ಗೈರು
ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಹೊರಗಿನ ಕಾರ್ಯಕರ್ತರಿಂದ ಸ್ವಾಗತ
ಶೆಟ್ಟರ್, ಜೋಶಿ ಬಣ ರಾಜಕೀಯಕ್ಕೆ ಹುಬ್ಬಳ್ಳಿಯಿಂದಲೇ ಆರಂಭ
ಪರಿಷತ್ ಸದಸ್ಯ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ
ಬೆಳಗ್ಗೆಯೇ ಸಭಾಪತಿಗೆ ಕರೆ ಮಾಡಿ ರಾಜೀನಾಮೆ ಕೊಟ್ಟಿದ್ದೆ
ಇದಾದ ಬಳಿಕ ನಾನು ಪಕ್ಷಕ್ಕೆ ಸೇರ್ಪಡೆ ಆಗಿದ್ದೇನೆ
ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ಹೇಳಿಕೆ
ಹಾಗಾಗಿ ನನಗೆ ಯಾವುದೇ ಕಾನೂನು ತೊಡಕು ಆಗೋದಿಲ್ಲ
ನಾನು ಕಾಂಗ್ರೆಸ್ ಪಕ್ಷವನ್ನ ಟೀಕೆ ಮಾಡಿ ಹೊರ ಬಂದಿಲ್ಲ
ಕಾಂಗ್ರೆಸ್ಗೆ ಹೋದಾಗ ಗೌರವದಿಂದ ನಡೆಸಿಕೊಂಡಿದ್ದಾರೆ
ಜಗದೀಶ್ ಶೆಟ್ಟರ್ಗೆ ಗೌರವ ಕೊಡುವ ಕೆಲಸ ಬಿಜೆಪಿ ಮಾಡಿದೆ
ರಾಷ್ಟ್ರೀಯ ನಾಯಕರು ಆಹ್ವಾನದ ಮೇರೆಗೆ ಪಕ್ಷ ಸೇರ್ಪಡೆ
ಹೈಕಮಾಂಡ್ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆಸುಕೊಂಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಮಹೇಶ್ ಟೆಂಗಿನಕಾಯಿ, ನಾಲ್ಕು ಚೌಕಟ್ಟಿನ ನಡೆಯುವ ಸಂಧಾನ ಇದು. ಮಾತುಕತೆ ನಡೀತಾ ಇರುತ್ತೆ ಅವುಗಳನ್ನು ಬಹಿರಂಗ ಪಡಿಸಲಾಗೋದಿಲ್ಲ ಎಂದರು.
ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ಶೆಟ್ಟರ್ ಕರೆತರುವ ಯಾವುದೇ ಪ್ರಯತ್ನ ಮಾಡಿಲ್ಲ ಎಂದಿದ್ದಾರೆ.
ಪಕ್ಷ ತೊರೆದವರಿಗೆ ರಾಜಾಧ್ಯಕ್ಷ ವಿಜಯೇಂದ್ರ ಗಾಳ..!
ಬಿಜೆಪಿ ಘರ್ ವಾಪ್ಸಿ ಯಶಸ್ವಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಪಣ
ಧಾರವಾಡದಲ್ಲಿ ಶೆಟ್ಟರ್ಗೆ ಟಕ್ಕರ್ ಕೊಡಲು ಬಿಜೆಪಿ ಸಿದ್ದತೆ
ಪಕ್ಷ ತೊರೆಯುವವರ ಮನವೊಲಿಕೆ, ಘರ್ ವಾಪ್ಸಿ ಯಶಸ್ವಿ
ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ನಾಯಕರಿಂದ ಪ್ಲಾನ್
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ತಮ್ಮ ಚುನಾವಣೆ ಸೋಲಿನ ಆತ್ಮವಲೋಕನ ಸಭೆ ಕರೆದಿದ್ರು. ಈ ವೇಳೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಹಾಗೂ ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ರು. ಇದೇ ವೇಳೆ ಬಿಜೆಪಿ ನಾಐಕರ ವಿರುದ್ಧ ಹರಿಹಾಯ್ದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ದಿಲ್ಲಿಯ ಬಿಜೆಪಿ ನಾಯಕರು ನೀರಿಕ್ಷೆ ಮಾಡಿರಲಿಲ್ಲ ಎಂದು ಕುಟುಕಿದ್ರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.