JNU clash between two student groups: ಇಂದು ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನದಂದು ಎಬಿವಿಪಿ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ. ಈ ವೇಳೆ ಎಡಪಂಥೀಯರು ಜೆ ಎನ್ ಯು ಕ್ಯಾಂಪಸ್ ಟೆಫ್ಲಾಸ್ನಲ್ಲಿರುವ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಅವಮಾನ ಮಾಡಿದ್ದಾರೆ ಎಂದು ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಹೇಳುತ್ತಾರೆ
Riot in Delhi University: ಕ್ಯಾಂಪಸ್ನಲ್ಲಿ ಶಾಂತಿ ಕದಡುವ ಕಾರಣ ವಿದ್ಯಾರ್ಥಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸಲಾಯಿತು. ಆದರೆ ಕದಲದಿದ್ದಾಗ ಅವರನ್ನು ಶಾಂತಿಯುತವಾಗಿ ವಶಕ್ಕೆ ತೆಗೆದುಕೊಳ್ಳಲಾಯಿತು. ಒಟ್ಟು 24 ಮಂದಿಯನ್ನು ಬಂಧಿಸಲಾಗಿದ್ದು, ಸದ್ಯ ಪರಿಸ್ಥಿತಿ ಸಹಜವಾಗಿದೆ.
BBC Documentary on PM Narendra Modi: ದೆಹಲಿಯ ಜೆಎನ್ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಎಡ ಸಂಘಟನೆಗಳು ಈ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಬೇಕೆಂದು ಉದ್ದೇಶಿಸಿತ್ತು. ಆದರೆ ಯೂನಿಯನ್ ಕಚೇರಿಯಲ್ಲಿ ವಿದ್ಯುತ್ ಹಾಗೂ ಇಂಟರ್ ನೆಂಟ್ ಸಂಪರ್ಕವನ್ನು ವಿವಿ ಆಡಳಿತ ಕಡಿತಗೊಳಿಸಿದ್ದು ಡಾಕ್ಯುಮೆಂಟರಿ ಪ್ರದರ್ಶಿಸಲು ಸಾಧ್ಯವಾಗಲಿಲ್ಲ ಎಂದು JNUSU ಅನ್ನು ಆಕ್ರಮಿಸಿಕೊಂಡಿರುವ ಕಮ್ಯುನಿಸ್ಟ್ ಸಂಘಟನೆಗಳು ಆರೋಪಿಸಿವೆ.
JNU caste slogan row: ಜೆಎನ್ಯು ವಿಶ್ವವಿದ್ಯಾಲಯ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದೆ. ಈ ವಿಶ್ವವಿದ್ಯಾನಿಲಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾರೆ. ಆದರೆ ಇದೀಗ ಜೆಎನ್ಯು ಗೋಡೆಗಳ ಮೇಲೆ ಯಾರೋ ಕೆಂಪು ಬಣ್ಣದಲ್ಲಿ ಜಾತಿಯ ವೈರಸ್ ಅನ್ನು ಹರಡಿದ್ದಾರೆ.
ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿಗಳ ನಡುವಿನ ಮಾರಾಮಾರಿಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಜಗಳದಲ್ಲಿ ಅಂಗವಿಕಲ ವಿದ್ಯಾರ್ಥಿಯೂ ಗಾಯಗೊಂಡಿದ್ದಾನೆ. ಆತನಿಗೆ ಥಳಿಸಲಾಗಿದೆ ಎಂದು ವರದಿಯಾಗಿದೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಉಪಕುಲಪತಿ ಎಂ ಜಗದೇಶ್ ಕುಮಾರ್ ಅವರನ್ನು ಉನ್ನತ ಶಿಕ್ಷಣ ನಿಯಂತ್ರಕ ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷರನ್ನಾಗಿ ಶುಕ್ರವಾರ ನೇಮಿಸಲಾಗಿದೆ.
