ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ದಾಳಿಗೆ ಭಾರತೀಯ ಭದ್ರತಾ ಸಂಸ್ಥೆಗಳು ಎಚ್ಚರಿಕೆ ನೀಡಿವೆ.ಮೂಲಗಳ ಪ್ರಕಾರ ಐವರು ಜೈಶ್ ಭಯೋತ್ಪಾದಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮೂಲಕ ಕೇಂದ್ರಾಡಳಿತ ಪ್ರದೇಶಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
Security Agencies Issue High Alert - ಗಡಿಭಾಗದಲ್ಲಿ ಉಗ್ರರ ಒಗ್ಗೂಡುವಿಕೆ ಹಾಗೂ ಕುಂತಂತ್ರದ ಹಿನ್ನೆಲೆ ದೇಶದ ಭದ್ರತಾ ಸಂಸ್ಥೆಗಳು ಜಮ್ಮು ಕಾಶ್ಮೀರದಲ್ಲಿ (Jammu-Kashmir) ಉಗ್ರದಾಳಿಯ ಕುರಿತು ಹೈ ಅಲರ್ಟ್ ಜಾರಿಗೊಳಿಸಿದೆ.
ಕಳೆದ ವರ್ಷದಲ್ಲಿನ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಎಂ) ನ ಕಾರ್ಯಕರ್ತನನ್ನು ಎನ್ಐಎ ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಪ್ತಚರ ಮಾಹಿತಿಗಳನ್ನು ಅನುಸರಿಸಿ ದೆಹಲಿ, ರಾಜಸ್ಥಾನ, ಪಂಜಾಬ್, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾಧನೆ ಸಂಘಟನೆ ಜೈಶ್ ಇ ಮೊಹಮ್ಮದ್ ಸಂಘಟನೆ ಪಾತ್ರವಿರುವ ಬಗ್ಗೆ ವರದಿ ಮಾಡಿದ್ದಕ್ಕೆ ಆ ಸಂಘಟನೆ ತನ್ನ ಆನ್ ಲೈನ್ ಮುಖವಾಣಿ ಅಲ್ ಕಲಾಮ್ ನಲ್ಲಿ ಸುಧೀರ್ ಚೌಧರಿಯವರ ಡಿಎನ್ ಎ ಶೋ ಕುರಿತಾಗಿ ಪ್ರಸ್ತಾಪಿಸಿದೆ.
ಉತ್ತರ ಪ್ರದೇಶ ಪೊಲೀಸರು ಮತ್ತು ಉಗ್ರ ನಿಗ್ರಹ ದಳ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಶಹನಾವಾಜ್ ಮತ್ತು ಅಕಿಬ್ ಎಂಬ ಇಬ್ಬರು ಉಗ್ರರನ್ನು ಬಂಧಿಸಿದ್ದರು.
ಪುಲ್ವಾಮಾ ದಾಳಿಯ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಪಾಕ್ ವಿರುದ್ದ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.ಇದೇ ವೇಳೆ ಪುಲ್ವಾಮಾ ದಾಳಿಗೆ ಹೊಣೆ ಹೊತ್ತಿರುವ ಜೈಶ್ -ಇ-ಮೊಹಮ್ಮದ್ ಸಂಘಟನೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ತೆಹ್ರಿಕ್-ಇ-ಇನ್ಸಾಫ್ (ಪಿಟಿಐ)ಪಕ್ಷದ ಜೊತೆ ನಿಕಟ ಸಂಪರ್ಕವಿದೆ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.