“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಾರ್ವಜನಿಕರು, ಸಂಘ - ಸಂಸ್ಥೆಗಳು ಅರ್ಹ ಪತ್ರಕರ್ತರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದಾಗಿದೆ.
ಇಂಗ್ಲಿಷ್ ನಿಯತಕಾಲಿಕವೊಂದನ್ನು ಸಂಪಾದಿಸುತ್ತಿದ್ದ ಟೀಯೆಸ್ಸಾರ್ ಮೊನಚು ಬರಹಗಳಿಂದಲೇ ಓದುಗರ ಹೃದಯ ಗೆದ್ದವರು. ನಂತರ ಪ್ರಜಾವಾಣಿಯ ಮೂಲಕ ಕನ್ನಡ ಪತ್ರಿಕೋದ್ಯಮಕ್ಕೂ ಈ ಶೈಲಿಯ ಪರಿಚಯ ಮಾಡಿಸಿದವರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.