Sanjukta Parashar: ಅಸ್ಸಾಂ ಮಹಿಳಾ IPS ಅಧಿಕಾರಿ ಸಂಜುಕ್ತಾ ಪರಾಶರ್ (Sanjukta Parashar) ಅವರನ್ನು ಶೌರ್ಯದ ಮತ್ತೊಂದು ಹೆಸರು ಎಂದರೆ ತಪ್ಪಾಗಲಾರದು. ಏಕೆಂದರೆ ಆ ಮಹಿಳಾ ಸಿಂಘಂ (Lady Singham) ಅಧಿಕಾರಿಯ ಹೆಸರು ಕೇಳಿದ್ರೆನೇ ಉಗ್ರರಲ್ಲಿ ನಡುಕ ಉಂಟಾಗುತ್ತಂತೆ. ಈ ಮಹಿಳಾ IPS ಅಧಿಕಾರಿಯ ವಿಶೇಷತೆ ಎಂದರೆ, ಈಕೆ ಕಾಡುಗಳಲ್ಲಿ AK-47 ಹಿಡಿದು ಸುತ್ತುತ್ತಾಳಂತೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಂದು ಪರಿಹಾರವನ್ನು ನೀಡಿದ್ದು JEE, NEET, UGC NET, IGNOU OPENMAT, PhD, JNUEE, ICAR NET, CSIR- UGC NET ಮತ್ತು AIAPGET ಪೇಪರ್ ಅರ್ಜಿ ನಮೂನೆಗಾಗಿ ಪರಿಷ್ಕರಣೆ ದಿನಾಂಕವನ್ನು ವಿಸ್ತರಿಸಿದೆ.
ಕ್ಯೂಎಸ್ ವಿಶ್ವ ಶ್ರೇಯಾಂಕದ ಪ್ರಕಾರ ಕಲೆ ಮತ್ತು ಮಾನವಿಕ ವಿಭಾಗದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) 162 ನೇ ಸ್ಥಾನದಲ್ಲಿದ್ದರೆ, ದೆಹಲಿ ವಿಶ್ವವಿದ್ಯಾಲಯ 231 ನೇ ಸ್ಥಾನಗಳಿಸಿದ ಭಾರತದ ವಿಶ್ವವಿದ್ಯಾನಿಲಯಗಳಾಗಿವೆ.
ದೆಹಲಿಯ ಆಡಳಿತಾರೂಢ ಕೇಜ್ರಿವಾಲ್ ನೇತೃತ್ವದ ಸರ್ಕಾರವು ದೀರ್ಘಕಾಲದವರೆಗೆ ಬಾಕಿ ಇರುವ ದೇಶದ್ರೋಹ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ನೀಡಿದ ಕೆಲವೇ ಗಂಟೆಗಳ ನಂತರ ಪ್ರತಿಕ್ರಿಯಿಸಿರುವ ಕನ್ನಯ್ಯ ಕುಮಾರ್ ದೆಹಲಿ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.
ಈ ಕುರಿತು ANI ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ ಮೂಲಗಳು " ಶಾರ್ಜೀಲ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು ಆತ ಓರ್ವ ಮೂಲಭೂತವಾದಿಯಾಗಿದ್ದು, ಭಾರತ ಒಂದು ಇಸ್ಲಾಮಿಕ್ ರಾಷ್ಟ್ರವಾಗಬೇಕು ಎಂದು ಹೇಳಿಕೆ ನೀಡಿದ್ದಾನೆ" ಎಂದು ಹೇಳಿವೆ.
ಕೇಂದ್ರ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿನ ಧನ ಸಹಾಯದಿಂದ ಹೊರಬರುವುದು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಂಘದ ಮುಖಂಡರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ವಿವಿ ಶುಲ್ಕ ಹೆಚ್ಚಳದ ವಿಚಾರವಾಗಿ ಕೇಂದ್ರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಜೆಎನ್ಯು ವಿವಿ ಹಾಸ್ಟೆಲ್ ಶುಲ್ಕ ಹೆಚ್ಚಳ ವಿರುದ್ಧ ಜೆಎನ್ಯುಎಸ್ಯು ಮಂಗಳವಾರ ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದೆ. ಜೆಎನ್ಯುಎಸ್ಯು ಅಧ್ಯಕ್ಷೆ ಆಯಿಷೆ ಘೋಷ್ ಮತ್ತು ಇತರ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯಲ್ಲಿ, ಹಳೆಯ ಶುಲ್ಕ ರಚನೆಯ ಪ್ರಕಾರ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅವಕಾಶ ನೀಡುವಂತೆ ನ್ಯಾಯಾಲಯವು ಆಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದೆ.
