ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, 9 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾತ್ರಾದಿಂದ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ 53 ಸೀಟುಗಳ ಬಸ್ ಮೇಲೆ ದಾಳಿ ನಡೆದಿದೆ.
ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ಬಸ್ಸೊಂದು ರಸ್ತೆಯಿಂದ ಕೆಳಗಿಳಿದು ಕಮರಿಗೆ ಬಿದ್ದು ಹದಿನೈದು ಮಂದಿ ಸಾವನ್ನಪ್ಪಿ ಮೂವತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Best honeymoon places in india : ಮದುವೆಯ ನಂತರ ಹನಿಮೂನ್ಗೆ ಎಲ್ಲಿಗೆ ಹೋಗಬೇಕು ಎಂಬುದು ದಂಪತಿಗಳ ಪ್ರಮುಖ ಸಮಸ್ಯೆ. ಅದಕ್ಕಾಗಿಯೇ ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾರೆ. ಬನ್ನಿ ಇದೀಗ ನಿಮಗಾಗಿ ಬಜೆಟ್ ಸ್ನೇಹಿ ಭಾರತೀಯ ಹನಿಮೂನ್ ಸ್ಥಳಗಳನ್ನು ತಂದಿದ್ದೇವೆ, ಬನ್ನಿ ಅವು ಯಾವುವು ಅಂತ ನೋಡೋಣ.
Terrorist In Jammu Kashmir: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗನೊಬ್ಬನನ್ನು ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.
Article 370 1st Weekend Collections: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ಕೇಂದ್ರವು ರದ್ದುಗೊಳಿಸಿತು. ಈ ಹಿನ್ನಲೆಯಲ್ಲಿ ಬಾಲಿವುಡ್ ನಲ್ಲಿ ‘ಆರ್ಟಿಕಲ್ 370’ ಎಂಬ ಸಿನಿಮಾ ತೆರೆಗೆ ಬಂದಿದ್ದು, ಇದೇ ಶುಕ್ರವಾರ ತೆರೆಕಂಡ ಚಿತ್ರಕ್ಕೆ ಒಳ್ಳೆಯ ವಿಮರ್ಶೆಗಳು ಕೇಳಿ ಬರುತ್ತಿವೆ.
Encounter In Shopian: ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
Last Village in Indian map Gurez Valley: ಹಬ್ಬಾ ಖಾತೂನ್ ಸ್ಟೇಡಿಯಂನಲ್ಲಿ ಸಾಂಸ್ಕೃತಿಕ ಸಂಜೆಯೊಂದಿಗೆ ಉತ್ಸವ ಮುಕ್ತಾಯಗೊಂಡಿತು, ನೂರಾರು ಪ್ರವಾಸಿಗರು ಮತ್ತು ಸ್ಥಳೀಯರು ಭಾಗವಹಿಸಿದ್ದರು.
Mehbooba Mufti On Article 370: ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಕೇವಲ ಪಾಕಿಸ್ತಾನ ಮಾತ್ರ ಹಸ್ತಕ್ಷೇಪ ಮಾಡುತ್ತಿತ್ತು. ಆದರೆ, ಇದೀಗ ಚೀನಾ ಕೂಡ ಹಸ್ತಕ್ಷೇಪ ಮಾಡುತ್ತಿದೆ. ಸಂವಿಧಾನದ ಆರ್ಟಿಕಲ್ 370 ತೆಗೆದುಹಾಕಿ ಬಿಜೆಪಿ ಈ ಕೆಲಸ ಮಾಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಭವಿಷ್ಯದಲ್ಲಿ ಯಾವುದೇ ಪ್ರಮುಖ ಬೆದರಿಕೆಯನ್ನು ಎದುರಿಸಲು ಸಿದ್ಧರಾಗಿರಲು NSG ಸಹಾಯ ಪಡೆಯಬಹುದಾಗಿದೆ. ಕಳೆದ ವರ್ಷವೂ ಎನ್ಎಸ್ಜಿ ತಂಡವು ಆಂಧ್ರಪ್ರದೇಶದ ಗ್ರೇ ಹೌಂಡ್ಸ್ನೊಂದಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತರಬೇತಿ ಪಡೆದಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುಜ್ಜರ್ ಮತ್ತು ಬಕರ್ವಾಲ್ಗಳ ಹೊರತಾಗಿ ಪಹಾರಿ ಸಮುದಾಯಕ್ಕೆ ಶೀಘ್ರದಲ್ಲೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಸಿಗಲಿದೆ ಎಂದು ಘೋಷಿಸಿದರು.
J-K DG Murder Case: ಲೋಹಿಯಾ ಅವರನ್ನು ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿದ್ದು, ಹತ್ಯೆಯ ಹಿಂದೆ ನಾಪತ್ತೆಯಾಗಿರುವ ನೌಕರಣ ಕೈವಾಡದ ಸಂದೇಹ ವ್ಯಕ್ತವಾಗಿದೆ. ಯಾಸಿರ್ ಎಂಬ ನೌಕರನ ಪತ್ತೆಗೆ ಇದೀಗ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
Encounter in Baramulla: ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆಯನ್ನು ನಡೆಸಿ ಈ ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೈಸ್ ಭಟ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.