ಈತ ಕುಡಿದ ಮತ್ತಿನಲ್ಲಿ ಜಗಳವಾಡಿದ್ದಾನೆ ಎಂದು ವರದಿಯಾಗಿದೆ, ಹೀಗಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಿ ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದ್ದು, ಸದ್ಯ ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Rajinikantha : 'ಜೈಲರ್' ಸಿನಿಮಾದ ಬಗ್ಗೆ ರಜನಿಕಾಂತ್ ಶಾಕಿಂಗ್ ಕಾಮೆಂಟ್ ಮಾಡಿದ್ದಾರೆ. ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಗಳಿಸಿದ ನಂತರ ತಲೈವಾ ತಮ್ಮ ಸಿನಿಮಾ ಕುರಿತು ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.
Jailer Varman Vinayakan : ಜೈಲರ್ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಮಿಂಚಿದ ನಟ ವಿನಾಯಕನ್ ʼಮನಸ್ಸಿಲಾಯೋʼ ಎಂಬ ಡೈಲಾಗ್ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಹಚ್ಚಳಿಯದೆ ಉಳಿದಿದ್ದಾರೆ. ಇದೀಗ ಸನ್ ಪಿಕ್ಚರ್ಸ್ ಚಿತ್ರದ ಯಶಸ್ಸಿನ ಬಗ್ಗೆ ವಿನಾಯಕ್ ಅವರ ಪ್ರತಿಕ್ರಿಯೆ ನೀಡಿರುವ ವಿಡಿಯೋ ಬಿಡುಗಡೆ ಮಾಡುವ ಮೂಲಕ ಗಮನಸೆಳೆದಿದೆ.
Jailer box office collection Day 14 : ಜೈಲರ್ ಚಿತ್ರವು ತನ್ನ ಮೂರನೇ ವಾರವನ್ನು ಪ್ರವೇಶಿಸಿದೆ. ಪ್ರಪಂಚದಾದ್ಯಂತ ಹೆಚ್ಚಿನ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿದೆ.
Jailer box Office collection day 5: ರಜನಿಕಾಂತ್ ಅವರ ಇತ್ತೀಚಿನ ಸಿನಿಮಾ ಜೈಲರ್ ಹೊಸ ದಾಖಲೆ ಬರೆದಿದೆ. ಈಗ ಈ ವರ್ಷಕ್ಕೆ ಹೆಚ್ಚು ಗಳಿಕೆಯ ತಮಿಳು ಚಿತ್ರವಾಗಿದೆ. ಪೊನ್ನಿಯಿನ್ ಸೆಲ್ವನ್ II ಅನ್ನು ಬೀಟ್ ಮಾಡಿ ಮುಂದಕ್ಕೆ ಸಾಗಿದೆ.
Rajinikanth Jailer Day 1 Collections: ಜೈಲರ್ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್ ನಲ್ಲಿ ಹಣದ ಸುರಿಮಳೆಗೈದಿದೆ. ವಿಶ್ವಾದ್ಯಂತ ರೂ.95.78 ಕೋಟಿ ಕಲೆಕ್ಷನ್ ಮಾಡಿದೆ. ಜೈಲರ್ ಭರ್ಜರಿ ಕಲೆಕ್ಷನ್ ನತ್ತ ಮುನ್ನುಗ್ಗುತ್ತಿರುವಂತೆಯೇ ತಲೈವಾ ಈಸ್ ಬ್ಯಾಕ್ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.
Jailer HD Print Leak : ರಜನಿಕಾಂತ್ ಜೈಲರ್ ಚಿತ್ರ ಥಿಯೇಟರ್ ನಲ್ಲಿ ಸದ್ದು ಮಾಡುತ್ತಿದೆ. ಮತ್ತೊಂದೆಡೆ ಇಂಟರ್ನೆಟ್ನಲ್ಲಿ HD ಪ್ರಿಂಟ್ ಸಿನಿಮಾ ಲೀಕ್ ಆಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಪೂರ್ಣ ಚಲನಚಿತ್ರವನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
Jailer OTT Release Date : ಇಂದು ಬಾಕ್ಸ್ ಆಫೀಸ್ ನಲ್ಲಿ ತೆರೆಕಂಡ ಜೈಲರ್ ಸಿನಿಮಾ ಬ್ಲಾಕ್ ಬಸ್ಟರ್ ಟಾಕ್ ಪಡೆದುಕೊಂಡಿದೆ. ತಲೈವಾ ಅಭಿಮಾನಿಗಳು ಚಿತ್ರಮಂದಿರಗಳಲ್ಲಿ ಸಂಭ್ರಮಿಸುತ್ತಿದ್ದಾರೆ.
Jailer Movie : ಬಹುಭಾಷಾ ನಟಿ ರಮ್ಯಾ ಕೃಷ್ಣನ್ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರ ಜೊತೆಗೆ 24 ವರ್ಷಗಳ ಹಿಂದೆ ʼಪಡೆಯಪ್ಪʼ ಚಿತ್ರದಲ್ಲಿ ಕೊನೆಯದಾಗಿ ನಟಿಸಿದ್ದರು. ಅದರ ನಂತರ ಈಗ ಇಬ್ಬರೂ ಜೈಲರ್ ಸಿನಿಮಾದಲ್ಲಿ ನಟಿಸಿದ್ದಾರೆ.
Jailer Movie : ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ವಿಶ್ವದಾದ್ಯಂತ ಸಾಕಷ್ಟು ಅಭಿಮಾನಿಗಳಿದ್ದಾರೆ ಎಂಬುವುದು ಎಲ್ಲರಿಗೂ ತಿಳಿದಿದೆ. ವಿದೇಶದಲ್ಲಿಯೂ ಸಹ ತಲೈವಾ ಸಿನಿಮಾಗಳು ಪ್ರದರ್ಶನವಾಗುತ್ತವೆ. ಸಧ್ಯ 'ಜೈಲರ್' ಸಿನಿಮಾ ನೋಡಲು ಜಪಾನ್ ದಂಪತಿಗಳು ಒಸಾಕಾದಿಂದ ಚೆನ್ನೈಗೆ ಬಂದಿದ್ದಾರೆ.
Jailer movie review : ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಜೈಲರ್ ಸಿನಿಮಾದ ಮೂಲಕ ಕಮ್ಬ್ಯಾಕ್ ಮಾಡಿದ್ದಾರೆ. ನಿರ್ದೇಶಕ ನೆಲ್ಸನ್ ಈ ಸಿನಿಮಾದ ಮೂಲಕ ಮೋಡಿ ಮಾಡಿದ್ದಾರೆ. ಇಂದು ರಿಲೀಸ್ ಆದ ಸಿನಿಮಾ ಕುರಿತು ನೆಟ್ಟಿಗರು ಏನ್ ಹೇಳಿದಾರೆ ಅಂತ ತಿಳಿಯೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.