Jemimah Rodrigues Controversy: ಭಾರತದ ಸ್ಟಾರ್ ಮಹಿಳಾ ಕ್ರಿಕೆಟರ್ ಜೆಮಿಮಾ ರಾಡ್ರಿಗಸ್ ಮಹಿಳಾ ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿದ ಬಳಿಕ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಾಡ್ರಿಗಸ್ 4 ಇನ್ನಿಂಗ್ಸ್ಗಳಲ್ಲಿ ಒಮ್ಮೆಯೂ 30 ರನ್ ತಲುಪಲು ಸಾಧ್ಯವಾಗಲಿಲ್ಲ. 13, 23, 16 ಮತ್ತು 16 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.
IND W vs PAK W : ಮಂಗಳವಾರ, ಜುಲೈ 23 ರಂದು ಡಂಬುಲಾ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ ಎದುರಳಿ ತಂಡವನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.
IND-W vs SL-W: ಏಷ್ಯಾ ಕಪ್ ಮಹಿಳಾ ಕ್ರಿಕೆಟ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತೀಯ ವನಿತೆಯರು, ನಿಗದಿತ 20 ಓವರ್ ಗಳಲ್ಲಿ 156 ರನ್ ಗಳನ್ನು ಕಲೆ ಹಾಕಿದ್ದಾರೆ. ಈ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ವನಿತೆಯರ ತಂದ 18.2 ಓವರ್ ಗಳಲ್ಲಿ ಕೇವಲ 109 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿದೆ.
ಭಾರತದ ಬ್ಯಾಟಿಂಗ್ ನರ್ಸರಿ ಎಂದು ಪರಿಗಣಿಸಲ್ಪಟ್ಟಿರುವ ಮುಂಬೈ ಈಗ ಕ್ರಿಕೆಟ್ಗಾಗಿ ಕೇವಲ ಪುರುಷರನ್ನು ಮಾತ್ರ ಉತ್ಪಾದಿಸುತ್ತಿಲ್ಲ. ಆದರೆ, 16 ವರ್ಷ ವಯಸ್ಸಿನ ಜೆಮಿಮಾ ರಾಡ್ರಿಗಸ್ ಅವರು 19 ವರ್ಷದೊಳಗಿನ ಮಹಿಳೆಯರ 50 ಓವರ್ಗಳ ಪಂದ್ಯಾವಳಿಯಲ್ಲಿ ಕೇವಲ 163 ಎಸೆತಗಳಲ್ಲಿ 202 ರನ್ಗಳನ್ನು ಹೊಡೆಯುವ ಮೂಲಕ ಕ್ರಿಕೆಟ್ನಲ್ಲಿ ಮಹಿಳೆಯರು ಮುಂದಕ್ಕೆ ಬಂದಿದ್ದಾರೆ ಎಂಬುದನ್ನು ಸಾಬೀತು ಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.