ಕುಂದಗೋಳ ತಾಲೂಕಿನ ಇಂಗಳಿಗಿ ಗ್ರಾಮದ ಶರಣಕುಮಾರ ಹರವಿ ಅನ್ನುವ ಅವಿವಾಹಿತ ಸಾಫ್ಟವೇರ್ ಇಂಜಿನೀಯರ ದೈನಂದಿನ ತನ್ನ ಉಪಯೋಗಕ್ಕಾಗಿ ಬೆಂಗಳೂರ ರಾಮನಗರದ ಸ್ಟೋ ಕ್ರಾಫ್ಟ ಸಂಸ್ಥೆಯಿಂದ ಆನ್ಲೈನ್ ಮುಖಾಂತರ ರೂ.1,599/- ಕೊಟ್ಟು ಪಿಜನ್ ಫೇವರೆಟ್ ಇಂಡಕ್ಷನ್ ಕುಕ್ ಟಾಪ್ ಖರೀದಿಸಿದ್ದರು.
Renukaswami Murder Case : ರೇಣುಕಾ ಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್ಐ ನೇತ್ರಾವತಿಗೆ ನೋಟಿಸ್ ನೀಡಲಾಗಿದೆ.
Hubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ನಿರ್ಭಯಾ ಪ್ರಕರಣದ ತೀರ್ಪಿನಲ್ಲಿ ಆಗುತ್ತಿರುವ ವಿಳಂಬದ ಹಿನ್ನೆಲೆ ಮಾತನಾಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ದೆ, ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಚಿಂತನೆ ನಡೆಸಿದ್ದಾರೆ.
ಪ್ರತಿಕಾರದ ಮೂಲಕ ಪಡೆದ ನ್ಯಾಯ ಅದರ ಮೂಲ ಚರಿತ್ರೆಯನ್ನು ಉಳಿಸಿಕೊಳ್ಳಲು ವಿಫಲವಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಹೇಳಿದ್ದಾರೆ. ಸೇಡು ತೀರಿಸಿಕೊಳ್ಳುವುದು ಒಂದು ನ್ಯಾಯವಾದರೆ ಅದು ಖಂಡಿತ ನ್ಯಾಯವಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.