ಇತ್ತೀಚಿಗೆ ಸಾಮಾಜಿಕ ಮಾಧ್ಯಮದಲ್ಲಿ 47 ವರ್ಷದ ಜೆಎನ್ಯು ವಿದ್ಯಾರ್ಥಿ ಎಂದು ಹೇಳುವ ಚಿತ್ರವೊಂದು ಕಳೆದ ಕೆಲವು ತಿಂಗಳುಗಳಿಂದ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಪೌರತ್ವ ತಿದ್ದುಪಡಿ ಕಾಯ್ದೆ(CAA) ಬಗ್ಗೆ ಸಂಪೂರ್ಣವಾಗಿ ತಿಳಿಯದಿದ್ದರೂ ಸಹ ಜನರು ಇಂದು ಈ ವಿಷಯದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನಿಂದಿಸುತ್ತಿದ್ದಾರೆ ಎಂದು ರಾಮದೇವ್ ಹೇಳಿದರು. ಈ ಕಾನೂನು ವ್ಯಕ್ತಿಯ ಪೌರತ್ವವನ್ನು ಕಸಿದುಕೊಳ್ಳುವುದಲ್ಲ, ಆದರೆ ಪೌರತ್ವವನ್ನು ನೀಡುವುದು ಎಂದು ಪ್ರಧಾನಿ ಮತ್ತು ಗೃಹ ಸಚಿವರು ಸ್ವತಃ ಹೇಳಿದರೂ ಏಕೆ ಜನರು ಬೆಂಕಿ ಹಚ್ಚುತ್ತಿದ್ದಾರೆ ಎಂದು ರಾಮ್ದೇವ್ ಪ್ರಶ್ನಿಸಿದ್ದಾರೆ.
ದೇಶದ ವಿವಿಧ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು ಸೇರಿದಂತೆ ಒಟ್ಟು 208 ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಎಡರಂಗದ ಸಂಘಟನೆಗಳು ದೇಶಾದ್ಯಂತ ವಿಶ್ವವಿದ್ಯಾನಿಲಯಗಳಲ್ಲಿ ಹಿಂಸಾಚಾರ ನಡೆಸುತ್ತಿವೆ ಎಂದು ಆರೋಪಿಸಿದ್ದಾರೆ.
ಜನವರಿ 5 ರಂದು ಜೆಎನ್ಯುನಲ್ಲಿ ನಡೆದ ಜನಸಮೂಹದ ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಯು ಉಪಕುಲಪತಿ ಜಗದೀಶ್ ಎಂ ಕುಮಾರ್ ಅವರನ್ನು ದಾಳಿಯ ಹಿಂದಿನ ಸೂತ್ರಧಾರಿ ಎಂದು ಗುರುತಿಸಿದೆ ಮತ್ತು ಅವರನ್ನು ತಕ್ಷಣ ವಜಾಗೊಳಿಸಲು ಕರೆ ನೀಡಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (ಜೆಎನ್ಯುಎಸ್ಯು) ಅಧ್ಯಕ್ಷೆ ಐಶೆ ಘೋಷ್ ಅವರನ್ನು ದೆಹಲಿಯಲ್ಲಿ ಭೇಟಿಯಾದರು. ನಂತರ ಫೇಸ್ಬುಕ್ ಪೋಸ್ಟ್ನಲ್ಲಿ, ಸಂಘ ಪರಿವಾರ್ ದ ವಿರುದ್ಧ ರಾಜಿಯಾಗದ ಹೋರಾಟವನ್ನು ಹುಟ್ಟು ಹಾಕಿದ್ದಕ್ಕಾಗಿ ಅವರು ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.